By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಸಿದ್ದರಾಮಯ್ಯ ಕಾಲದಲ್ಲಿ ಬ್ರಾಹ್ಮಣರು ಸಾಫ್ಟ್‌ ಟಾರ್ಗೆಟ್‌: ಪ್ರತಾಪ್‌ ಸಿಂಹ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಸಿದ್ದರಾಮಯ್ಯ ಕಾಲದಲ್ಲಿ ಬ್ರಾಹ್ಮಣರು ಸಾಫ್ಟ್‌ ಟಾರ್ಗೆಟ್‌: ಪ್ರತಾಪ್‌ ಸಿಂಹ
BengaluruKarnatakaPoliticsTrending

ಸಿದ್ದರಾಮಯ್ಯ ಕಾಲದಲ್ಲಿ ಬ್ರಾಹ್ಮಣರು ಸಾಫ್ಟ್‌ ಟಾರ್ಗೆಟ್‌: ಪ್ರತಾಪ್‌ ಸಿಂಹ

Team Varthaman
Last updated: April 19, 2025 12:22 PM
Team Varthaman
Published: April 19, 2025
Share
SHARE

ಬೆಂಗಳೂರು:ಸಿದ್ದರಾಮಯ್ಯ ಅಧಿಕಾರ ಅವಧಿಯಲ್ಲಿ ಬ್ರಾಹ್ಮಣರು ಸಾಫ್ಟ್‌ ಟಾರ್ಗೆಟ್‌ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ಮಾಡಿದ್ದಾರೆ.

ಬಿಜೆಪಿ ಕಚೇರಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಂಹ ಅವರು, ಬ್ರಾಹ್ಮಣರ ಸಂಖ್ಯೆ ಬಹಳ ಕಡಿಮೆ ಇದೆ. ಅವರು ಪ್ರತಿರೋಧ ತೋರುವುದಿಲ್ಲ ಎಂಬ ಭಾವನೆ ಸಿದ್ದರಾಮಯ್ಯ ಅವರಿಗಿದೆ ಎಂದರು.

Join WhatsApp Group

ಉಡುಪಿಯ ಹಿಜಾಬ್ ವಿಚಾರ ಬಂದಾಗ ಸಿದ್ದರಾಮಯ್ಯ ಪ್ರಬಲವಾಗಿ ಪ್ರತಿಪಾದಿಸಿದರು. ಈಗ ಯಾಕೆ ಜನಿವಾರ ಪ್ರಕರಣದಲ್ಲಿ ಸಿದ್ದರಾಮಯ್ಯ ಸುಮ್ಮನಿದ್ದಾರೆ? ಜನಿವಾರದಲ್ಲಿ ಏನಾದ್ರೂ ಲೋಪ ಕಾಣುತ್ತಿದ್ಯಾ ಎಂದು ಪ್ರಶ್ನಿಸಿದರು.

ಜಾತಿ ಜನಗಣತಿಯಲ್ಲೂ ಬ್ರಾಹ್ಮಣರ ಸಂಖ್ಯೆ ಕಡಿಮೆ ತೋರಿಸಲಾಗಿದೆ, ಅವರೇನೂ ಹೇಳಲ್ಲ ಅಂತನಾ? ಜನಿವಾರವೇ ಒಂದು ಸಮಸ್ಯೆ ಅಂತ ಅನ್ಕೊಂಡು ಜನಿವಾರವನ್ನೇ ತೆಗೆಸುವ ಕೆಲಸ ಆಗಿದೆ. ಇದು ಹಿಂದೂಗಳ ಮೇಲಿನ ಆಕ್ರಮಣ. ಹಿಂದೂ ಸಮಾಜ ಒಟ್ಟಾಗಿ ಜನಿವಾರ ಪ್ರಕರಣ ವಿರೋಧಿಸಬೇಕು ಎಂದು ಹೇಳಿದರು.

