By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
    “ರೈಟ್ ಟು ಡ್ರೈ”
    May 3, 2026
    ಸುಡುವ ಸೂರ್ಯನಿಗೊಂದು ಪತ್ರ
    May 3, 2026
  • Sports
  • National
  • International
  • Crime
Reading: ಮುಡಾ ಕೇಸ್​​ ಸಿಬಿಐಗೆ ಕೋರಿ ಸ್ನೇಹಿಮಯಿ ಕೃಷ್ಣ ಮೇಲ್ಮನವಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಮುಡಾ ಕೇಸ್​​ ಸಿಬಿಐಗೆ ಕೋರಿ ಸ್ನೇಹಿಮಯಿ ಕೃಷ್ಣ ಮೇಲ್ಮನವಿ
BengaluruKarnatakaPoliticsTrending

ಮುಡಾ ಕೇಸ್​​ ಸಿಬಿಐಗೆ ಕೋರಿ ಸ್ನೇಹಿಮಯಿ ಕೃಷ್ಣ ಮೇಲ್ಮನವಿ

Team Varthaman
Last updated: April 16, 2025 8:55 AM
Team Varthaman
Published: April 16, 2025
Share
SHARE
  • ಸಿದ್ದರಾಮಯ್ಯ ಸೇರಿ ಇತರರಿಗೆ ಹೈಕೋರ್ಟ್‌ ನೋಟಿಸ್

ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ತಮ್ಮ ಪತ್ನಿ ಹೆಸರಿಗೆ ಅಕ್ರಮವಾಗಿ ನಿವೇಶನ ಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ಸಂಬಂಧ ಹೈಕೋರ್ಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರಿಗೆ ನೋಟಿಸ್‌ ಜಾರಿ ಮಾಡಿದೆ.

ಮುಡಾ ಹಗರಣವನ್ನು ಸಿಬಿಐ ಇಲ್ಲವೇ, ಇತರ ಸ್ವತಂತ್ರ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಸಲ್ಲಿಸಿದ್ದರು.

Join WhatsApp Group

ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್‌ ಅವರಿದ್ದ ನ್ಯಾಯಪೀಠ ಈ ಕುರಿತಂತೆ ವಿಚಾರಣೆ ನಡೆಸಿತು.ಇದನ್ನು ಓದಿ –ನಮ್ಮ METRO ಕಾಮಗಾರಿ ನಿರ್ಲಕ್ಷ್ಯ: ಆಟೋ ಚಾಲಕನ ದಾರುಣ ಸಾವು

ಪ್ರಕರಣದಲ್ಲಿ ಪ್ರತಿವಾದಿಗಳಾಗಿರುವ ಕೇಂದ್ರ ಸರ್ಕಾರ, ಸಿಬಿಐ, ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜಮೀನಿನ ಮೂಲ ಮಾಲೀಕ ದೇವರಾಜು ಅವರಿಗೆ ನೋಟಿಸ್‌ ಜಾರಿ ಮಾಡಿ, ವಿಚಾರಣೆಯನ್ನು ಏಪ್ರಿಲ್ 28ಕ್ಕೆ ಮುಂದೂಡಿತು.

  • ನೂತನ ಅಬಕಾರಿ ನೀತಿ: ಬಿಯರ್‌, ಪ್ರೀಮಿಯಂ ವಿಸ್ಕಿ ದರ ಇಳಿಕೆ
    by Team Varthaman
    May 15, 2026
  • ಪೆಟ್ರೋಲ್‌, ಡೀಸೆಲ್‌ ದರ ಲೀಟರ್‌ಗೆ 3 ರೂ. ಏರಿಕೆ
    by Team Varthaman
    May 15, 2026
  • ಜೂನ್‌ 21ರಂದು NEET-UG ಮರು ಪರೀಕ್ಷೆ
    by Team Varthaman
    May 15, 2026
  • ಸಂಪುಟ ಪುನಾರಚನೆ ಅಗತ್ಯ: ಸಿದ್ದರಾಮಯ್ಯ
    by Team Varthaman
    May 14, 2026
  • ಸರ್ಕಾರದ ‘ರಿಯಲ್ ಎಸ್ಟೇಟ್’ ಕೆಲಸ :ಡಿಕೆಶಿ ವಿರುದ್ಧ ಹೆಚ್.ಡಿ.ಕೆ ವಾಗ್ದಾಳಿ
    by Team Varthaman
    May 14, 2026
ದೌರ್ಜನ್ಯ ಆರೋಪ: ವಚನಾನಂದ ಶ್ರೀ ವಿರುದ್ಧ ಪೋಕ್ಸೊ ಪ್ರಕರಣ
CCB ಭರ್ಜರಿ ಕಾರ್ಯಾಚರಣೆ – ಅಕ್ರಮವಾಗಿ ನೆಲೆಸಿದ್ದ 9 ವಿದೇಶಿಗರ ಬಂಧನ
ಮೈಸೂರು ಅರಮನೆ ಎದುರು ಬಲೂನ್‌ ಸ್ಪೋಟ: ಇಬ್ಬರ ದುರ್ಮರಣ
ಜೂನ್ 2ರವರೆಗೆ ಭಾರಿ ಮಳೆ
ಲೋಕಾಯುಕ್ತ ದಾಳಿ: ಮಾಜಿ ಪಿಎಸ್ ಮನೆ ಮೇಲೆ ಧಾಳಿ
TAGGED:breakingnewsCBIMUDA CaseSiddaramaiahSnehimayi Krishna
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMandya

ಜೂನ್‌ ತಿಂಗಳಲ್ಲಿ KRS ಡ್ಯಾಂ ಭರ್ತಿ : ಹೊಸ ದಾಖಲೆ

Team Varthaman
Team Varthaman
June 29, 2025
ಬಾಂಧವ್ಯದ ಸಂಕೇತ ರಕ್ಷಾ ಬಂಧನ
19 ವರ್ಷದ ಯುವಕನಿಗೆ ಹೃದಯಾಘಾತ – ಸ್ಥಳದಲ್ಲೇ ದುರ್ಮರಣ
ದೇಶಾದ್ಯಂತ ವ್ಯಸನ ಮುಕ್ತ ಜಾಗೃತಿ ಮೂಡಿಸಿದ ಶ್ರೀಗಳು | ಆಗಸ್ಟ್ 01 ವ್ಯಸನ ಮುಕ್ತ ದಿನ
ರಜಾದಿನಗಳಲ್ಲೂ ಸಬ್‌ರಿಜಿಸ್ಟ್ರಾರ್ ಕಚೇರಿಗಳು ತೆರೆಯಲು ಸೂಚನೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?