By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ತಾಯಿ ಹರಕೆ ತೀರಿಸಿದ ನಟ ಪ್ರಭುದೇವ್‌
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ತಾಯಿ ಹರಕೆ ತೀರಿಸಿದ ನಟ ಪ್ರಭುದೇವ್‌
KarnatakaMysoreTrending

ತಾಯಿ ಹರಕೆ ತೀರಿಸಿದ ನಟ ಪ್ರಭುದೇವ್‌

Team Varthaman
Last updated: April 16, 2025 1:18 PM
Team Varthaman
Published: April 16, 2025
Share
SHARE

ಮೈಸೂರು: ನಟ ಪ್ರಭುದೇವ ಅವರಿಂದು ತಮ್ಮ ತಾಯಿಯ ಆಸೆಯಂತೆ, ತಾಯಿಯ ಹುಟ್ಟೂರಾದ ನಂಜನಗೂಡಿನ ಕೆಂಬಾಲು ಗ್ರಾಮದಲ್ಲಿರುವ ಮಹದೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಪಾಲ್ಗೊಂಡರು.

ಹೋಮ-ಹವನ, ಪೂಜೆಯಲ್ಲಿ ಪ್ರಭುದೇವ ಕುಟುಂಬಸ್ಥರು ಭಾಗಿಯಾಗಿದ್ದರು. ಪ್ರಭುದೇವ ಅವರ ತಾಯಿ ಮಹದೇವಮ್ಮ ಮೂಲತ: ನಂಜನಗೂಡು ತಾಲೂಕಿನ ಕೆಂಬಾಲು ಗ್ರಾಮದವರು. ಇವರು ಟಿ.ನರಸೀಪುರ ತಾಲೂಕಿನ ಮೂಗೂರು ಗ್ರಾಮದವರಾದ ಸುಂದರ್ ಅವರನ್ನು ಮದುವೆಯಾಗಿ ಅಲ್ಲಿ ನೆಲೆಸಿದ್ದರು.

Join WhatsApp Group

ಕೆಂಬಾಲುವಿನಲ್ಲಿ ದೇವಸ್ಥಾನ ಕಟ್ಟಬೇಕೆನ್ನುವ ಮಹದಾಸೆ ಕುಟುಂಬಕ್ಕಿತ್ತು. ಅದರಂತೆ ಇದೀಗ ದೇವಸ್ಥಾನದ ಜೀರ್ಣೋದ್ಧಾರದಲ್ಲಿ ಕುಟುಂಬಸ್ಥರು ಸೇರಿದ್ದಾರೆ.

ನಟ ಆಗಾಗ್ಗೆ ಪ್ರಸಿದ್ಧ ದೇವಸ್ಥಾನಗಳಿಗೆ ಭೇಟಿ ಕೊಡುತ್ತಿರುತ್ತಾರೆ. ಇತ್ತೀಚೆಗಷ್ಟೇ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದರು.  ಆಂಧ್ರ ಪ್ರದೇಶದ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಇದನ್ನು ಓದಿ –ಕಾಂತರಾಜು ವರದಿ ತಿರಸ್ಕಾರಕ್ಕೆ ಮೈ-ಚಾನಗರ ಒಕ್ಕಲಿಗರ ಸಂಘ ಆಗ್ರಹ

ವಿಷ್ಣುವಿನ ಅವತಾರವಾದ ಭಗವಾನ್ ವೆಂಕಟೇಶ್ವರನಿಗೆ ಸಮರ್ಪಿತವಾದ ಈ ದೇವಾಲಯವು ಭಾರತದಲ್ಲಿ ಅತಿ ಹೆಚ್ಚು ಭಕ್ತರು ಭೇಟಿ ನೀಡುವ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿದೆ. ವಾರ್ಷಿಕವಾಗಿ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದೆ. 

  • ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    by Team Varthaman
    March 26, 2026
  • ಏ.1ರಿಂದ ನೀರಿನ ದರ ಏರಿಕೆ
    by Team Varthaman
    March 26, 2026
  • ಹಾರ್ಮುಜ್ ಜಲಸಂಧಿ ತೆರೆ :ಭಾರತಕ್ಕೆ ಇರಾನ್ ಸಡಿಲಿಕೆ
    by Team Varthaman
    March 26, 2026
  • ಹೈಕಮಾಂಡ್ ತೀರ್ಮಾನದವರೆಗೆ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ
    by Team Varthaman
    March 25, 2026
  • LPG ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆ ಇಲ್ಲ: ಕೇಂದ್ರ ಸ್ಪಷ್ಟನೆ
    by Team Varthaman
    March 25, 2026
ರಾಜ್ಯದಲ್ಲಿ ಸಾಧಾರಣ ಮಳೆ – 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ
ಬೆಂಗಳೂರಲ್ಲಿ RCB ಪಂದ್ಯಕ್ಕೆ ಅನುಮತಿ ನೀಡಿಲ್ಲ :ಸಚಿವ ಪರಮೇಶ್ವರ್
ಸ್ಲೀಪರ್ ಬಸ್ ಹಳ್ಳಕ್ಕೆ ಉರುಳಿ ಭೀಕರ ಅಪಘಾತ – ಓರ್ವ ಸಾವು, 18 ಮಂದಿ ಗಾಯ
ಪಡಿತರದಾರರಿಗೆ ಆಹಾರ ಕಿಟ್ ನೀಡಲು ಸರ್ಕಾರ ಚಿಂತನೆ
ಬೆಂಗಳೂರು ಅಗ್ನಿ ದುರಂತ – 5 ಸಾವು: ಕಟ್ಟಡ ಮಾಲೀಕ ಸೇರಿ 2 ಬಂಧನ
TAGGED:Actor Prabudevabollywoodcinema newsfilm startKannada Film IndustryPrabudeva
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Main NewsSportsTrending

9 ವರ್ಷಗಳ ನಂತರ ಫೈನಲ್ ತಲುಪಿದ RCB

Team Varthaman
Team Varthaman
May 29, 2025
ಬಿಜೆಪಿಯಿಂದ ಎಸ್ ಟಿ ಸೋಮಶೇಖರ್ , ಶಿವರಾಂ ಹೆಬ್ಬಾರ ಉಚ್ಛಾಟನೆ
ಲವಂಗದ ಪ್ರಯೋಜನಗಳು ( Clove benefits )
ತಿರುಪತಿ ಲಡ್ಡು ಕಲಬೆರಕೆ: ನಾಯ್ಡು ಗಂಭೀರ ಆರೋಪ
ಸಿಎಂ ಆಗಲು ಜಾರಕಿಹೊಳಿ ಹತ್ನ?
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?