By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ರಾಜ್ಯದ ಹಲವೆಡೆ ವಾರಪೂರ್ತಿ ಮಳೆಯ ಮುನ್ಸೂಚನೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ರಾಜ್ಯದ ಹಲವೆಡೆ ವಾರಪೂರ್ತಿ ಮಳೆಯ ಮುನ್ಸೂಚನೆ
BengaluruKarnatakaLatest NewsTrendingWeather

ರಾಜ್ಯದ ಹಲವೆಡೆ ವಾರಪೂರ್ತಿ ಮಳೆಯ ಮುನ್ಸೂಚನೆ

Team Varthaman
Last updated: April 28, 2025 11:42 AM
Team Varthaman
Published: April 28, 2025
Share
SHARE
  • ದಕ್ಷಿಣ ಕರ್ನಾಟಕದಲ್ಲಿ ತುಸು ಬಿರುಗಾಳಿ ಸಹಿತ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ, ಕರ್ನಾಟಕದ ಹಲವೆಡೆ ಬಿರುಗಾಳಿ ಸಹಿತ ಒಂದು ವಾರದವರೆಗೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಸೋಮವಾರದಂದು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಏಪ್ರಿಲ್ 29ರಿಂದ ಮೇ 5ರವರೆಗೆ ವರ್ಷಧಾರೆಯಾಗಲಿದೆ.

Join WhatsApp Group

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕೆಲವೆಡೆ ಪ್ರತಿಗಂಟೆಗೆ 40-50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಇದರಿಂದ ಬಾಳೆ, ಪಪ್ಪಾಯಿ ಸೇರಿದಂತೆ ತೋಟಗಾರಿಕೆ ಬೆಳೆಗಳು ಮತ್ತು ಗುಡಿಸಲುಗಳಿಗೆ ಹಾನಿ ಸಂಭವಿಸಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸಡಿಲ ವಸ್ತುಗಳು ಹಾರುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಬೀದರ್‌ನಲ್ಲಿ 43.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು:
ರಾಜ್ಯದ ಇತರೆ ಜಿಲ್ಲೆಗಳಿಗಿಂತ ಹೆಚ್ಚು ಬೀದರ್‌ನಲ್ಲಿ ಸೋಮವಾರ 43.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಉತ್ತರ ಕರ್ನಾಟಕದಲ್ಲಿ ಮುಂದಿನ ಎರಡು ದಿನ ತಾಪಮಾನ ಇಳಿಕೆಯಾಗುವ ನಿರೀಕ್ಷೆ ಇದೆ. ಬಳಿಕ 2-3 ಡಿಗ್ರಿ ಸೆಲ್ಸಿಯಸ್ ಮಟ್ಟಿಗೆ ತಾಪಮಾನ ನಿಧಾನವಾಗಿ ಹೆಚ್ಚಳವಾಗಬಹುದು.ಇದನ್ನು ಓದಿ –ಟರ್ಕಿ ಸೇನಾ ವಿಮಾನಗಳ ಪಾಕ್ ಪ್ರವೇಶ: ಪ್ರಾದೇಶಿಕ ಅಸ್ಥಿರತೆಯಲ್ಲಿ ತೀವ್ರತೆ

ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ವಾತಾವರಣದಲ್ಲಿ ದೊಡ್ಡ ಬದಲಾವಣೆ ಇರುವ ಸಾಧ್ಯತೆ ಕಡಿಮೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರುತ್ತದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ವಿಡಿಯೋ ವೈರಲ್ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು
ಲಾರಿಗೆ ಬಸ್ ಡಿಕ್ಕಿ – ಇಬ್ಬರ ದುರ್ಮರಣ, 15ಕ್ಕೂ ಹೆಚ್ಚು ಮಂದಿಗೆ ಗಾಯ
ಜೆಡಿಎಸ್‌ನಲ್ಲೇ ಮುಂದುವರಿಯುತ್ತೇನೆ: ಜಿ.ಟಿ.ದೇವೇಗೌಡ ಭಾವನಾತ್ಮಕ ಹೇಳಿಕೆ
ಬಿಹಾರ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಖಚಿತ
ಆನ್‌ಲೈನ್ ಗೇಮಿಂಗ್ ಮಸೂದೆ: ನಿಯಮ ಉಲ್ಲಂಘನೆಗೆ 3 ವರ್ಷ ಜೈಲು, 1 ಕೋಟಿ ರೂ. ದಂಡ
TAGGED:breakingnewslatestnewsRain AlertRain forecastWeather Forecastಮಳೆ ಮುನ್ಸೂಚನೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಕಮಲ ಬೀಜ ಗಳ ಅರೋಗ್ಯ ಗುಟ್ಟು

Team Varthaman
Team Varthaman
December 13, 2025
ಬ್ರಹ್ಮಾಂಡದ ಮೂಲ ಶಕ್ತಿ ಕೂಷ್ಮಾಂಡ ದೇವಿ
ಮಂಡ್ಯ ಅಭಿವೃದ್ಧಿಗೆ ಅಡ್ಡಿಯಾಗುತ್ತಿರುವ ಹೆಚ್.ಡಿ. ರೇವಣ್ಣ: ಸಚಿವ ಚಲುವರಾಯಸ್ವಾಮಿ
ರೈತರಿಗೆ ಸಂತಸದ ಸುದ್ದಿ: ಮನೆಬಾಗಿಲಿಗೇ ಪೋಡಿ ದುರಸ್ತಿ ಸೇವೆ
ಚಾಮುಂಡಿ ಬೆಟ್ಟದಲ್ಲಿ ಅಸಭ್ಯ ವರ್ತನೆ ಮಾಡಿದ ಹೊರರಾಜ್ಯದ ಯುವಕರು ವಶಕ್ಕೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?