By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಅಧಿಕಾರದ ದೌರ್ಜನ್ಯ: ಮಹಿಳಾ ಪಿಎಸ್‌ಐ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆ ಯತ್ನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Chamrajnagar > ಅಧಿಕಾರದ ದೌರ್ಜನ್ಯ: ಮಹಿಳಾ ಪಿಎಸ್‌ಐ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆ ಯತ್ನ
ChamrajnagarCrimeKarnatakaTrending

ಅಧಿಕಾರದ ದೌರ್ಜನ್ಯ: ಮಹಿಳಾ ಪಿಎಸ್‌ಐ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆ ಯತ್ನ

Team Varthaman
Last updated: April 29, 2025 4:57 AM
Team Varthaman
Published: April 29, 2025
Share
SHARE

ಚಾಮರಾಜನಗರ : ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಕಿರುಕುಳದಿಂದ ಬೇಸತ್ತ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ದುರ್ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ನಡೆದಿದೆ.

ಕೊಳ್ಳೆಗಾಲ ಪೊಲೀಸ್ ಠಾಣೆಯ ಪಿಎಸ್‌ಐ ವರ್ಷಾ ವಿರುದ್ಧ ದುಷ್ಯಂತ್ ಎಂಬ ಯುವಕ ಕಿರುಕುಳ ಆರೋಪವನ್ನು ಮಾಡಿರುವ ಘಟನೆ ಇದಾಗಿದೆ. ಪೊಲೀಸ್ ಅಧಿಕಾರಿಣಿ ವರ್ಷಾ ಪದೇಪದೆ ದುಷ್ಯಂತ್ ಅನ್ನು ಠಾಣೆಗೆ ಕರೆಯಿಸಿ, ಎನ್‌ಕೌಂಟರ್ ಮಾಡುವ ಬೆದರಿಕೆ ಹಾಕುತ್ತಿದ್ದರೆಂದು ಆರೋಪಿಸಲಾಗಿದೆ.

Join WhatsApp Group

ಇಷ್ಟಕ್ಕೂ ನಿಂತಿಲ್ಲ, ಪಿಎಸ್‌ಐ ವರ್ಷಾ ದುಷ್ಯಂತ್ ಮನೆಗೆ ತೆರಳಿ, ಅವನ ತಾಯಿ ರಾಧಿಕಾ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ದೂರಲಾಗಿದೆ. ಹಣ ನೀಡದಿದ್ದರೆ ರೌಡಿಶೀಟ್ ತೆರೆಯುವುದಾಗಿ ಬೆದರಿಸಿದ್ದೂ ಬೆಳಕಿಗೆ ಬಂದಿದೆ.

ದುಷ್ಯಂತ್ ಕಳೆದ ಕೆಲ ದಿನಗಳ ಹಿಂದೆ ಯುವಕರೊಂದಿಗೆ ಗಲಾಟೆ ಮಾಡಿಕೊಂಡಿದ್ದ ಘಟನೆಯನ್ನು ಪಿಎಸ್‌ಐ ತನ್ನ ವಿರುದ್ಧ ಅಸ್ತ್ರವನ್ನಾಗಿ ಬಳಸಿ, ಅವನ ಮೇಲೆ ನಿರಂತರ ಮಾನಸಿಕ ಒತ್ತಡ ತಂದಿದ್ದಾರೆ ಎಂಬ ಆರೋಪ ಇದೆ. ಇದರಿಂದ ಒತ್ತಡಕ್ಕೆ ಒಳಗಾದ ದುಷ್ಯಂತ್ ಮದ್ಯದಲ್ಲಿ ಡೊಮ್ಯಾಕ್ಸ್ ಬೆರೆಸಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ತಕ್ಷಣವೇ ಅಸ್ವಸ್ಥಗೊಂಡ ದುಷ್ಯಂತ್ ಅನ್ನು ಕೊಳ್ಳೆಗಾಲದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಇದನ್ನು ಓದಿ –ಪಹಲ್ಗಾಮ್ ಉಗ್ರರ ದಾಳಿಗೆ ಪಾಕ್ ಸೇನಾ ಅಧಿಕಾರಿ ಹಾಶಿಂ ಮುಸಾ ನೇರ ಸಂಬಂಧ: ದೃಢ ಮಾಹಿತಿ

ಇದರ ಮಧ್ಯೆ, ದುಷ್ಯಂತ್ ಬಾರ್‌ನಲ್ಲಿ ಗಲಾಟೆ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋವನ್ನು ಪಿಎಸ್‌ಐ ವರ್ಷಾ ಹರಿಬಿಟ್ಟಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಕೊಳ್ಳೆಗಾಲ ಠಾಣೆಯಲ್ಲಿ ಪಿಎಸ್‌ಐ ವರ್ಷಾ ವಿರುದ್ಧ ಅಧಿಕೃತ ದೂರು ದಾಖಲಾಗಿದ್ದು, ವಿಚಾರಣೆ ಮುಂದುವರಿದಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ವಾಲ್ಮೀಕಿ ಹಗರಣ: ಸಂಸದ, ಶಾಸಕರ ಮನೆ ಮೇಲೆ ಇಡಿ ದಾಳಿ
ಮಡಿಕೇರಿ ಬಳಿ ಕಾರು-ಲಾರಿ ಡಿಕ್ಕಿ: ನಾಲ್ವರು ಯುವಕರು ದುರ್ಮರಣ
ಆಪರೇಷನ್ ಸಿಂಧೂರ ಯಶಸ್ವಿ: ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ್‌ಮೈಂಡ್ ಅಬ್ದುಲ್ ರೌಫ್ ಅಜರ್ ದುರ್ಮರಣ
ಇರಾನ್ ಜತೆ ವ್ಯವಹಾರ ನಡೆಸುವ ದೇಶಗಳಿಗೆ ಶೇ.25 ಸುಂಕ
ರಾಜ್ಯದಲ್ಲಿ ಸಾಧಾರಣ ಮಳೆ – 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ
TAGGED:breakingnewsChamrajNagarcrimeKollegallatestnewsPSI harassmentSuicide
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
gold

1 ಲಕ್ಷ ಗಡಿ ದಾಟಿದ ಚಿನ್ನದ ಬೆಲೆ

Team Varthaman
Team Varthaman
October 14, 2025
ವಾಣಿಜ್ಯ ಗ್ಯಾಸ್ ಕೊರತೆ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಸಾರಿಗೆ ನೌಕರರಿಗೆ ಬಿಗ್ ಶಾಕ್ – ಮುಷ್ಕರದ ಅವಧಿಯಲ್ಲಿ ರಜೆ ಇಲ್ಲ
‘ಗ್ರೇಟರ್ ಮೈಸೂರು’ ಮಾಡಲು ಸಿಎಂ ಸಂಕಲ್ಪ
ಮೈಸೂರು : ಕುಡಿತಕ್ಕೆ ಹಣ ನೀಡದ ಪತಿಯನ್ನೇ ಕೊಂದ ಪತಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?