By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಹನಿಟ್ರ್ಯಾಪ್ ಪ್ರಕರಣ: ಎಫ್‌ಐಆರ್ ಆಗದೇ ತನಿಖೆ ಸಾಧ್ಯವಿಲ್ಲ – ಗೃಹಸಚಿವ ಪರಮೇಶ್ವರ್
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಹನಿಟ್ರ್ಯಾಪ್ ಪ್ರಕರಣ: ಎಫ್‌ಐಆರ್ ಆಗದೇ ತನಿಖೆ ಸಾಧ್ಯವಿಲ್ಲ – ಗೃಹಸಚಿವ ಪರಮೇಶ್ವರ್
BengaluruPolitics

ಹನಿಟ್ರ್ಯಾಪ್ ಪ್ರಕರಣ: ಎಫ್‌ಐಆರ್ ಆಗದೇ ತನಿಖೆ ಸಾಧ್ಯವಿಲ್ಲ – ಗೃಹಸಚಿವ ಪರಮೇಶ್ವರ್

Team Varthaman
Last updated: March 31, 2025 1:24 PM
Team Varthaman
Published: March 24, 2025
Share
SHARE

ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಣ್ಣ ದೂರು ನೀಡದೇ ಇದ್ದರೆ, ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಗೃಹಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ರಾಜಣ್ಣ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕು. ಅವರಿಗೋಸ್ಕರ ಬಹಳಷ್ಟು ಆಪ್ತರು ಇದ್ದಾರೆ, ನನ್ನ ಹೊರತಾಗಿಯೂ ಹಲವರು ಅವರೊಡನೆ ಇದ್ದಾರೆ. ಅವರು ಯಾರೊಂದಿಗೆ ಏನೆಲ್ಲಾ ಮಾತನಾಡುತ್ತಾರೆ ಎಂಬುದು ನನಗೆ ಗೊತ್ತಿಲ್ಲ,” ಎಂದರು.

ಹನಿಟ್ರ್ಯಾಪ್ ವಿಚಾರ ಬೋಗಸ್ ಎಂಬುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, “ಈ ಬಗ್ಗೆ ನಾನು ಈಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ರಾಜಣ್ಣ ದಿನಪೂರ್ತಿ ನನ್ನ ಜೊತೆಯೇ ಇದ್ದರು, ಆದರೆ ಅವರು ಈ ವಿಷಯದಲ್ಲಿ ಏನೂ ಹೇಳಿಲ್ಲ,” ಎಂದು ಸ್ಪಷ್ಟಪಡಿಸಿದರು.

ಹನಿಟ್ರ್ಯಾಪ್ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗದಿದ್ದರೆ ತನಿಖೆಗೆ ಅವಕಾಶ ಇಲ್ಲ ಎಂಬುದಾಗಿ ಗೃಹಸಚಿವರು ಅಭಿಪ್ರಾಯಪಟ್ಟಿದ್ದಾರೆ.

