By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ನಮ್ಮ ಮಕ್ಕಳ ಶಿಕ್ಷಣ
    April 20, 2026
    ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    April 18, 2026
    ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    April 18, 2026
    ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    April 18, 2026
    ಅಪ್ರತಿಮ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
    April 14, 2026
  • Sports
  • National
  • International
  • Crime
Reading: ಇರಾನ್‌ನಲ್ಲಿ 176 ಮಕ್ಕಳು ಸೇರಿ 742 ಸಾವು; ಸಂಘರ್ಷ ತೀವ್ರ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Latest News > ಇರಾನ್‌ನಲ್ಲಿ 176 ಮಕ್ಕಳು ಸೇರಿ 742 ಸಾವು; ಸಂಘರ್ಷ ತೀವ್ರ
Latest News

ಇರಾನ್‌ನಲ್ಲಿ 176 ಮಕ್ಕಳು ಸೇರಿ 742 ಸಾವು; ಸಂಘರ್ಷ ತೀವ್ರ

Team Varthaman
Last updated: March 3, 2026 10:45 AM
Team Varthaman
Published: March 3, 2026
Share
SHARE

ತೆಹ್ರಾನ್/ಟೆಲ್ ಅವಿವ್: ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು ಇರಾನ್ ವಿರುದ್ಧ ಸೇನಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಹಲವು ಪ್ರಮುಖ ತಾಣಗಳ ಮೇಲೆ ಬಾಂಬ್ ಮತ್ತು ಕ್ಷಿಪಣಿ ದಾಳಿ ನಡೆಸಿವೆ. ಇದಕ್ಕೆ ಪ್ರತಿಯಾಗಿ ಇರಾನ್ ಕೂಡಾ ಪ್ರತೀಕಾರದ ದಾಳಿ ಮುಂದುವರಿಸಿರುವುದರಿಂದ ಪಶ್ಚಿಮ ಏಷ್ಯಾದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ.

ಇರಾನ್‌ನ ಕ್ಷಿಪಣಿ ವ್ಯವಸ್ಥೆಗಳು ಮತ್ತು ಅಣುಸೌಲಭ್ಯಗಳು ಸೇರಿದಂತೆ ವಿವಿಧ ತಾಣಗಳು ಭಾರೀ ದಾಳಿಗೆ ಗುರಿಯಾಗಿವೆ. ದೇಶದ 131 ನಗರಗಳಲ್ಲಿ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಎರಡೂ ಪಕ್ಷಗಳ ನಡುವಿನ ಸಂಘರ್ಷದಿಂದ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದೆ.

Join WhatsApp Group

ಅಮೆರಿಕ ಮೂಲದ ಮಾನವ ಹಕ್ಕುಗಳ ಸಂಘಟನೆ ಹರಾನಾ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಇರಾನ್‌ನಲ್ಲಿ 176 ಮಕ್ಕಳು ಸೇರಿ ಕನಿಷ್ಠ 742 ನಾಗರಿಕರು ಸಾವಿಗೀಡಾಗಿದ್ದಾರೆ. 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲೇ ಕನಿಷ್ಠ 85 ಮಂದಿ ಮೃತಪಟ್ಟಿರುವುದಾಗಿ ಅಂಕಿಅಂಶಗಳು ತಿಳಿಸಿವೆ.ಇದನ್ನು ಓದಿ –ಇರಾನ್ ಪರಮಾಣು ಸೌಲಭ್ಯಕ್ಕೆ ದಾಳಿ; ವಿಕಿರಣ ಸೋರಿಕೆ ಆತಂಕ

ಇದಕ್ಕೊಳಗಾಗಿ ಇರಾನ್, ಕೊಲ್ಲಿ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸುತ್ತಿದೆ. ಸರ್ವೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ವಿರುದ್ಧದ ಯಾವುದೇ ಕ್ರಮಕ್ಕೆ ತಿರುಗೇಟು ನೀಡುವುದಾಗಿ ಇರಾನ್ ಎಚ್ಚರಿಕೆ ನೀಡಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಗಂಭೀರವಾಗಿದ್ದು, ಜಾಗತಿಕ ಮಟ್ಟದಲ್ಲಿ ಆತಂಕ ವ್ಯಕ್ತವಾಗಿದೆ.

  • ಶಾಂತಿ ಒಪ್ಪಂದದವರೆಗೆ ದಿಗ್ಬಂಧನ ತೆರವು ಇಲ್ಲ: ಟ್ರಂಪ್
    by Team Varthaman
  • ಇಂದು ರಾಜ್ಯದಲ್ಲಿ ಹಲವೆಡೆ ಮಳೆ ಸಾಧ್ಯತೆ
    by Team Varthaman
  • ಜಾತಿವ್ಯವಸ್ಥೆ ಇರುವವರೆಗೆ ಬಸವ ತತ್ವಗಳು ಪ್ರಸ್ತುತ: ಸಿಎಂ ಸಿದ್ದರಾಮಯ್ಯ
    by Team Varthaman
  • ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ
    by Team Varthaman
  • ನಮ್ಮ ಮಕ್ಕಳ ಶಿಕ್ಷಣ
    by Team Varthaman
ರಾಜ್ಯದ 20 ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತು ಬಿಡುಗಡೆ
ಜಾತಿಗಣತಿಗೆ ಗೈರಾದರೆ FIR
ತುಂಗಭದ್ರಾ ಡ್ಯಾಂ ಬಳಿ ಗುಡ್ಡದಲ್ಲಿ ಭಾರೀ ಅಗ್ನಿಕಾಂಡ
58 ವರ್ಷದ ಮಾಲಾಧಾರಿ ಮಹಿಳೆ ಸಾವು
TAGGED:breakingnewsIran attacklatestnewswar
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
HassanKarnatakaTrending

ಹಾಸನಾಂಬ ಜಾತ್ರೋತ್ಸವ ಸಂಪನ್ನ: ದಾಖಲೆ ಭಕ್ತರ ನೆರೆ ದರ್ಶನ

Team Varthaman
Team Varthaman
October 23, 2025
ನೈಸ್ ರಸ್ತೆ ದ್ವಿಚಕ್ರ ವಾಹನಗಳಿಗೆ ಟೋಲ್ ರದ್ದು ಸಾಧ್ಯತೆ
ಮೈಸೂರಿನಲ್ಲಿ ಮತ್ತೆ ಹುಲಿ ದಾಳಿ – 15 ದಿನಗಳಲ್ಲಿ ಮೂರನೇ ಸಾವು
ರೈಲ್ವೆ ಇಲಾಖೆಯಲ್ಲಿ 6374 ತಂತ್ರಜ್ಞ ಹುದ್ದೆಗಳಿಗೆ ನೇಮಕಾತಿ
ಕಿತ್ತು ಬಂದ ಅರಮನೆ ವರಾಹ ಪ್ರವೇಶ ಛಾವಣಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?