By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Politics
    Politics
    Politics is the art of looking for trouble, finding it everywhere, diagnosing it incorrectly and applying the wrong remedies.
    Show More
    Top News
    Latest News
  • Articles
    ArticlesShow More
    “ಆರೋಗ್ಯ, ಆಧ್ಯಾತ್ಮದ ಮೂಲ ಯೋಗ”
    June 21, 2025
    ಯೋಗಾ ಯೋಗ..
    June 21, 2025
    ವಿಶ್ವ ಸಂಗೀತ ದಿನದ ಶುಭಾಶಯಗಳು
    June 21, 2025
    ಪತಂಜಲಿ: ವ್ಯಾಕರಣ ಮತ್ತು ಯೋಗದ ಯುಗಪುರುಷ
    June 21, 2025
    ನೀಲಿ ಸುಂದರಿ ನೇರಳೆ
    June 17, 2025
  • Sports
  • National
  • International
  • Crime
  • Contact Us
Reading: ವಕ್ಪ್ ಕಾಯ್ದೆ : ಸಮಗ್ರ ವಿವರ ಸಲ್ಲಿಸಲು ಕೇಂದ್ರಕ್ಕೆ 7 ದಿನ ಗಡುವು
Share
Font ResizerAa
VarthamanVarthaman
  • Home
  • Karnataka
  • Politics
  • Articles
  • Sports
  • National
  • International
  • Crime
  • Contact Us
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Politics
  • Articles
  • Sports
  • National
  • International
  • Crime
  • Contact Us
Follow US
Varthaman > Blog > Main News > ವಕ್ಪ್ ಕಾಯ್ದೆ : ಸಮಗ್ರ ವಿವರ ಸಲ್ಲಿಸಲು ಕೇಂದ್ರಕ್ಕೆ 7 ದಿನ ಗಡುವು
Main NewsTrending

ವಕ್ಪ್ ಕಾಯ್ದೆ : ಸಮಗ್ರ ವಿವರ ಸಲ್ಲಿಸಲು ಕೇಂದ್ರಕ್ಕೆ 7 ದಿನ ಗಡುವು

Team Varthaman
Last updated: April 17, 2025 12:07 pm
Team Varthaman Published April 17, 2025
Share
SHARE

ನವದೆಹಲಿ: ಕೇಂದ್ರ ಸರ್ಕಾರ ಜಾರಿ ತಂದಿರುವ ವಕ್ಫ್​ ತಿದ್ದುಪಡಿ ಕಾಯ್ದೆಯ ಸಿಂಧುತ್ವದ ಕುರಿತು ಕಾಂಗ್ರೆಸ್​​, ಸಮಾಜವಾದಿ ಸೇರಿದಂತೆ ವಿಪಕ್ಷಗಳು ಸಲ್ಲಿಸಿದ ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿ ಎರಡನೇ ದಿನವಾದ ಗುರುವಾರ ನಡೆಯುತ್ತಿದೆ

ವಕ್ಫ್​ ಆಸ್ತಿಗಳನ್ನು ಡಿನೋಟಿಪೈ ಮಾಡುವುದು, ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿಗೆ ಅವಕಾಶ, ವಿವಾದಿತ ವಕ್ಫ್ ಭೂಮಿಯ ಮೇಲೆ ಜಿಲ್ಲಾಧಿಕಾರಿಯ ಅಧಿಕಾರದ ನಿಬಂಧನೆಗಳ ಬಗ್ಗೆ ವಿವರವಾದ ವರದಿ ನೀಡಲು ಸುಪ್ರೀಂಕೋರ್ಟ್​ ಕೇಂದ್ರ ಸರ್ಕಾರಕ್ಕೆ ಸೂಚಿಸಿತು.ಇದನ್ನು ಓದಿ –ಶೃಂಗೇರಿ: ಅಪ್ರಕಟಿತ ಕೃತಿಗಳನ್ನು ಪುಸ್ತಕ ರೂಪದಲ್ಲಿ ಹೊರ ತರಲುಒಡಂಬಡಿಕೆ

