By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಪಾಕಿಸ್ತಾನ ಕ್ಷಿಪಣಿ ದಾಳಿಯ ಬೆನ್ನಲ್ಲೇ ಭಾರತದಲ್ಲಿ 24 ವಿಮಾನ ನಿಲ್ದಾಣಗಳು ತಾತ್ಕಾಲಿಕ ಬಂದ್
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > New Delhi > ಪಾಕಿಸ್ತಾನ ಕ್ಷಿಪಣಿ ದಾಳಿಯ ಬೆನ್ನಲ್ಲೇ ಭಾರತದಲ್ಲಿ 24 ವಿಮಾನ ನಿಲ್ದಾಣಗಳು ತಾತ್ಕಾಲಿಕ ಬಂದ್
New DelhiTrending

ಪಾಕಿಸ್ತಾನ ಕ್ಷಿಪಣಿ ದಾಳಿಯ ಬೆನ್ನಲ್ಲೇ ಭಾರತದಲ್ಲಿ 24 ವಿಮಾನ ನಿಲ್ದಾಣಗಳು ತಾತ್ಕಾಲಿಕ ಬಂದ್

Team Varthaman
Last updated: May 9, 2025 4:45 AM
Team Varthaman
Published: May 9, 2025
Share
SHARE

ನವದೆಹಲಿ: ಪಾಕಿಸ್ತಾನದಿಂದ ನಡೆದ ಕ್ಷಿಪಣಿ ದಾಳಿಗೆ ಪ್ರತಿಯಾಗಿ ಭಾರತ ತನ್ನ ‘ಆಪರೇಷನ್‌ ಸಿಂಧೂರ’ (Operation Sindoor) ಅನ್ನು ಇನ್ನಷ್ಟು ತೀವ್ರಗೊಳಿಸಿದೆ. ಈ ಕಾರ್ಯಾಚರಣೆ ಅಂಗವಾಗಿ ಭಾರತವು ಪಾಕಿಸ್ತಾನದ ವಿರುದ್ಧ ಮಿಸೈಲ್‌ ದಾಳಿಗಳನ್ನು ನಡೆಸಿದ್ದು, ಇದರಿಂದ ಉಭಯ ರಾಷ್ಟ್ರಗಳ ನಡುವೆ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ಭಾರತವು ದೇಶಾದ್ಯಂತ 24 ಪ್ರಮುಖ ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ವರದಿಗಳಲ್ಲಿ ತಿಳಿದುಬಂದಿದೆ. ಈ ನಿರ್ಧಾರ ಭದ್ರತಾ ಕ್ರಮವಾಗಿ ತೆಗೆದುಕೊಳ್ಳಲಾಗಿದೆ.

Join WhatsApp Group

ವಿಮಾನಯಾನ ಸಂಸ್ಥೆಗಳು ಜನರಿಗೆ ಪ್ರಯಾಣದ ಬಗ್ಗೆ ಮುಂಚಿತ ಸೂಚನೆಗಳನ್ನು ನೀಡುತ್ತಿದ್ದು, ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಗಳನ್ನು ಪುನರ್‌ಅವಲೋಕನೆ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ. ಜೊತೆಗೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.ಇದನ್ನು ಓದಿ –ಆಪರೇಷನ್ ಸಿಂಧೂರ ಯಶಸ್ವಿ: ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ್‌ಮೈಂಡ್ ಅಬ್ದುಲ್ ರೌಫ್ ಅಜರ್ ದುರ್ಮರಣ

ದೆಹಲಿ ವಿಮಾನ ನಿಲ್ದಾಣದಲ್ಲಿ ಸಾಮಾನ್ಯ ಕಾರ್ಯಾಚರಣೆ ಮುಂದುವರಿಕೆ:
ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸಾಮಾನ್ಯ ರೀತಿಯಲ್ಲಿ ಸಾಗುತ್ತಿದೆ. ಆದರೆ ಭದ್ರತೆಯ ಮಟ್ಟವನ್ನು ಹೆಚ್ಚಿಸಲಾದ ಹಿನ್ನೆಲೆಯಲ್ಲಿ ಕೆಲವೊಂದು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರಿಗೆ ತಮ್ಮ ಹಾರಾಟದ ವಿವರಗಳನ್ನು ಏರ್‌ಲೈನ್‌ ಹಾಗೂ ವಿಮಾನ ನಿಲ್ದಾಣದ ವೆಬ್‌ಸೈಟ್‌ ಮೂಲಕ ಪರಿಶೀಲಿಸಿ ಮಾತ್ರ ವಿಮಾನ ನಿಲ್ದಾಣಕ್ಕೆ ಆಗಮಿಸುವಂತೆ ಸೂಚಿಸಲಾಗಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಟ್ರಾಫಿಕ್ ದಂಡ ಬಾಕಿದವರಿಗೆ ರಾಜ್ಯ ಸರ್ಕಾರದಿಂದ ಶೇಕಡಾ 50 ರಿಯಾಯಿತಿ
ನಮ್ಮ ಮೆಟ್ರೋ ದರ ಏರಿಕೆ ಸಾಧ್ಯತೆ
ಹಸುಗಳ ಮೇಲೆ ವಿಷ ಹಾಕಿ ಹುಲಿಗಳನ್ನು ಹತ್ಯೆ ಮಾಡಿರಬಹುದು : ಸಚಿವ ಈಶ್ವರ್ ಖಂಡ್ರೆ
ಅರಣ್ಯದಲ್ಲಿ ದನಕರು ಮೇಯಿಸುವುದು ನಿಷೇಧ :ಈಶ್ವರ ಖಂಡ್ರೆ
ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್: ಮೇ 26ರವರೆಗೆ ಭಾರೀ ಮಳೆ
TAGGED:Airport closedbreakingnewslatestnewsOperation sindoorPakistan
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaLatest NewsTrending

KPSC KAS ಮುಖ್ಯ ಪರೀಕ್ಷೆ ವೇಳಾಪಟ್ಟಿ ಪ್ರಕಟ

Team Varthaman
Team Varthaman
April 18, 2025
ಜೆಡಿಎಸ್–ಬಿಜೆಪಿ ವಿಲೀನ ಸಾಧ್ಯತೆ: ಡಿಕೆಶಿ
ರಾಜ್ಯ ಸರ್ಕಾರ ನೇಮಕಾತಿಗಳಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ
ಜಗತ್ತಿನಲ್ಲಿರುವ ಎಲ್ಲಾ ವೃತ್ತಿಗಳನ್ನು ಸೃಷ್ಟಿಸುವ ವೃತ್ತಿ ಶಿಕ್ಷಕ
ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಪ್ರಕಟ!
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?