By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ೧೩೬ ಕಿ.ಮೀ. ದೀಪಾಲಂಕಾರದ ಮೆರುಗು: ಚೆಸ್ಕಾಂ ಎಂಡಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ೧೩೬ ಕಿ.ಮೀ. ದೀಪಾಲಂಕಾರದ ಮೆರುಗು: ಚೆಸ್ಕಾಂ ಎಂಡಿ
KarnatakaMysoreMysuru Dasara 2025

೧೩೬ ಕಿ.ಮೀ. ದೀಪಾಲಂಕಾರದ ಮೆರುಗು: ಚೆಸ್ಕಾಂ ಎಂಡಿ

Team Varthaman
Last updated: September 4, 2025 6:53 PM
Team Varthaman
Published: September 4, 2025
Share
SHARE

ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ದೀಪಾಲಂಕಾರ ಮತ್ತು ಡ್ರೋನ್ ಶೋ ವನ್ನ ಮತ್ತಷ್ಟು ಆಕರ್ಷಣೀಯವಾಗಿ ಮಾಡಬೇಕೆಂದು ಯೋಜನೆ ರೂಪಿಸಿಕೊಂಡಿದ್ದೇವೆ ಎಂದು ಸೆಸ್ಕ್ ನ ವ್ಯವಸ್ಥಾಪಕ ನಿರ್ದೇಶಕ ಮುನಿಗೋಪಾಲ ರಾಜು ತಿಳಿಸಿದರು.

ಇಂದು ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಅವರು, ಈ ಬಾರಿಯ ದಸರಾ ಮಹೋತ್ಸವದಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಮತ್ತಷ್ಟು ಮೆರಗು ನೀಡಲು ಸೆಸ್ಕ್ ಮುಂದಾಗಿದೆ. ಅರಮನೆ ದೀಪಾಲಂಕಾರಕ್ಕೆ ಪೂರಕವಾದ ಬಣ್ಣದಲ್ಲಿ ಮೈಸೂರು ನಗರದ ದೀಪಗಳು ಜಗಮಗಿಸಲಿವೆ.

Join WhatsApp Group

ಕಳೆದ ಬಾರಿಯಂತೆ ಈ ಬಾರಿಯೂ ಸುಮಾರು 136 ಕಿ.ಮೀ ರಸ್ತೆಗಳವರೆಗೆ ದೀಪಾಲಂಕಾರ ಮಾಡಲಾಗುತ್ತದೆ. ಸುಮಾರು 60ರಿಂದ 70 ಪ್ರತಿಕೃತಿಗಳನ್ನ ದೀಪಾಲಂಕಾರದಲ್ಲಿ ನಿರ್ಮಿಸುತ್ತಿದ್ದೇವೆ. ಈ ಬಾರಿ ದೀಪಾಲಂಕಾರದಲ್ಲಿ ವಿಶೇಷ ಅಂದರೆ ಕೊಲ್ಕತ್ತಾ ಮಾದರಿಯ ಮೂವಿಂಗ್ ಲೈಟ್ಸ್ ಪರಿಕಲ್ಪನೆ. ಬೇರೆ ಬೇರೆ ಕಡೆಗಳಿಂದಲೂ ಆಕರ್ಷಣಿಯ ದೀಪಗಳನ್ನ ತರಿಸಲಾಗುತ್ತದೆ. ಈ ಸಾರಿಯ ದೀಪಾಲಂಕಾರ ಅತ್ಯಾಕರ್ಷಕವಾಗಿರುತ್ತದೆ ಎಂದರು.ಇದನ್ನು ಓದಿ –ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ ತಿಳಿಸಿ: ವಿ.ಸೋಮಣ್ಣ

ಹಾಗೆಯೇ ದಸರಾ ಮಹೋತ್ಸವದಲ್ಲಿ ಡ್ರೋನ್ ಶೋ ಅಬ್ಬರ ಹೆಚ್ಚಾಗಲಿದೆ. ಕಳೆದ ವರ್ಷ 1500 ಡ್ರೋನ್ ಉಪಯೋಗಿಸಿದ್ದವು. ಈ ಬಾರಿ 3 ಸಾವಿರ ಡ್ರೋನ್ ಗಳನ್ನ ಬಳಸಿ ಬನ್ನಿಮಂಟಪದಲ್ಲಿ ಡ್ರೋನ್ ಶೋ ಮಾಡುತ್ತಿದ್ದೇವೆ. ತಾಯಿ ಚಾಮುಂಡೇಶ್ವರಿ, ದಸರಾ ಅಂಬಾರಿ ವಿವಿಧ ಆಕೃತಿಗಳನ್ನ ಮೂಡಿಸಲಾಗುತ್ತದೆ. ಈ ಕಾಮಗಾರಿಗಳಿಗೆ 9 ರಿಂದ 10ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
ಲೋನ್ ನೆಪದಲ್ಲಿ ವಂಚನೆ: CID ದಾಳಿ
ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ ತಿಳಿಸಿ: ವಿ.ಸೋಮಣ್ಣ
ಭಾಗ್ಯದ ಲಕ್ಷ್ಮೀ ಬಾರಮ್ಮಾ(ಬ್ಯಾಂಕರ್ಸ್ ಡೈರಿ)
RTE ಅಡಿಯಲ್ಲಿ ವಿಶೇಷ ದಾಖಲಾತಿ ಆಂದೋಲನಕ್ಕೆ ಆದೇಶ
CUET UG 2025 ಪ್ರವೇಶ ಪತ್ರ ಬಿಡುಗಡೆ
TAGGED:dasara lightingslatestnewsMysore Newsmysuru dasara 2025ಚೆಸ್ಕಾಂದೀಪಾಲಂಕಾರಮೈಸೂರು ದಸರಾ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
ArticlesTrending

ಆರೋಗ್ಯಕ್ಕೆ ಅಭ್ಯಂಜನ

Team Varthaman
Team Varthaman
October 18, 2025
ಗೋಲ್ಡ್ ಸುರೇಶ್ ವಿರುದ್ಧ ಲಕ್ಷಾಂತರ ರೂ. ವಂಚನೆಯ ಆರೋಪ
ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ ?
ಮೇ 20ರಂದು ಒಂದು ಲಕ್ಷ ಜನರಿಗೆ ಪಟ್ಟಾ ಖಾತೆ ವಿತರಣೆ
ಖರ್ಗೆ ಕುಟುಂಬದ ವಿರುದ್ಧ ಭೂ ಮಂಜೂರಾತಿ ಅಕ್ರಮ ಆರೋಪ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?