By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ರಾಜ್ಯಾದ್ಯಂತ ಇಂದಿನಿಂದ SSLC ಪರೀಕ್ಷೆ ಆರಂಭ: ಅಕ್ರಮ ತಡೆಯಲು ವೆಬ್ ಸ್ಟ್ರೀಮಿಂಗ್ ವ್ಯವಸ್ಥೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > ರಾಜ್ಯಾದ್ಯಂತ ಇಂದಿನಿಂದ SSLC ಪರೀಕ್ಷೆ ಆರಂಭ: ಅಕ್ರಮ ತಡೆಯಲು ವೆಬ್ ಸ್ಟ್ರೀಮಿಂಗ್ ವ್ಯವಸ್ಥೆ
KarnatakaMain News

ರಾಜ್ಯಾದ್ಯಂತ ಇಂದಿನಿಂದ SSLC ಪರೀಕ್ಷೆ ಆರಂಭ: ಅಕ್ರಮ ತಡೆಯಲು ವೆಬ್ ಸ್ಟ್ರೀಮಿಂಗ್ ವ್ಯವಸ್ಥೆ

Team Varthaman
Last updated: March 31, 2025 12:55 PM
Team Varthaman
Published: March 22, 2025
Share
SHARE

ಬೆಂಗಳೂರು: ರಾಜ್ಯದ ಎಲ್ಲ ಕಡೆಗಳಲ್ಲಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ಯಾವುದೇ ಅಕ್ರಮ ನಡೆಯದಂತೆ ತಡೆಯಲು ಕಠಿಣ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ.

ಈ ಬಗ್ಗೆ ವಿಶೇಷವಾಗಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆ ನಡೆಸಲಿದ್ದಾರೆ.

Contents
    • ಬೆಂಗಳೂರು: ರಾಜ್ಯದ ಎಲ್ಲ ಕಡೆಗಳಲ್ಲಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ಯಾವುದೇ ಅಕ್ರಮ ನಡೆಯದಂತೆ ತಡೆಯಲು ಕಠಿಣ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ.
  • ಅಕ್ರಮ ತಡೆಗೆ ವಿಶೇಷ ಕ್ರಮಗಳು

ಭಾರತೀಯ ಸೇನೆಗೆ ATAGS ಗನ್ ಖರೀದಿಗೆ ₹7,000 ಕೋಟಿ ಒಪ್ಪಂದ: ಮೋದಿ ಸರ್ಕಾರದ ಅನುಮೋದನೆ

ಅಕ್ರಮ ತಡೆಗೆ ವಿಶೇಷ ಕ್ರಮಗಳು

  • ಪರೀಕ್ಷೆ ನಡೆಯುವ ಎಲ್ಲ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್, ಸಿಸಿ ಕ್ಯಾಮೆರಾ ಮತ್ತು ಸ್ಥಳೀಯ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.
  • ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ವಿಚಕ್ಷಣಾ ದಳಗಳು ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆ ಮಾಡಲಿವೆ.
  • ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ, ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ ನೋಡಿಕೊಳ್ಳಲಾಗುತ್ತಿದೆ. ಪರೀಕ್ಷಾ ಮಾಹಿತಿಗಳು ಮತ್ತು ಮಾರ್ಗಸೂಚಿ
    ಈ ವರ್ಷ 8.96 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
  • ಬೆಳಿಗ್ಗೆ 10:00 ಗಂಟೆಗೆ ಪರೀಕ್ಷೆ ಆರಂಭವಾಗಲಿದೆ, ಆದ್ದರಿಂದ ವಿದ್ಯಾರ್ಥಿಗಳು 9:00 ಗಂಟೆಯೊಳಗೆ ಪರೀಕ್ಷಾ ಕೇಂದ್ರಕ್ಕೆ ತಲುಪಬೇಕು.
  • ತಮ್ಮ ನೋಂದಣಿ ಸಂಖ್ಯೆ ಹಾಗೂ ಪರೀಕ್ಷಾ ಕೊಠಡಿಯ ವಿವರಗಳು ಕೇಂದ್ರದ ಆವರಣದಲ್ಲಿರುವ ಮಾಹಿತಿ ಫಲಕದಲ್ಲಿ ನೀಡಲಾಗುವುದು.
  • ವಿದ್ಯಾರ್ಥಿಗಳು ಹಾಲ್ ಟಿಕೆಟ್, ನೀಲಿ ಬಾಲ್ ಪಾಯಿಂಟ್ ಪೆನ್ (2-3), ಅಗತ್ಯವಿರುವ ಉಪಕರಣಗಳು ಮಾತ್ರ ತೆಗೆದುಕೊಂಡು ಹೋಗಬೇಕು.
  • ಎಲೆಕ್ಟ್ರಾನಿಕ್ ಸಾಧನಗಳು, ಮೊಬೈಲ್, ಕ್ಯಾಲ್ಕುಲೇಟರ್ ಮುಂತಾದವುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ.

