By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಮೈಸೂರು ನಗರದ ವಿವಿಧೆಡೆ ಬಾಂಬ್ ಇಟ್ಟಿದ್ದೇವೆ ಎಂದು ಇ-ಮೇಲ್ ಬೆದರಿಕೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಮೈಸೂರು ನಗರದ ವಿವಿಧೆಡೆ ಬಾಂಬ್ ಇಟ್ಟಿದ್ದೇವೆ ಎಂದು ಇ-ಮೇಲ್ ಬೆದರಿಕೆ
KarnatakaMysoreTrending

ಮೈಸೂರು ನಗರದ ವಿವಿಧೆಡೆ ಬಾಂಬ್ ಇಟ್ಟಿದ್ದೇವೆ ಎಂದು ಇ-ಮೇಲ್ ಬೆದರಿಕೆ

Team Varthaman
Last updated: May 2, 2025 1:14 PM
Team Varthaman
Published: May 2, 2025
Share
SHARE

ಮೈಸೂರು: “ನಗರದ ಹಲವೆಡೆ ಬಾಂಬ್ ಇಟ್ಟಿದ್ದೇವೆ” ಎಂಬ ಆತಂಕಕಾರಿ ಇ-ಮೇಲ್‌ನೊಂದು ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿದ್ದು, ಈ ಬಗ್ಗೆ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇ-ಮೇಲ್‌ನಲ್ಲಿ ಅನಾಮಧೇಯ ವ್ಯಕ್ತಿ ಹಲವು ಸ್ಥಳಗಳಲ್ಲಿ ಬಾಂಬ್ ಇಟ್ಟಿದ್ದೇನೆಂದು ಬರೆದು ಕಳಿಸಿದ್ದಾನೆ. ಈ ಸಂದೇಶದ ಕುರಿತು ತಕ್ಷಣವೇ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳದ ಸಹಾಯದಿಂದ ನಗರದ ಪ್ರಮುಖ ಸ್ಥಳಗಳಲ್ಲಿ ಗಂಭೀರ ತಪಾಸಣೆ ನಡೆಸಲಾಗಿದೆ. ಈ ತನಿಖೆ ಪೊಲೀಸ್ ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಪ್ರತಿ ಠಾಣಾ ವ್ಯಾಪ್ತಿಯಲ್ಲಿ ಪ್ರಾರಂಭವಾಗಿದೆ.

Join WhatsApp Group

ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು, “ಇದುವರೆಗೆ ಯಾವುದೇ ಸ್ಥಳದಲ್ಲಿ ಬಾಂಬ್ ಪತ್ತೆಯಾಗಿಲ್ಲ. ಇದು ಭಯ ಹುಟ್ಟುಹಾಕುವ ನಕಲಿ ಬೆದರಿಕೆ ಎನ್ನಬಹುದು. ಲಾಡ್ಜ್‌ಗಳು, ಬಸ್ ನಿಲ್ದಾಣಗಳು, ಮಾರುಕಟ್ಟೆಗಳು ಹಾಗೂ ಹೋಟೆಲ್‌ಗಳಂತಹ ಜನಸಂಚಾರವಿರುವ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು.ಇದನ್ನು ಓದಿ –ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ – ಅಧಿಕಾರಿಗಳಲ್ಲಿ ಆತಂಕ

ಸೈಬರ್ ಪೊಲೀಸ್ ಠಾಣೆಯ ಸಹಕಾರದಿಂದ ಇ-ಮೇಲ್ ಕಳಿಸಿದ ವ್ಯಕ್ತಿಯ ಗುರುತು ಪತ್ತೆಹಚ್ಚಲು ತನಿಖೆ ಮುಂದುವರೆದಿದೆ. ಶೀಘ್ರದಲ್ಲಿಯೇ ಆರೋಪಿಯನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಜಾತಿಗಣತಿಗೆ ಗೈರಾದರೆ FIR
ಭಾರತದ ಏರ್‌ಸ್ಟ್ರೈಕ್‌: 3 ನಿಮಿಷದ ದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರ ನಾಶ
ರೋಹಿತ್ ಶರ್ಮಾ ನಾಯಕನಾಗಿ ಯುಗಾಂತ್ಯ
ಡೆತ್ ನೋಟ್ ಬರೆದಿಟ್ಟು 13ರ ಬಾಲಕ ಆತ್ಮಹತ್ಯೆಗೆ ಶರಣು
ಸಿಎಂ ಮತ್ತು ಡಿಸಿಎಂ ಮನೆಗೆ ಬಾಂಬ್ ಬೆದರಿಕೆ ಇಮೇಲ್: FIR ದಾಖಲು
TAGGED:Bomb threatbreakingnewscrimelatestnewsMysore Newsಬಾಂಬ್ ಬೆದರಿಕೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruCrimeKarnataka

ಬೆಂಗಳೂರು: ತಾಯಿ-ಮಗಳು ನೇಣು ಬಿಗಿದು ಆತ್ಮಹತ್ಯೆ

Team Varthaman
Team Varthaman
July 14, 2025
ನಂದಿನಿ ಉತ್ಪನ್ನಗಳ ದರ ಇಳಿಕೆ – ಹೊಸ ದರ ಪಟ್ಟಿ ಬಿಡುಗಡೆ
ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
ಭಕ್ತಿಯ ಮೌಲ್ಯವನ್ನು ಸಾರಿದ ಶಬರಿ
ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರ ದುರ್ಮರಣ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?