By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಶೀಘ್ರದಲ್ಲೇ 402 PSI ನೇಮಕಾತಿ ಅಧಿಸೂಚನೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಶೀಘ್ರದಲ್ಲೇ 402 PSI ನೇಮಕಾತಿ ಅಧಿಸೂಚನೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್
BengaluruKarnatakaTrending

ಶೀಘ್ರದಲ್ಲೇ 402 PSI ನೇಮಕಾತಿ ಅಧಿಸೂಚನೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್

Team Varthaman
Last updated: May 29, 2025 1:02 PM
Team Varthaman
Published: May 29, 2025
Share
SHARE

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಉಪನಿರೀಕ್ಷಕರ (ಪಿಎಸ್‌ಐ) ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ.

ಬೃಹತ್ ಹಗರಣಗಳ ನಿಯಂತ್ರಣ ಹಾಗೂ ಸಾರ್ವಜನಿಕರೊಂದಿಗೆ ಹೆಚ್ಚು ಸಮನ್ವಯ ಸಾಧಿಸುವ ಉದ್ದೇಶದಿಂದ “ಮನೆಮನೆಗೆ ಪೊಲೀಸ್” ಎಂಬ ಹೊಸ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಪ್ರಾರಂಭಿಸಲು ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ:

Join WhatsApp Group
  • ಸಾರ್ವಜನಿಕರ ತೊಂದರೆಗಳನ್ನು ನೇರವಾಗಿ ಕೇಳಲು ಪೊಲೀಸರು ಮನೆಗಳಿಗೆ ಭೇಟಿ ನೀಡುತ್ತಾರೆ
  • ಶಾಲಾ-ಕಾಲೇಜುಗಳಿಗೆ ಭೇಟಿಯೊಂದಿಗೆ ಕಾನೂನು ಅರಿವು ಕಾರ್ಯಕ್ರಮಗಳು ನಡೆಯುತ್ತವೆ
  • ಪಾಲಕರ ಸಭೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಮಕ್ಕಳು ಎದುರಿಸಬಹುದಾದ ಅಪಾಯಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ
  • ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮಗಳು, ಟ್ರಾಫಿಕ್ ನಿಯಮಗಳ ಪ್ರಾಮುಖ್ಯತೆ ಇತ್ಯಾದಿ ಕುರಿತು ಜನಜಾಗೃತಿ ಮೂಡಿಸಲಾಗುವುದು
  • ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು

ಇದನ್ನು ಓದಿ –ಚಿನ್ನದ ದರದಲ್ಲಿ ಇಳಿಕೆ: 24K, 22K, 18K ಚಿನ್ನದ ಬೆಲೆ ತಿಳಿಯಿರಿ

15 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ

ಪೊಲೀಸ್ ಇಲಾಖೆಯಲ್ಲಿ ಸದ್ಯದಲ್ಲಿ ಸುಮಾರು 15,000 ಹುದ್ದೆಗಳು ಖಾಲಿಯಾಗಿದ್ದು, ಅವುಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಉದ್ದೇಶವಿದೆ. ಈಗಾಗಲೇ 545 ಪಿಎಸ್‌ಐಗಳಿಗೆ ತರಬೇತಿ ನೀಡಲಾಗುತ್ತಿದ್ದು, ಶೀಘ್ರದಲ್ಲೇ 402 ಪಿಎಸ್‌ಐ ನೇಮಕಾತಿಯ ಫಲಿತಾಂಶ ಪ್ರಕಟವಾಗಲಿದೆ. ಈ ನೇಮಕಾತಿಯಲ್ಲಿ ಬೆಂಗಳೂರು ನಗರಕ್ಕೆ ಮಾತ್ರ 219 ಪಿಎಸ್‌ಐ ಹುದ್ದೆಗಳು ಮೀಸಲಿಡಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

  • ಮುಂಗಾರು ಅಬ್ಬರ: 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    by Team Varthaman
    June 8, 2026
  • ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ
    by Team Varthaman
    June 6, 2026
  • ರಾಜ್ಯಸಭೆ ಟಿಕೆಟ್‌ಗೆ ಸುಮಲತಾ ಲಾಬಿ; ಬಿಜೆಪಿ ವರಿಷ್ಠರ ಮೇಲೆ ಒತ್ತಡ
    by Team Varthaman
    June 6, 2026
  • ರಾಜ್ಯಕ್ಕೆ ಮುಂಗಾರು ಎಂಟ್ರಿ; ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ
    by Team Varthaman
    June 6, 2026
  • UG-CET ಫಲಿತಾಂಶ ಪ್ರಕಟ; 2 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭ್ಯ
    by Team Varthaman
    June 6, 2026
ಪೆಟ್ರೋಲ್‌, ಡೀಸೆಲ್ ದರ ಏರಿಕೆ ಹಿಂಪಡೆಯಲಿ: ಸಿದ್ದರಾಮಯ್ಯ
ರಾಜ್ಯದಲ್ಲಿ 35  ಐಪಿಎಸ್ ಅಧಿಕಾರಿಗಳ ವರ್ಗಾವಣೆ
ರಾಜ್ಯದಲ್ಲಿ ಮಳೆಯ ಅರ್ಭಟ: ಕೊಡಗಿಗೆ ರೆಡ್ ಅಲರ್ಟ್, 7 ಜಿಲ್ಲೆಗಳಿಗೆ ಆರೆಂಜ್ ಎಚ್ಚರಿಕೆ
CET ವಿವಾದ: ವಿದ್ಯಾರ್ಥಿಗಳ ಜನಿವಾರ ತೆಗೆಯಿಸಿದ ಆರೋಪ
ಬೆಟ್ಟಿಂಗ್ ಪ್ರಕರಣ: ಕ್ರಿಕೆಟಿಗ ಸುರೇಶ್ ರೈನಾ, ಶಿಖರ್ ಧವನ್ ಆಸ್ತಿ ಜಪ್ತಿ
TAGGED:402 PSI402 PSI ನೇಮಕಾತಿbreakingnewsG ParameshwaraKarnataka Govtlatestnews
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaKolarTrending

ಲಂಚದ ಹಣ ಪಡೆಯುವಾಗ PSI ಹಾಗೂ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ

Team Varthaman
Team Varthaman
June 11, 2025
ನನ್ನ ತಂದ ಅನುದಾನಕ್ಕೆ ಸಿಎಂ ಗುದ್ಧಲಿಪೂಜೆ: ಸಾ.ರಾ.ಮಹೇಶ್‌ ಕಿಡಿ
ಶಾಲಾ ಮಕ್ಕಳಿಗೆ ಯೋಗಾಭ್ಯಾಸ ಸ್ಪರ್ಧೆ, ಉಪನ್ಯಾಸದ ಮೂಲಕ ಅರಿವು
ದಸರಾ-2025 ಗಜಪಯಣಕ್ಕೆ ಚಾಲನೆ
ಹೋಟೆಲ್‌ಗಳಿಗೆ ಹೆಚ್ಚುವರಿ 1,000 ಕಮರ್ಷಿಯಲ್ ಸಿಲಿಂಡರ್: ಸಚಿವ ಮುನಿಯಪ್ಪ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?