By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
    “ರೈಟ್ ಟು ಡ್ರೈ”
    May 3, 2026
    ಸುಡುವ ಸೂರ್ಯನಿಗೊಂದು ಪತ್ರ
    May 3, 2026
  • Sports
  • National
  • International
  • Crime
Reading: ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ಅತಿರೇಕ – ಕಠಿಣ ಕ್ರಮ: ಸಚಿವ ಸುಧಾಕರ್
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ಅತಿರೇಕ – ಕಠಿಣ ಕ್ರಮ: ಸಚಿವ ಸುಧಾಕರ್
KarnatakaMain NewsPolitics

ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ಅತಿರೇಕ – ಕಠಿಣ ಕ್ರಮ: ಸಚಿವ ಸುಧಾಕರ್

Team Varthaman
Last updated: April 18, 2025 6:37 AM
Team Varthaman
Published: April 18, 2025
Share
SHARE

ಬೆಂಗಳೂರು : ಶಿವಮೊಗ್ಗ ನಗರದ ಕಾಲೇಜೊಂದರಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಕರ್ನಾಟಕದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Contents
    • ಬೆಂಗಳೂರು : ಶಿವಮೊಗ್ಗ ನಗರದ ಕಾಲೇಜೊಂದರಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಕರ್ನಾಟಕದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
  • ಕ್ರಮಕ್ಕೆ ಸೂಚಿಸುತ್ತೇವೆ: ಮಧು ಬಂಗಾರಪ್ಪ
Join WhatsApp Group

ಯಾವುದೇ ಕೇಂದ್ರದಲ್ಲಿ ಆ ರೀತಿ ಆಗಿದ್ದರೆ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಎಲ್ಲಾ ಜಾತಿ, ಧರ್ಮಗಳ ಆಚರಣೆ ಸಂಪ್ರದಾಯಕ್ಕೆ ಗೌರವ ಕೊಡಬೇಕು. ನಾನು ಈ ರೀತಿಯ ಘಟನೆಗಳಿಗೆಲ್ಲ ಪ್ರೋತ್ಸಾಹ ಕೊಡುವುದಿಲ್ಲ. ಘಟನೆ ಸಂಬಂಧ ಅಧಿಕಾರಿಗಳ ಬಳಿ ವರದಿ ಪಡೆದು, ಮುಂದೆ ಏನು ಮಾಡಬಹುದು ಎಂದು ಯೋಚಿಸುತ್ತೇನೆ. ಆ ರೀತಿ ಆಗಿದ್ದು ಸತ್ಯವೇ ಆದರೆ ಇನ್ನೊಮ್ಮೆ ಪರಿಶೀಲನೆ ಮಾಡುತ್ತೇನೆ. ಆಯ್ದ ವಿಚಾರ ಎತ್ತಿಕೊಂಡು ರಾಜಕೀಯ ಲಾಭ ಮಾಡುವುದಲ್ಲ. ಯಾವುದೇ ಸಮುದಾಯವನ್ನು ನೋವಿಸುವ ಉದ್ದೇಶ ನಮ್ಮದಲ್ಲ ಎಂದು ಸುಧಾಕರ್ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಕ್ರಮಕ್ಕೆ ಸೂಚಿಸುತ್ತೇವೆ: ಮಧು ಬಂಗಾರಪ್ಪ

ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿ ಜನಿವಾರ ತೆಗೆಸಿದ ಆರೋಪ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೂಡ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಧ್ಯಮಗಳ ಮೂಲಕ ವಿಚಾರ ತಿಳಿದುಕೊಂಡಿದ್ದೇವೆ. ಈ ಬಗ್ಗೆ ನಿರ್ದೇಶನ ಕೊಡುವ ಅಧಿಕಾರ ಯಾವ ಅಧಿಕಾರಿಗೂ ಇಲ್ಲ. ಈ ರೀತಿ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಈ ವಿಚಾರ ನನ್ನ ವ್ಯಾಪ್ತಿಗೆ ಬರುವುದಿಲ್ಲ, ಹಾಗಾಗಿ ಸಂಬಂಧಪಟ್ಟ ಇಲಾಖೆ ಜತೆ ಚರ್ಚಿಸುವೆ. ಈ ಘಟನೆ ನನ್ನ ಜಿಲ್ಲೆಯಲ್ಲಿ ಆಗಿರುವುದರಿಂದ ಕ್ರಮಕ್ಕೆ ಸೂಚನೆ ನೀಡುತ್ತೇವೆ. ವಿದ್ಯಾರ್ಥಿಗಳ ವಿಚಾರದಲ್ಲಿ ಈ ರೀತಿ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

