By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    April 18, 2026
    ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    April 18, 2026
    ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    April 18, 2026
    ಅಪ್ರತಿಮ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
    April 14, 2026
    ಫನ ಮಹಿಮ ಶರಣ ಶಂಕರ ದಾಸಿಮಯ್ಯ
    April 14, 2026
  • Sports
  • National
  • International
  • Crime
Reading: ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಐವರು ಸ್ಥಿತಿ ಗಂಭೀರ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Latest News > ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಐವರು ಸ್ಥಿತಿ ಗಂಭೀರ
Latest NewsTrending

ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಐವರು ಸ್ಥಿತಿ ಗಂಭೀರ

Team Varthaman
Last updated: May 13, 2025 4:52 AM
Team Varthaman
Published: May 13, 2025
Share
SHARE

ಅಮೃತಸರ್ (ಪಂಜಾಬ್): ಪಂಜಾಬ್‌ನ ಅಮೃತಸರ ಜಿಲ್ಲೆಯ ಮಜಿತಾ ಪ್ರದೇಶದಲ್ಲಿ ನಕಲಿ ಮದ್ಯ ಸೇವನೆಯ ಪರಿಣಾಮ 12 ಮಂದಿ ದುರ್ಮರಣಕ್ಕೊಳಗಾಗಿದ್ದು, ಇತರ ಐದು ಮಂದಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಮೃತಸರ ಗ್ರಾಮೀಣ ಎಸ್‌ಎಸ್ಪಿ ಮಣಿಂದರ್ ಸಿಂಗ್ ಅವರು ಈ ಕುರಿತಾಗಿ ಅಧಿಕೃತ ಮಾಹಿತಿ ನೀಡಿದ್ದು, “ಇಲ್ಲಿವರೆಗೆ 12 ಮಂದಿ ಮೃತಪಟ್ಟಿದ್ದಾರೆ ಹಾಗೂ ಐದು ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

Join WhatsApp Group

ಈ ದುರ್ಘಟನೆ ಮತ್ತೆ ನಕಲಿ ಮದ್ಯದ ತಾತ್ಸಾರ ಮತ್ತು ಅದರ ವಿರುದ್ಧದ ನಿಯಂತ್ರಣದ ಅಗತ್ಯತೆಯನ್ನು ತೋರಿಸುತ್ತಿದೆ. ಇದನ್ನು ಓದಿ –ಲಂಚ ಪ್ರಕರಣ: ತಾಂತ್ರಿಕ ಸಹಾಯಕಿ ಲೋಕಾಯುಕ್ತ ಬಲೆಗೆ

ಇದೇ ರೀತಿಯ ಘಟನೆಯೊಂದು ಫೆಬ್ರವರಿಯಲ್ಲಿ ಗುಜರಾತ್‌ನ ನಾಡಿಯಾಡ್‌ನಲ್ಲಿ ಸಂಭವಿಸಿತ್ತು, ಅಲ್ಲಿ ಶಂಕಾಸ್ಪದ ದ್ರವ ಮಿಶ್ರಿತ ದೇಶಿ ಮದ್ಯ ಸೇವನೆಯಿಂದ ಮೂವರು ಕಾರ್ಮಿಕರು ಜೀವ ಕಳೆದುಕೊಂಡಿದ್ದರು.

  • ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    by Team Varthaman
    April 18, 2026
  • ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    by Team Varthaman
    April 18, 2026
  • ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    by Team Varthaman
    April 18, 2026
  • ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
    by Team Varthaman
    April 17, 2026
  • ಚಾರಣಿಗರಿಗೆ ಕಡ್ಡಾಯ ಟ್ರ್ಯಾಕಿಂಗ್ ಆಪ್: ಗೈಡ್ ಇಲ್ಲದೆ ಅರಣ್ಯ ಪ್ರವೇಶಕ್ಕೆ ನಿಷೇಧ
    by Team Varthaman
    April 17, 2026
ಹಾಲಿನ ದರ ಏರಿಕೆ ಸಾಧ್ಯತೆ
ಗುಜರಾತ್‌ ಕರಕುಶಲ ಉತ್ಸವಕ್ಕೆ ಅದ್ಧೂರಿ ಚಾಲನೆ  
ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಣೆ
ರಿಯಲ್ ಎಸ್ಟೇಟ್ ಏಜೆಂಟ್ ಅಪಹರಣೆ
ಬಿಹಾರ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಖಚಿತ
TAGGED:breakingnewsCounterfeit liquorcrimelatestnewspunjabನಕಲಿ ಮದ್ಯ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaKarwar

ಲಂಚ ಪಡೆಯುತ್ತಿದ್ದ ವೈದ್ಯಕೀಯ ಅಧೀಕ್ಷಕ ಲೋಕಾಯುಕ್ತ ಬಲೆಗೆ

Team Varthaman
Team Varthaman
July 10, 2025
ಮೈಸೂರಿನಲ್ಲಿ ಮೊದಲ ‘ಅಕ್ಕ ಕೆಫೆ’ ಆರಂಭ
ಕತಾರ್‌ ರಾಜಧಾನಿ ದೋಹಾದಲ್ಲಿ ಇಸ್ರೇಲ್‌ ವಾಯುದಾಳಿ
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗೆ ಯುವಕ ಬಲಿ
ಧರ್ಮಸ್ಥಳ ಪ್ರಕರಣ: ಇಂದು 11ನೇ ಪಾಯಿಂಟ್‌ನಲ್ಲಿ ಉತ್ಖನನ ಆರಂಭಿಸಿದ ಎಸ್‌ಐಟಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?