ಒಕ್ಕಲಿಗರು, ಲಿಂಗಾಯತರಿಗೆ ತಮ್ಮ ಸಮುದಾಯ ಸಂಖ್ಯೆ ಕಡಿಮೆಯಾಗಿದೆ ಅಂತ ಸಿಟ್ಟಿದೆ. ದಲಿತ ನಾಯಕರು ತಮ್ಮ ಸಂಖ್ಯೆ ಒಂದು ಕೋಟಿ ಆಗಿದೆ ಅಂತ ಒಳಗೊಳಗೇ ಖುಷಿ ಆಗಿರಬಹುದು. ಆದರೆ ಈ ಹಿಂದೆಯೇ ಅಹಿಂದ ಪ್ರಾರಂಭಿಸಿ ಸಿದ್ದರಾಮಯ್ಯ ಹಿಂದೂಗಳನ್ನು ಒಡೆದಿದ್ದರು. ಈಗ ಅಧಿಕಾರದಲ್ಲಿ ಮುಂದುವರೆಯಲು ಸಮಸ್ತ ಹಿಂದೂ ಧರ್ಮ ಒಡೆಯಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.ಇದನ್ನು ಓದಿ –ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಪ್ರಕಟ!

ಇನ್ನಾದರೂ ಜಾತಿ ಜಾತಿ ಎನ್ನುವುದನ್ನು ಬಿಟ್ಟು ಹಿಂದೂಗಳು ಸಿದ್ದರಾಮಯ್ಯನವರ ಅವರ ಕುರ್ಚಿ ತಂತ್ರ ಅರ್ಥ ಮಾಡಿಕೊಳ್ಳಬೇಕು. ಇನ್ನೂ ನಾನು ಗೌಡ, ಲಿಂಗಾಯತ, ಒಬಿಸಿ, ಎಸ್ಸಿ, ಎಸ್ಟಿ, ಕುರುಬ ಅನ್ನುವ ಮನಸ್ಥಿತಿಯಿಂದ ಹೊರಗೆ ಬರಬೇಕು. ಜಾತಿ ಆಧಾರದಲ್ಲಿ ಅಪಸ್ವರ ಎತ್ತಲು ಹೋಗಬಾರದು. ಹಿಂದೂ ಸಮಾಜದ ಪ್ರತಿನಿಧಿಗಳ ರೀತಿ ಸಮಯದಾಯಗಳ ನಾಯಕರು ಮಾತಾಡಬೇಕು ಎಂದು ಅಭಿಪ್ರಾಯಪಟ್ಟರು.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ನವರಾತ್ರಿಯ ಮಹಾಗೌರಿ
“ಟನಲ್‌ ಯೋಜನೆ ವಿಐಪಿ ಕಾರಿಡಾರ್‌, ಸಾರ್ವಜನಿಕರ ಹಿತವಲ್ಲ”
ಪಾದಯಾತ್ರೆಯ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು
ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಸಚಿವ ಕೆ.ಎನ್. ರಾಜಣ್ಣ
ಹಾಸನ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ
TAGGED:breakingnewslatestnewsPoliticsPratap SimhaSiddaramaiah
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMandyaTrending

ಕಾವೇರಿ ನದಿ ಪ್ರವಾಹ ಭೀತಿ: ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ಪ್ರವೇಶ ನಿರ್ಬಂಧ

Team Varthaman
Team Varthaman
June 25, 2025
ಈ ವರ್ಷದ ದಸರಾ ಆಚರಣೆ ಕಳವಳಕಾರಿ – ಪ್ರಮೋದಾದೇವಿ ಒಡೆಯರ್
10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಾನಗರ ಪಾಲಿಕೆ ಅಧಿಕಾರಿ
ಗ್ಯಾರಂಟಿ ಯೋಜನೆಗಳಿದ್ದರೂ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿಲ್ಲ: ಸಿಎಂ
ವಿಡಿಯೋ ವೈರಲ್ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?