  • ಇತಿಹಾಸದಲ್ಲೇ ರೂಪಾಯಿ ಮೌಲ್ಯ ಭಾರೀ ಕುಸಿತ
    by Team Varthaman
    March 23, 2026
    ನವದೆಹಲಿ, ಮಾರ್ಚ್ 23: ಅಮೆರಿಕನ್ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಕುಸಿತ… Read more: ಇತಿಹಾಸದಲ್ಲೇ ರೂಪಾಯಿ ಮೌಲ್ಯ ಭಾರೀ ಕುಸಿತ
  • ಹೋಟೆಲ್‌ಗಳಿಗೆ ಹೆಚ್ಚುವರಿ 1,000 ಕಮರ್ಷಿಯಲ್ ಸಿಲಿಂಡರ್: ಸಚಿವ ಮುನಿಯಪ್ಪ
    by Team Varthaman
    March 23, 2026
    ಬೆಂಗಳೂರು: ರಾಜ್ಯದ ಹೋಟೆಲ್ ಮಾಲೀಕರಿಗೆ , ಹೆಚ್ಚುವರಿಯಾಗಿ 1,000 ಕಮರ್ಷಿಯಲ್ ಗ್ಯಾಸ್ ಸಿಲಿಂಡರ್… Read more: ಹೋಟೆಲ್‌ಗಳಿಗೆ ಹೆಚ್ಚುವರಿ 1,000 ಕಮರ್ಷಿಯಲ್ ಸಿಲಿಂಡರ್: ಸಚಿವ ಮುನಿಯಪ್ಪ
  • ಬೆಂ–ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರ ದುರ್ಮರಣ
    by Team Varthaman
    March 23, 2026
    ರಾಮನಗರ: ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ… Read more: ಬೆಂ–ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರ ದುರ್ಮರಣ
  • ಕೋರ್ಟ್ ಉದ್ಯೋಗದ ಹೆಸರಿನಲ್ಲಿ ₹25 ಕೋಟಿ ವಂಚನೆ
    by Team Varthaman
    March 23, 2026
    ಬೆಂಗಳೂರು: ಕೋರ್ಟ್‌ನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ನೂರಾರು ಜನರಿಗೆ ಮೋಸ ಮಾಡಿದ ದಂಪತಿಯನ್ನು… Read more: ಕೋರ್ಟ್ ಉದ್ಯೋಗದ ಹೆಸರಿನಲ್ಲಿ ₹25 ಕೋಟಿ ವಂಚನೆ
  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
    ಆಹಾರ ಸೇವನೆಯಲ್ಲಿ ಮತ್ತು ಜೀವನ ಕ್ರಮದಲ್ಲಿ ಉಂಟಾಗುವ ಬದಲಾವಣೆ ಅಶಕ್ತರ ಮೇಲೆ ತೀವ್ರ… Read more: ತನು -ಮನ ತಂಪಾಗಿಸೋ ತಂಪು ಬೀಜಗಳು

ಕುಡಿದು ಬಂದ ಚಾಲಕರಿಂದ ಲಂಚ ಪಡೆದು ಡ್ಯೂಟಿ
ಹಿರಿಯ ನಟಿ ಸರೋಜಾದೇವಿ ನಿಧನ
ಸೆಂಥಿಲ್‌ ಮಾನಹಾನಿ ಪ್ರಕರಣ | ಜನಾರ್ದನ ರೆಡ್ಡಿಗೆ ನ್ಯಾಯಾಲಯದ ನೋಟಿಸ್‌
ಮುಂದಿನ 3-4 ದಿನ ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ
KGB ಬ್ಯಾಂಕ್‌ನಲ್ಲಿ 1,425 ಹುದ್ದೆಗಳ ಭರ್ಜರಿ ಉದ್ಯೋಗಾವಕಾಶ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruCrimeKarnataka

ತಂದೆ–ತಾಯಿ ಬೇರ್ಪಟ್ಟ ನೋವಿಗೆ ಬಾಲಕಿ ಆತ್ಮಹತ್ಯೆ

Team Varthaman
Team Varthaman
January 1, 2026
ನೇಪಾಳದ ಮೊದಲ ಮಹಿಳಾ ಪ್ರಧಾನಿ ಆಗಲಿರುವ ಸುಶೀಲಾ ಕರ್ಕಿ
ಮಹಿಳೆಯರಿಗೆ ವೇತನ ಸಹಿತ ಮಾಸಿಕ ಋತು ಚಕ್ರ ರಜೆಗೆ ಸರ್ಕಾರ ಅಸ್ತು
ಪಡಿತರದಾರರಿಗೆ ಆಹಾರ ಕಿಟ್ ನೀಡಲು ಸರ್ಕಾರ ಚಿಂತನೆ
ಶಕ್ತಿ ಯೋಜನೆಯಿಂದ ಸಂಕಷ್ಟಕ್ಕೆ ಸಿಲುಕಿದ ಸಾರಿಗೆ ಇಲಾಖೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?