By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ನಿವೃತ್ತ ಸರ್ಕಾರಿ ನೌಕರರ ಪಿಂಚಣಿ ಪ್ರಸ್ತಾವನೆಗೆ ಅವಧಿಯೊಳಗಿನ ಸಲ್ಲಿಕೆ ಕಡ್ಡಾಯ: ಸರ್ಕಾರದ ಜ್ಞಾಪನೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ನಿವೃತ್ತ ಸರ್ಕಾರಿ ನೌಕರರ ಪಿಂಚಣಿ ಪ್ರಸ್ತಾವನೆಗೆ ಅವಧಿಯೊಳಗಿನ ಸಲ್ಲಿಕೆ ಕಡ್ಡಾಯ: ಸರ್ಕಾರದ ಜ್ಞಾಪನೆ
BengaluruKarnatakaMain NewsTrending

ನಿವೃತ್ತ ಸರ್ಕಾರಿ ನೌಕರರ ಪಿಂಚಣಿ ಪ್ರಸ್ತಾವನೆಗೆ ಅವಧಿಯೊಳಗಿನ ಸಲ್ಲಿಕೆ ಕಡ್ಡಾಯ: ಸರ್ಕಾರದ ಜ್ಞಾಪನೆ

Team Varthaman
Last updated: April 22, 2025 6:04 AM
Team Varthaman
Published: April 22, 2025
Share
SHARE

ಬೆಂಗಳೂರು, ಏಪ್ರಿಲ್ 22 – ಕರ್ನಾಟಕ ಸರ್ಕಾರ 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಿದ ನಂತರ, ನಿವೃತ್ತ ಸರ್ಕಾರಿ ನೌಕರರಿಗೆ ಬೇಕಾದ ಸೌಲಭ್ಯಗಳು ಸರಿಯಾಗಿ ದೊರೆಯುತ್ತಿಲ್ಲ ಎಂಬ ಆರೋಪಗಳ ನಡುವೆಯೇ, ಇದೀಗ ಆಡಳಿತ ವಿಭಾಗದ ಜಂಟಿ ನಿರ್ದೇಶಕರು ವಿಜಯ ಈ. ರವಿಕುಮಾರ್ ಅವರು ಮಹತ್ವದ ಜ್ಞಾಪನಾ ಪತ್ರವನ್ನು ಹೊರಡಿಸಿದ್ದಾರೆ.

ಈ ಪತ್ರದಲ್ಲಿ, ನಿವೃತ್ತಿಗೆ ಮುನ್ನ ಪಿಂಚಣಿ ಪ್ರಸ್ತಾವನೆಗಳನ್ನು ಮಹಾಲೇಖಪಾಲರ ಕಚೇರಿಗೆ ಸಮಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದೆ. ಸರ್ಕಾರದ 14/03/2025ರ ದಿನಾಂಕದ ಪತ್ರವನ್ನು ಉಲ್ಲೇಖಿಸಿರುವ ಅವರು, 16/04/2024ರಂದು ಮಹಾಲೇಖಪಾಲರಿಂದ ಬಂದ ಪತ್ರದ ಆಧಾರದ ಮೇಲೆ ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್ A ಮತ್ತು B ಗೆಜೆಟೆಡ್ ಅಧಿಕಾರಿಗಳ ಪಿಂಚಣಿ ಪ್ರಸ್ತಾವನೆಗಳು ಇನ್ನೂ ಸಲ್ಲಿಕೆಯಾಗಿಲ್ಲ ಎಂದು ತಿಳಿಸಿದ್ದಾರೆ.

Contents
    • ಬೆಂಗಳೂರು, ಏಪ್ರಿಲ್ 22 – ಕರ್ನಾಟಕ ಸರ್ಕಾರ 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಿದ ನಂತರ, ನಿವೃತ್ತ ಸರ್ಕಾರಿ ನೌಕರರಿಗೆ ಬೇಕಾದ ಸೌಲಭ್ಯಗಳು ಸರಿಯಾಗಿ ದೊರೆಯುತ್ತಿಲ್ಲ ಎಂಬ ಆರೋಪಗಳ ನಡುವೆಯೇ, ಇದೀಗ ಆಡಳಿತ ವಿಭಾಗದ ಜಂಟಿ ನಿರ್ದೇಶಕರು ವಿಜಯ ಈ. ರವಿಕುಮಾರ್ ಅವರು ಮಹತ್ವದ ಜ್ಞಾಪನಾ ಪತ್ರವನ್ನು ಹೊರಡಿಸಿದ್ದಾರೆ.
  • ಮುಖ್ಯ ಸೂಚನೆಗಳು ಹೀಗಿವೆ:
Join WhatsApp Group

ಈ ಪಿಂಚಣಿ ಪ್ರಕ್ರಿಯೆಯ ವಿಳಂಬದಿಂದ 117 ನಿವೃತ್ತ ಅಧಿಕಾರಿಗಳ ಪಿಂಚಣಿ ವ್ಯವಹಾರ ಬಾಕಿಯಾಗಿದೆ. ಇದರ ಶೀಘ್ರ ಇತ್ಯರ್ಥಕ್ಕಾಗಿ ಸಂಬಂಧಪಟ್ಟ ನಿಯಂತ್ರಣಾಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಮುಖ್ಯ ಸೂಚನೆಗಳು ಹೀಗಿವೆ:

