By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ರದ್ದಾದ ಬಿಪಿಎಲ್ ಕಾರ್ಡ್ ಮರುಪಡೆಯಲು 45 ದಿನಗಳ ಅವಕಾಶ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ರದ್ದಾದ ಬಿಪಿಎಲ್ ಕಾರ್ಡ್ ಮರುಪಡೆಯಲು 45 ದಿನಗಳ ಅವಕಾಶ
BengaluruKarnataka

ರದ್ದಾದ ಬಿಪಿಎಲ್ ಕಾರ್ಡ್ ಮರುಪಡೆಯಲು 45 ದಿನಗಳ ಅವಕಾಶ

Team Varthaman
Last updated: January 9, 2026 11:08 AM
Team Varthaman
Published: January 9, 2026
Share
SHARE

ಬೆಂಗಳೂರು: ಪಡಿತರ ಚೀಟಿಯಲ್ಲಿ ಅರ್ಹರ ಹೆಸರು ಅಳಿಸಲಾಗಿದ್ದಲ್ಲಿ, ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರ್‌ರಿಗೆ ಅಗತ್ಯ ದಾಖಲೆಗಳೊಂದಿಗೆ 45 ದಿನಗಳೊಳಗೆ ಮನವಿ ಸಲ್ಲಿಸಿದರೆ, ಮನವಿಯನ್ನು ಪರಿಶೀಲಿಸಿ ನಿಯಮಾನುಸಾರ ಅರ್ಹರಾಗಿರುವವರಿಗೆ ಆದ್ಯತಾ ಪಡಿತರ ಚೀಟಿ (PHH) ಮರುಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಮಾನದಂಡಗಳ ಆಧಾರದ ಮೇಲೆ ಅನರ್ಹರೆಂದು ಕಂಡುಬಂದ ಆದ್ಯತಾ ಪಡಿತರ ಚೀಟಿಗಳನ್ನು (PHH) ತಾತ್ಕಾಲಿಕವಾಗಿ ಆದ್ಯತೇತರ ಪಡಿತರ ಚೀಟಿಗಳಾಗಿ (NPHH) ಪರಿವರ್ತಿಸಲಾಗುತ್ತಿದೆ. ಈ ರೀತಿ NPHH ಆಗಿ ಪರಿವರ್ತಿಸಲಾದ ಪಡಿತರ ಚೀಟಿದಾರರು, ತಾವು ಆದ್ಯತಾ ಪಡಿತರ ಚೀಟಿಗೆ ಅರ್ಹರೆಂದು ಭಾವಿಸಿದಲ್ಲಿ, 45 ದಿನಗಳೊಳಗೆ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರ್‌ರಿಗೆ ಮನವಿ ಸಲ್ಲಿಸಬಹುದು. ಪರಿಶೀಲನೆಯ ನಂತರ ಅರ್ಹತೆ ಕಂಡುಬಂದರೆ, ಅವರ ಆದ್ಯತಾ ಪಡಿತರ ಚೀಟಿಯನ್ನು ಮರುಸ್ಥಾಪಿಸಲಾಗುತ್ತದೆ.

Join WhatsApp Group

ಇದಲ್ಲದೆ, ಯಾವುದೇ ಅರ್ಹ ಫಲಾನುಭವಿಯ ಆದ್ಯತಾ ಪಡಿತರ ಚೀಟಿಯನ್ನು ರದ್ದುಪಡಿಸಿದಲ್ಲಿ, ಅದನ್ನು ಮರುಪಡೆಯಲು ತಹಶೀಲ್ದಾರ್‌ರಿಗೆ ಮನವಿ ಸಲ್ಲಿಸುವ ಅವಕಾಶವನ್ನು ಸರ್ಕಾರ ಒದಗಿಸಿದೆ.

ರಾಜ್ಯದಲ್ಲಿ ಆದ್ಯತಾ ಪಡಿತರ ಚೀಟಿಗಳ ನೀಡಿಕೆಗೆ ಸಂಬಂಧಿಸಿ ಸರ್ಕಾರವು 2017ರಲ್ಲಿ ಕೆಲವು ಹೊರಗಿಡುವ ಮಾನದಂಡಗಳನ್ನು ರೂಪಿಸಿದೆ.

