By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: “ಈ ಸಲ ಕಪ್ ನಮ್ದೇ ಅಂತ ಹೇಳ್ಬೇಡಿ, ಹೇಳಿದರೆ ತೊಂದ್ರೆ ಆಗುತ್ತೆ!”
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > “ಈ ಸಲ ಕಪ್ ನಮ್ದೇ ಅಂತ ಹೇಳ್ಬೇಡಿ, ಹೇಳಿದರೆ ತೊಂದ್ರೆ ಆಗುತ್ತೆ!”
BengaluruIPL 2025KarnatakaTrending

“ಈ ಸಲ ಕಪ್ ನಮ್ದೇ ಅಂತ ಹೇಳ್ಬೇಡಿ, ಹೇಳಿದರೆ ತೊಂದ್ರೆ ಆಗುತ್ತೆ!”

Team Varthaman
Last updated: April 18, 2025 12:29 PM
Team Varthaman
Published: April 18, 2025
Share
SHARE

– RCB ಬಗ್ಗೆ ಅನಿಲ್ ಕುಂಬ್ಳೆ ಹಾಸ್ಯಾಸ್ಪದ ಪ್ರತಿಕ್ರಿಯೆ

ಬೆಂಗಳೂರು, ಏಪ್ರಿಲ್ 18, 2025: ಬೆಂಗಳೂರು ನಗರದ ಸದಾಶಿವನಗರದಲ್ಲಿರುವ ಡಿಸಿಎಂ ನಿವಾಸದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪತ್ರಕರ್ತರು “ಈ ಸಲ ಆರ್‌ಸಿಬಿ ಕಪ್ ಗೆಲ್ಲುತ್ತಾ?” ಎಂದು ಕೇಳಿದಾಗ ಕುಂಬ್ಳೆ ನಗುತ್ತಾ ಪ್ರತಿಕ್ರಿಯೆ ನೀಡಿದರು –
“ಅದನ್ನ ಹೇಳಬೇಡಿ! ಹೇಳಿದಾಗೆಲ್ಲ ತೊಂದ್ರೆ ಆಗುತ್ತೆ. ಆದ್ರೆ ಹೌದು, ಈ ಸಲ ಗೆಲ್ಲುವ ನಿರೀಕ್ಷೆ ಇದೆ!”

Join WhatsApp Group

“ಐಪಿಎಲ್‌ ಕಳೆದ 18 ವರ್ಷಗಳಿಂದಲೂ ಯಶಸ್ವಿಯಾಗಿ ನಡೆಯುತ್ತಿದೆ. ಈ ಆವೃತ್ತಿಯಲ್ಲಿ ಏನಾಗುತ್ತೆ ನೋಡೋಣ. ಇವತ್ತಿನ ಆರ್‌ಸಿಬಿ ಮ್ಯಾಚ್‌ ಗೆ ಆಲ್ ದಿ ಬೆಸ್ಟ್ ಹೇಳ್ತೀನಿ.”ಇದನ್ನು ಓದಿ –ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ಅತಿರೇಕ – ಕಠಿಣ ಕ್ರಮ: ಸಚಿವ ಸುಧಾಕರ್

ತಮ್ಮ ಆಟಗಾರ ಜೀವನದ ಕುರಿತಾಗಿ, “ನಾನು ಪಂಜಾಬ್ ಮತ್ತು ಬೆಂಗಳೂರು ಎರಡೂ ತಂಡಗಳಲ್ಲಿ ಆಟವಾಡಿದ್ದೆ. ಅಂದಿಂದಲೇ ಈ ಎರಡು ತಂಡಗಳ ನಡುವಿನ ಸ್ಪರ್ಧೆಯ ಬಗ್ಗೆ ನಿಖರ ಅಭಿಪ್ರಾಯ ಹೇಳೋದು ನನ್ನಿಗೆ ಕಷ್ಟ!” ಎಂದು ಕುಂಬ್ಳೆ ನಗುತ್ತಾ ಹೇಳಿದ್ದಾರೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಭಾರತ-ಪಾಕಿಸ್ತಾನ ಉದ್ವಿಗ್ನತೆಯಿಂದ IPL ಸ್ಥಗಿತ – BCCI ಅಧಿಕೃತ ಘೋಷಣೆ
ರಾಮನಗರ: 19 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ಅಕ್ರಮ ಗಣಿಗಾರಿಕೆ ಪ್ರಕರಣ : ಜನಾರ್ದನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ
ಪ್ರವಾಸಕ್ಕೆ ಅನುಮತಿ ನಿರಾಕರಣೆ; ಗೃಹಿಣಿ ಆತ್ಮಹತ್ಯೆ, ಕೊಲೆ ಆರೋಪ
ಮುಂದಿನ ಮೂರು ದಿನ ರಾಜ್ಯದ ಹಲವೆಡೆ ಭಾರೀ ಮಳೆಯ ಮುನ್ಸೂಚನೆ
TAGGED:Anil KumbleDK shivkumareh sala cup namdeIPL 2025RCBRCBvsDCRoyal Challengers Banglore
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )

Team Varthaman
Team Varthaman
March 15, 2026
ಅನ್ನಭಾಗ್ಯ ಯೋಜನೆಗೆ ಹೊಸ ರೂಪು
ರಾಜ್ಯದ 25 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ
ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ಸೇರಿ ಮೂವರ ದುರ್ಮರಣ
ಬಿಹಾರ ವಿಧಾನಸಭಾ ಚುನಾವಣೆ : ಮೊದಲ ಹಂತದಲ್ಲಿ ಶೇ.65.08 ಮತದಾನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?