  • ನೂತನ ಅಬಕಾರಿ ನೀತಿ: ಬಿಯರ್‌, ಪ್ರೀಮಿಯಂ ವಿಸ್ಕಿ ದರ ಇಳಿಕೆ
    by Team Varthaman
    May 15, 2026
    ಬೆಂಗಳೂರು, ಮೇ 15: ರಾಜ್ಯ ಸರ್ಕಾರ ಜಾರಿಗೆ ತಂದಿರುವ ನೂತನ ಅಬಕಾರಿ ನೀತಿಯಿಂದ… Read more: ನೂತನ ಅಬಕಾರಿ ನೀತಿ: ಬಿಯರ್‌, ಪ್ರೀಮಿಯಂ ವಿಸ್ಕಿ ದರ ಇಳಿಕೆ
  • ಪೆಟ್ರೋಲ್‌, ಡೀಸೆಲ್‌ ದರ ಲೀಟರ್‌ಗೆ 3 ರೂ. ಏರಿಕೆ
    by Team Varthaman
    May 15, 2026
    ನವದೆಹಲಿ: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3 ರೂಪಾಯಿ… Read more: ಪೆಟ್ರೋಲ್‌, ಡೀಸೆಲ್‌ ದರ ಲೀಟರ್‌ಗೆ 3 ರೂ. ಏರಿಕೆ
  • ಜೂನ್‌ 21ರಂದು NEET-UG ಮರು ಪರೀಕ್ಷೆ
    by Team Varthaman
    May 15, 2026
    ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನೀಟ್‌–ಯುಜಿ 2026 ಮರು ಪರೀಕ್ಷೆಯನ್ನು ಜೂನ್‌… Read more: ಜೂನ್‌ 21ರಂದು NEET-UG ಮರು ಪರೀಕ್ಷೆ
  • ಸಂಪುಟ ಪುನಾರಚನೆ ಅಗತ್ಯ: ಸಿದ್ದರಾಮಯ್ಯ
    by Team Varthaman
    May 14, 2026
    ಮೈಸೂರು: ಸಚಿವ ಸಂಪುಟ ಪುನಾರಚನೆ ಮಾಡಬೇಕು. ಆದರೆ, ಹೈಕಮಾಂಡ್ ಕರೆದರೆ ಮಾತ್ರ ನಾನು… Read more: ಸಂಪುಟ ಪುನಾರಚನೆ ಅಗತ್ಯ: ಸಿದ್ದರಾಮಯ್ಯ
  • ಸರ್ಕಾರದ ‘ರಿಯಲ್ ಎಸ್ಟೇಟ್’ ಕೆಲಸ :ಡಿಕೆಶಿ ವಿರುದ್ಧ ಹೆಚ್.ಡಿ.ಕೆ ವಾಗ್ದಾಳಿ
    by Team Varthaman
    May 14, 2026
    ಬೆಂಗಳೂರು: ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ ತಾನೇ ರಿಯಲ್… Read more: ಸರ್ಕಾರದ ‘ರಿಯಲ್ ಎಸ್ಟೇಟ್’ ಕೆಲಸ :ಡಿಕೆಶಿ ವಿರುದ್ಧ ಹೆಚ್.ಡಿ.ಕೆ ವಾಗ್ದಾಳಿ

ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ
ಗಣಿ ಉದ್ಯಮಿಗಳಿಗೆ ED ಶಾಕ್
ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮಗು ಸಾವು
ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ FIR ದಾಖಲು!
ಹೃದಯಾಘಾತ – 4ನೇ ತರಗತಿ ವಿದ್ಯಾರ್ಥಿ ದುರ್ಮರಣ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaMain NewsTrending

ರಜಾದಿನಗಳಲ್ಲೂ ಸಬ್‌ರಿಜಿಸ್ಟ್ರಾರ್ ಕಚೇರಿಗಳು ತೆರೆಯಲು ಸೂಚನೆ

Team Varthaman
Team Varthaman
April 30, 2025
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯ ಅರ್ಭಟ: ಮಣ್ಣಗುಂಡಿ ಬಳಿ ಭೂಕುಸಿತ
CBSE 10 ಮತ್ತು 12ನೇ ತರಗತಿಯ ಫಲಿತಾಂಶ ಮೇ ಅಂತ್ಯಕ್ಕೆ : ವಿದ್ಯಾರ್ಥಿಗಳಿಗೆ ಒಂದಷ್ಟು ಮಾಹಿತಿ
ಅಮೆರಿಕ ಒತ್ತಡದ ನಡುವೆಯೂ ಭಾರತ–ರಷ್ಯಾ S-400 ಕ್ಷಿಪಣಿ ಒಪ್ಪಂದ ಚರ್ಚೆ
PUC ಯಲ್ಲಿ ಕಡಿಮೆ ಅಂಕ ಬಂದಿವೆಯಾ..? ಡೋಂಟ್ ವರೀ……ಬೀ ಹ್ಯಾಪ್ಪೀ.
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?