By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    “ನಥಿಂಗ್ ಈಸ್ ಇಂಪಾಸಿಬಲ್: ಕೀನ್ಯಾ ಸಾವೆ”
    April 30, 2026
    ಶ್ರೀ ಲಕ್ಷ್ಮೀನೃಸಿಂಹ ಮಮ ದೇಹಿ ಕರಾವಲಂಬಂ
    April 30, 2026
    “ದೂರು ಬಿಡಿ, ದಾರಿ ಹುಡುಕಿ”
    April 28, 2026
    ಭಾವುಕತೆಗೆ ಬಲವಾಗಿ ನಿಲ್ಲುವ ಗಳಿಗೆಗಳು.
    April 26, 2026
    ” ಸರಳತೆಯೇ ಸೌರಭ “
    April 26, 2026
  • Sports
  • National
  • International
  • Crime
Reading: ಲೇಹ್- ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Trending > ಲೇಹ್- ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ
Trending

ಲೇಹ್- ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ

Team Varthaman
Last updated: April 30, 2026 11:38 AM
Team Varthaman
Published: April 30, 2026
Share
SHARE

ಲೇಹ್: ಇಂದು ಮುಂಜಾನೆ ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಮುಂಜಾನೆ 3:54ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ಲೇಹ್ ಪ್ರದೇಶದಲ್ಲಿ ಸುಮಾರು 150 ಕಿಲೋಮೀಟರ್ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ.

ಈ ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ನಷ್ಟ ಸಂಭವಿಸಿಲ್ಲ ಎಂದು ವರದಿಯಾಗಿದ್ದು, ಇದು ಮಧ್ಯಮ ತೀವ್ರತೆಯ ಭೂಕಂಪ ಎಂದು ತಿಳಿಸಲಾಗಿದೆ.

Join WhatsApp Group

ಭೂಕಂಪ ಸಂಭವಿಸಿದ ವೇಳೆ ಮನೆಯೊಳಗಿದ್ದ ನಿವಾಸಿಗಳು ಆತಂಕಗೊಂಡು ತಕ್ಷಣವೇ ಹೊರಗೆ ಓಡಿ ಬಂದಿದ್ದಾರೆ. ಕೆಲವು ಕ್ಷಣಗಳ ಬಳಿಕ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ.

ಇದೇ ವೇಳೆ ಅಫ್ಘಾನಿಸ್ತಾನದಲ್ಲೂ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.

  • IPL 2026: ಇ-ಸಿಗರೇಟ್ ಬಳಸುತ್ತಿದ್ದ ರಿಯಾನ್ ಪರಾಗ್‌ಗೆ ದಂಡ
    by Team Varthaman
    April 30, 2026
  • ಲೇಹ್- ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ
    by Team Varthaman
    April 30, 2026
  • “ನಥಿಂಗ್ ಈಸ್ ಇಂಪಾಸಿಬಲ್: ಕೀನ್ಯಾ ಸಾವೆ”
    by Team Varthaman
    April 30, 2026
  • ಶ್ರೀ ಲಕ್ಷ್ಮೀನೃಸಿಂಹ ಮಮ ದೇಹಿ ಕರಾವಲಂಬಂ
    by Team Varthaman
    April 30, 2026
  • ಬೆಂಗಳೂರಿನಲ್ಲಿ ಮಳೆ ಅವಾಂತರ : ಗೋಡೆ ಕುಸಿದು 7 ಮಂದಿ ಸಾವು
    by Team Varthaman
    April 30, 2026
ವಾಲ್ಮೀಕಿ ಹಗರಣ: ಸಂಸದ, ಶಾಸಕರ ಮನೆ ಮೇಲೆ ಇಡಿ ದಾಳಿ
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ
ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ FIR ದಾಖಲು!
ಸತತ 8ನೇ ದಿನ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆ – ಭಾರತೀಯ ಸೇನೆಯ ತೀವ್ರ ಪ್ರತಿಕ್ರಿಯೆ
ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ
TAGGED:earthquakeladakh earthquakeLeh-Ladakh
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಇಂದಿನ ಬದುಕಿಗೆ ಗೀತೆಯ ಅವಶ್ಯಕತೆ

Team Varthaman
Team Varthaman
December 21, 2025
ರಾಜ್ಯದಲ್ಲಿ ಭಾರಿ ಮಳೆ ಅಬ್ಬರ: ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮೈಸೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು
ಹಣ್ಣುಗಳ ಸಾಮ್ರಾಟ ಹಲಸು
ಚಾತುರ್ಮಾಸ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?