  • ನಿವೃತ್ತಿಯ ಮುಂಚಿತವಾಗಿ ಕನಿಷ್ಠ ಮೂರು ತಿಂಗಳು ಮೊದಲು ಪಿಂಚಣಿ ಪ್ರಸ್ತಾವನೆ ಸಲ್ಲಿಸಬೇಕು
  • ಬಾಕಿ ಇರುವ ಪಿಂಚಣಿ ಪ್ರಕರಣಗಳ ಬಗ್ಗೆ ಮಹಾಲೇಖಪಾಲರಿಗೆ ವರದಿ ಸಲ್ಲಿಸಬೇಕು
  • ತ್ರೈಮಾಸಿಕವಾಗಿ ಪಿಂಚಣಿ ಪ್ರಸ್ತಾವನೆಗಳ ಸ್ಥಿತಿಗತಿಯ ಪರಿಶೀಲನೆ ಮಾಡಬೇಕು
  • ನಿವೃತ್ತ ನೌಕರರ ವಿರುದ್ಧದ ದುರ್ಣಡತೆ ಅಥವಾ ಕರ್ತವ್ಯ ಲೋಪದ ಆರೋಪಗಳ ಇತ್ಯರ್ಥವನ್ನು ನಿವೃತ್ತಿಗೆ ಮೊದಲು ಪೂರ್ಣಗೊಳಿಸಬೇಕು
  • ಆರೋಪ ಇತ್ಯರ್ಥವಾಗದೆ ಇದ್ದರೆ ಆರ್ಥಿಕ ಹೊಣೆಗಾರಿಕೆಯ ಬಗ್ಗೆ ಸ್ಪಷ್ಟತೆ ನೀಡಬೇಕು

ಇದರಿಂದ ಎಚ್ಚರಿಕೆಯಾಗಬೇಕಾದ ಅಂಶ ಎಂದರೆ, ನಿವೃತ್ತಿ ಬಳಿಕ ಆಧಿಕೃತ ತನಿಖೆ ಅಥವಾ ಆರೋಪದ ವಿಚಾರಣೆ ಮುಂದುವರೆಯಬಾರದು. ಸಮಯಕ್ಕೆ ಮುಗಿಸಲು ಮುಂಚಿತವೇ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ.ಇದನ್ನು ಓದಿ –ಮಂಡ್ಯದಲ್ಲಿ 39 ವರ್ಷಗಳ ಬಳಿಕ ಜರುಗುತ್ತಿರುವ ಜಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ಸರ್ಕಾರಿ ನೌಕರರ ಪಿಂಚಣಿ ಪ್ರಕ್ರಿಯೆಯಲ್ಲಿ ಶಿಸ್ತು, ಸಮಯ ಪಾಲನೆ ಮತ್ತು ಸ್ಪಷ್ಟತೆ ಅನಿವಾರ್ಯ ಎಂಬುದನ್ನು ಈ ಜ್ಞಾಪನೆ ಮೂಲಕ ಸರ್ಕಾರ ಇನ್ನೊಮ್ಮೆ ಸ್ಪಷ್ಟಪಡಿಸಿದೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ಐಷಾರಾಮಿ ವಸ್ತುಗಳ ಮಾರಾಟಕ್ಕೆ TCS ಅನಿವಾರ್ಯ
ಮಂಜುಳಾ ಬಿ. ಸಿ. ನಿಧನ
ಮೈಸೂರು ದಸರಾ 2025: ಇಂದು ಐದು ಆನೆಗಳ ಎರಡನೇ ಗಜಪಡೆ ಆಗಮನ
ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವರದಿ
ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆ: 441 ಕೆಜಿ ಗಾಂಜಾ ವಶಕ್ಕೆ, ಆರೋಪಿ ಬಂಧನ
TAGGED:breakingnewsKarnataka Govtlatestnewspensionretired govt employees
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMysoreMysuru Dasara 2025

ನಾಡದೇವಿ ಚಾಮುಂಡೇಶ್ವರಿ ದರ್ಶನದಿಂದ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

Team Varthaman
Team Varthaman
September 22, 2025
ನಾಗರ ಚೌತಿ ಮತ್ತು ಪಂಚಮಿ
ಮಂಡ್ಯ: ಜನಿವಾರ ತೆಗೆಸಿದ ಘಟನೆಗೆ ಬ್ರಾಹ್ಮಣರ ಆಕ್ರೋಶ, ಪ್ರತಿಭಟನೆ
ಯುಪಿ ಸರ್ಕಾರದ ಸ್ಪೀಕರ್‌ ಗೆ ಮೈಸೂರಿನಲ್ಲಿ ಖುರ್ಚಿ ತಯಾರಿಸಿ, ರವಾನೆ
ಮೈಸೂರು :ಟೀ ಕುಡಿಯಲು ಹೋದ ಯುವಕನ ಹತ್ಯೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?