Join WhatsApp Group

ಈ ಮೂರು ನಿಬಂಧನೆಗಳ ಕುರಿತು ಮಧ್ಯಂತರ ಆದೇಶ ಹೊರಡಿಸಲಾಗುವುದು ಎಂದು ಸುಪ್ರೀಂಕೋರ್ಟ್​ ವಿಚಾರಣೆಯ ವೇಳೆ ತಿಳಿಸಿದಾಗ, ಆದೇಶಕ್ಕೂ ಮೊದಲು ವಿವರವಾದ ವಿಚಾರಣೆಗೆ ಕೇಂದ್ರ ಸರ್ಕಾರವು ಒಂದು ವಾರ ಗಡುವು ಕೇಳಿತು. ಇದಕ್ಕೆ ನ್ಯಾಯಪೀಠವು ಒಪ್ಪಿಗೆ ನೀಡಿದೆ.

  • KRS ಜಲಾಶಯ ಬಹುಮಟ್ಟಿಗೆ ಭರ್ತಿ: ನೀರು ಬಿಡುಗಡೆ ಸಾಧ್ಯತೆ
    by Team Varthaman
    June 23, 2025
  • ವಂಚನೆ ಪ್ರಕರಣ: ಐಶ್ವರ್ಯಾ ಗೌಡಗೆ ಇಡಿಯಿಂದ ಬಿಗ್ ಶಾಕ್
    by Team Varthaman
    June 23, 2025
  • ಇರಾನ್ vs ಇಸ್ರೇಲ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಆತಂಕ
    by Team Varthaman
    June 23, 2025
  • ಜೂನ್ 23ರಿಂದ 28ರ ವರೆಗೆ ಭಾರೀ ಮಳೆಯ ಎಚ್ಚರಿಕೆ
    by Team Varthaman
    June 23, 2025
  • ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮುಖ ಗುರುತು ಆಧಾರಿತ ‘AI’ ಹಾಜರಾತಿ ಪ್ರಾರಂಭ
    by Team Varthaman
    June 23, 2025

ಶೀಘ್ರದಲ್ಲೇ 402 PSI ನೇಮಕಾತಿ ಅಧಿಸೂಚನೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್

ಕರ್ನಾಟಕದಾದ್ಯಂತ ಭಾರೀ ಮಳೆ ಮುನ್ಸೂಚನೆ

ಭಾರತೀಯ ರೈಲ್ವೆಯಲ್ಲಿ 9,970 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಶೇ.7.5 ರಷ್ಟು ಏರಿಕೆ

ಬಾನು ಮುಷ್ತಾಕ್ ‘ಹಸೀನಾ’ ಕೃತಿಗೆ ಬೂಕರ್ ಪ್ರಶಸ್ತಿಯ ಗರಿ

TAGGED:breakingnewsCentral GovernmentlatestnewsWakf Act
Share This Article
Facebook Email Print
Leave a comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

ಜಿ.ಎಸ್.ಸಿದ್ದಲಿಂಗಯ್ಯ ನಿಧನ

Team Varthaman Team Varthaman May 7, 2025
ನನ್ನ ತಂದ ಅನುದಾನಕ್ಕೆ ಸಿಎಂ ಗುದ್ಧಲಿಪೂಜೆ: ಸಾ.ರಾ.ಮಹೇಶ್‌ ಕಿಡಿ
ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ – ಅಧಿಕಾರಿಗಳಲ್ಲಿ ಆತಂಕ
ಬೆಂಗಳೂರುದಲ್ಲಿ ಪತ್ನಿ ಕೊಲೆ: ಪೊಲೀಸ್ ಠಾಣೆಗೆ ಶರಣಾದ ಪತಿ
ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಒತ್ತಡ ಕಾರಣವೆಂದು ಆರೋಪ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • National News
  • Politics
  • IPL 2025
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?