ಎಲ್ಲೆಡೆ ಸುಗಮವಾಗಿ ಪರೀಕ್ಷೆ ನಡೆಯಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ವಿದ್ಯಾರ್ಥಿಗಳು ಯಾವುದೇ ಅಂಜನೆಯಿಲ್ಲದೆ ಪರೀಕ್ಷೆ ಎದುರಿಸಬಹುದು.

  • ಕರ್ನಾಟಕದಿಂದ ರಾಜ್ಯಸಭೆಗೆ 4 ಮಂದಿ ಆಯ್ಕೆ
    by Team Varthaman
    June 11, 2026
    ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ… Read more: ಕರ್ನಾಟಕದಿಂದ ರಾಜ್ಯಸಭೆಗೆ 4 ಮಂದಿ ಆಯ್ಕೆ
  • ಕೆಐಎ: 1.37 ಕೋಟಿ ಚಿನ್ನ ,ಗಾಂಜಾ ಜಪ್ತಿ
    by Team Varthaman
    June 11, 2026
    ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ… Read more: ಕೆಐಎ: 1.37 ಕೋಟಿ ಚಿನ್ನ ,ಗಾಂಜಾ ಜಪ್ತಿ
  • KRS ನೀರಿನ ಮಟ್ಟ ಕುಸಿತ: ನೀರು ಹಂಚಿಕೆ ಆತಂಕ
    by Team Varthaman
    June 11, 2026
    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆ ಸುರಿಯದ ಹಿನ್ನೆಲೆಯಲ್ಲಿ… Read more: KRS ನೀರಿನ ಮಟ್ಟ ಕುಸಿತ: ನೀರು ಹಂಚಿಕೆ ಆತಂಕ
  • ಸಂಪುಟ ಕಸರತ್ತು: ದೆಹಲಿಗೆ ಸಿಎಂ ಡಿಕೆಶಿ
    by Team Varthaman
    June 10, 2026
    ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರ ಖಾತೆ ಹಂಚಿಕೆ ಕುರಿತು ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ… Read more: ಸಂಪುಟ ಕಸರತ್ತು: ದೆಹಲಿಗೆ ಸಿಎಂ ಡಿಕೆಶಿ
  • ಒಂದೇ ಕುಟುಂಬದ ಮೂವರ ಅನುಮಾನಾಸ್ಪದ ಸಾವು
    by Team Varthaman
    June 9, 2026
    ಮಂಡ್ಯ: ಜಿಲ್ಲೆಯ ನೆಹರುನಗರದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ… Read more: ಒಂದೇ ಕುಟುಂಬದ ಮೂವರ ಅನುಮಾನಾಸ್ಪದ ಸಾವು

ವಂಚನೆ ಪ್ರಕರಣ: ಐಶ್ವರ್ಯಾ ಗೌಡಗೆ ಇಡಿಯಿಂದ ಬಿಗ್ ಶಾಕ್
ನಿತೀಶ್ ಕುಮಾರ್ ಐತಿಹಾಸಿಕ 10ನೇ ಅವಧಿ ಆರಂಭ
ಬಂಡೀಪುರ–ನಾಗರಹೊಳೆ ಸಫಾರಿ ಹಂತ ಹಂತವಾಗಿ ಪುನರಾರಂಭ
ಬಲ್ಡೋಟಾಗೆ ಕೇಂದ್ರ ಅನುಮತಿ: ಎಂ.ಬಿ. ಪಾಟೀಲ್
ಕಬಿನಿ ಜಲಾಶಯ ಭರ್ತಿಯ ಹಂತದಲ್ಲಿ, ಹೇಮಾವತಿಗೂ ಒಳಹರಿವು ಹೆಚ್ಚಳ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Jammu & KashmirLatest NewsTrending

ಪಹಲ್ಗಾಮ್‌ ದಾಳಿ ; ಸೌದಿ ಅರೇಬಿಯಾ ಪ್ರವಾಸ ತೊರೆದು ಇಂದು ರಾತ್ರಿಯೇ ಪ್ರಧಾನಿ ಭಾರತಕ್ಕೆ ವಾಪಸ್‌

Team Varthaman
Team Varthaman
April 22, 2025
ಇಂದಿನಿಂದ ರಾಜ್ಯದಲ್ಲಿ ಜನಗಣತಿ ಆರಂಭ
ಕಾಂತರಾಜು ವರದಿ ತಿರಸ್ಕಾರಕ್ಕೆ ಮೈ-ಚಾನಗರ ಒಕ್ಕಲಿಗರ ಸಂಘ ಆಗ್ರಹ   
ಜವಳಿ ಉತ್ಪನ್ನಗಳಿಗೆ ಅಮೆರಿಕದಲ್ಲಿ ಶೂನ್ಯ ಸುಂಕ ಸಾಧ್ಯತೆ: ಪಿಯೂಷ್ ಗೋಯಲ್
ಹಿಂದಿಗೆ ಗ್ರೇಡ್ ಬದಲು ಅಂಕ: ಮಧು ಬಂಗಾರಪ್ಪ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?