By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: 2023ರ ರಾಜ್ಯ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಕಟ: 30 ರಾಜ್ಯ ಸರ್ಕಾರಿ ಸಿಬ್ಬಂದಿಗೆ ಗೌರವ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > 2023ರ ರಾಜ್ಯ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಕಟ: 30 ರಾಜ್ಯ ಸರ್ಕಾರಿ ಸಿಬ್ಬಂದಿಗೆ ಗೌರವ
BengaluruKarnatakaMain NewsTrending

2023ರ ರಾಜ್ಯ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಕಟ: 30 ರಾಜ್ಯ ಸರ್ಕಾರಿ ಸಿಬ್ಬಂದಿಗೆ ಗೌರವ

Team Varthaman
Last updated: April 19, 2025 3:59 PM
Team Varthaman
Published: April 19, 2025
Share
SHARE

ಬೆಂಗಳೂರು: 2023ನೇ ಸಾಲಿನ ಕರ್ನಾಟಕ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಪ್ರಗತಿಪರ ಹಾಗೂ ಉತ್ತಮ ಸೇವೆ ನೀಡಿದ 30 ಮಂದಿ ರಾಜ್ಯ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರನ್ನು ಪ್ರಶಸ್ತಿ ನೀಡಿ ಗೌರವಿಸಲು ತೀರ್ಮಾನಿಸಲಾಗಿದೆ.

ಈ ಕುರಿತು ಸರ್ಕಾರಿ ಆದೇಶವೊಂದನ್ನು ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ, ರಾಜ್ಯದಲ್ಲಿ ವಿಶೇಷ ಸಾಧನೆಗೈದ ಸರ್ಕಾರಿ ನೌಕರರನ್ನು ಪ್ರೋತ್ಸಾಹಿಸಲು ಸರ್ವೋತ್ತಮ ಸೇವಾ ಪ್ರಶಸ್ತಿ ಯೋಜನೆ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.

Join WhatsApp Group

ಹಿಂದಿನ ವರ್ಷಗಳಲ್ಲಿ ಇದ್ದಂತೆ ಈ ವರ್ಷವೂ ರಾಜ್ಯಮಟ್ಟದ ಪ್ರಶಸ್ತಿಗಳ ಸಂಖ್ಯೆಯನ್ನು 30ಕ್ಕೆ ಹೆಚ್ಚಿಸಲಾಗಿದ್ದು, 2022ರ ಏಪ್ರಿಲ್ 19ರ ಆದೇಶದನಂತರ ಜಿಲ್ಲೆಯ ಪ್ರಶಸ್ತಿ ಮೊತ್ತವನ್ನು ₹10,000ರಿಂದ ₹25,000ಕ್ಕೆ ಹಾಗೂ ರಾಜ್ಯಮಟ್ಟದ ಪ್ರಶಸ್ತಿಯ ಮೊತ್ತವನ್ನು ₹25,000ರಿಂದ ₹50,000ಕ್ಕೆ ಹೆಚ್ಚಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಸ್ವತಃ ಆನ್‌ಲೈನ್ ಮೂಲಕ ನಾಮನಿರ್ದೇಶನ ಸಲ್ಲಿಸಲು ಅವಕಾಶವಿತ್ತು. ಅರ್ಜಿಗಳನ್ನು ಪರಿಗಣಿಸಿದ ಅಪರ ಮುಖ್ಯ ಕಾರ್ಯದರ್ಶಿಗಳ ಆಯ್ಕೆ ಸಮಿತಿ, ಸಲ್ಲಿಸಲಾದ ಎಲ್ಲ ಅರ್ಹ ಅರ್ಜಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಅಂತಿಮವಾಗಿ 30 ಮಂದಿ ಅಧಿಕಾರಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಆಯ್ಕೆಗೊಂಡ ಪ್ರತಿಯೊಬ್ಬ ಅಧಿಕಾರಿಗೆ ₹50,000 ನಗದು ಬಹುಮಾನ, ಪ್ರಶಸ್ತಿ ಫಲಕ, ಶಾಲು ಹಾಗೂ ಹಾರ ನೀಡಿ ಸನ್ಮಾನಿಸಲಾಗುವುದು.ಇದನ್ನು ಓದಿ –ಜಾತಿ ಜನಗಣತಿ : ಸಿಎಂಗೆ ಬಿಸಿತುಪ್ಪ

2023ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದವರ ಪಟ್ಟಿ ಹೀಗಿದೆ:

ಇದು ಸರ್ಕಾರದಿಂದ ನಿಷ್ಠುರ ಸೇವೆಗೆ ನೀಡುವ ಮಹತ್ವದ ಗೌರವವಾಗಿದ್ದು, ಉಳಿದ ಎಲ್ಲಾ ನೌಕರರಿಗೂ ಪ್ರೇರಣೆಯಾಗಲಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಮೈಸೂರು ಬಳಿ ಫಾರಂ ಹೌಸ್‌ನಲ್ಲಿ ಭ್ರೂಣಲಿಂಗ ಪತ್ತೆ: ಐವರು ಬಂಧನ
‘ಧರ್ಮಸ್ಥಳ ಪ್ರಕರಣ’ಕ್ಕೆ ತಿರುವು – 6ನೇ ಪಾಯಿಂಟ್‌ನಲ್ಲಿ ಅಸ್ಥಿಪಂಜರದ ಅವಶೇಷ ಪತ್ತೆ
ವಾಲ್ಮೀಕಿ ಹಗರಣ: ಸಂಸದ, ಶಾಸಕರ ಮನೆ ಮೇಲೆ ಇಡಿ ದಾಳಿ
ಘಾನಾದಿಂದ ಪ್ರಧಾನಿ ಮೋದಿಗೆ ರಾಷ್ಟ್ರೀಯ ಗೌರವ
ರಂಗಭೂಮಿ ಹಾಗೂ ಚಲನಚಿತ್ರ ನಟ ದಿನೇಶ್ ಮಂಗಳೂರು ನಿಧನ
TAGGED:Karnataka GovtlatestnewsState Best Service Awardಸರ್ವೋತ್ತಮ ಸೇವಾ ಪ್ರಶಸ್ತಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaLatest NewsMysoreTrending

ಕಬಿನಿ ಜಲಾಶಯ ಭರ್ತಿಯ ಹಂತದಲ್ಲಿ, ಹೇಮಾವತಿಗೂ ಒಳಹರಿವು ಹೆಚ್ಚಳ

Team Varthaman
Team Varthaman
May 31, 2025
ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಹಣ ಖಾತೆಗೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
ಬೆಂಗಳೂರಲ್ಲಿ RCB ಪಂದ್ಯಕ್ಕೆ ಅನುಮತಿ ನೀಡಿಲ್ಲ :ಸಚಿವ ಪರಮೇಶ್ವರ್
ಮುಂದಿನ 5 ದಿನ ಮಳೆಯ ಮುನ್ಸೂಚನೆ
ಪಾಕಿಸ್ತಾನ ಕ್ಷಿಪಣಿ ದಾಳಿಯ ಬೆನ್ನಲ್ಲೇ ಭಾರತದಲ್ಲಿ 24 ವಿಮಾನ ನಿಲ್ದಾಣಗಳು ತಾತ್ಕಾಲಿಕ ಬಂದ್
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?