ಸರ್ಕಾರದ ಖಾಯಂ ನೌಕರರು ಹಾಗೂ ಸರ್ಕಾರದಿಂದ ಅಥವಾ ಸರ್ಕಾರದ ಅನುದಾನ ಪಡೆಯುವ ಸಂಸ್ಥೆಗಳು, ಸರ್ಕಾರಿ ಸ್ವಾಮ್ಯದ ನಿಗಮಗಳು, ಮಂಡಳಿಗಳು, ಸ್ವಾಯತ್ತ ಸಂಸ್ಥೆಗಳ ನೌಕರರ ಕುಟುಂಬಗಳು, ಜೊತೆಗೆ ಆದಾಯ ತೆರಿಗೆ, ಸೇವಾ ತೆರಿಗೆ, ಜಿಎಸ್‌ಟಿ ಅಥವಾ ವೃತ್ತಿ ತೆರಿಗೆ ಪಾವತಿಸುವ ಕುಟುಂಬಗಳು.

ಗ್ರಾಮೀಣ ಪ್ರದೇಶಗಳಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿಯನ್ನು ಹೊಂದಿರುವ ಕುಟುಂಬಗಳು ಹಾಗೂ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.

ಜೀವನೋಪಾಯಕ್ಕಾಗಿ ಸ್ವತಃ ಬಳಸುವ ಒಂದು ವಾಣಿಜ್ಯ ವಾಹನವನ್ನು (ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಮುಂತಾದವು) ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು.

ವಾರ್ಷಿಕ ಆದಾಯ ರೂ.1.20 ಲಕ್ಷಕ್ಕಿಂತ ಹೆಚ್ಚು ಇರುವ ಕುಟುಂಬಗಳು.ಇದನ್ನು ಓದಿ –ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 8ಕ್ಕೆ ಏರಿಕೆ

ಈ ಮಾನದಂಡಗಳನ್ನು ಆಧರಿಸಿ ಪಡಿತರ ಚೀಟಿಗಳ ಪರಿಶೀಲನೆ ನಡೆಸಲಾಗುತ್ತಿದ್ದು, ಅರ್ಹರು ನಿಗದಿತ ಅವಧಿಯೊಳಗೆ ಮನವಿ ಸಲ್ಲಿಸುವ ಮೂಲಕ ತಮ್ಮ ಹಕ್ಕುಗಳನ್ನು ಪಡೆಯಬಹುದಾಗಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ತೆರೆದ ವಾಹನ ಮೆರವಣಿಗೆ ಇರಲ್ಲ:ಆರ್‌ಸಿಬಿ ವಿಜೇತರಿಗೆ ವಿಧಾನಸೌಧದಲ್ಲಿ ಮಾತ್ರ ಅಭಿನಂದನೆ
ಲಾಡ್ಜ್‌ನಲ್ಲಿ PSI ಆತ್ಮಹತ್ಯೆ: ಡೆತ್ ನೋಟ್ ಪತ್ತೆ
20ಕ್ಕೂ ಅಧಿಕ ಕೋತಿಗಳು ವಿಷ ಸೇವಿಸಿ ಸಾವು
ಅಧಿಕಾರ ಹಂಚಿಕೆ ಮಾದ್ಯಮ ಸೃಷ್ಠಿ: ಸಿಎಂ ಸಿದ್ಧರಾಮಯ್ಯ
ಗಡಿ ಉಸ್ತುವಾರಿ ಸಚಿವರಾಗಿ ಹೆಚ್.ಕೆ. ಪಾಟೀಲ್ ನೇಮಕ
TAGGED:BPL CardKarnataka Govtlatestnewsಬಿಪಿಎಲ್ ಕಾರ್ಡ್
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaMain News

15 ವರ್ಷ ಮೀರಿದ ವಾಹನಗಳು ಗುಜರಿಗೆ

Team Varthaman
Team Varthaman
December 17, 2025
ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಇಳಿಕೆ
ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ – ಅಧಿಕಾರಿಗಳಲ್ಲಿ ಆತಂಕ
24 ಕ್ಯಾರಟ್ ಚಿನ್ನದಲ್ಲಿ ₹12,000 ಭಾರಿ ಏರಿಕೆ!
ಜಾತಿಗಣತಿ ವಿಚಾರದಲ್ಲಿ ಪ್ರತಾಪ್ ಸಿಂಹ ವಾಗ್ದಾಳಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?