By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಪ್ರಯತ್ನ – ರಕ್ಷಣೆಗೆ ಹೋದ ಮಗನೂ ಸಾವಿಗೆ ಶಿಕಾರ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Udupi > ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಪ್ರಯತ್ನ – ರಕ್ಷಣೆಗೆ ಹೋದ ಮಗನೂ ಸಾವಿಗೆ ಶಿಕಾರ
CrimeKarnatakaTrendingUdupi

ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಪ್ರಯತ್ನ – ರಕ್ಷಣೆಗೆ ಹೋದ ಮಗನೂ ಸಾವಿಗೆ ಶಿಕಾರ

Team Varthaman
Last updated: May 15, 2025 1:40 PM
Team Varthaman
Published: May 15, 2025
Share
SHARE

ಉಡುಪಿ: ಬಡತನ ಮತ್ತು ಸಾಲದ ಬಲೆಗೆ ಸಿಲುಕಿದ ತಂದೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹಿನ್ನಲೆಯಲ್ಲಿ, ರಕ್ಷಿಸಲು ಹೋದ ಮಗನೂ ಮೃತಪಟ್ಟಿರುವ ದುರ್ಘಟನೆ ಉಡುಪಿ ಜಿಲ್ಲೆಯ ಕೋಟೇಶ್ವರದಲ್ಲಿ ನಡೆದಿದೆ.

ಅಂಕದಕಟ್ಟೆ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಮಾಧವ ದೇವಾಡಿಗ ಎಂಬವರು ಇಂದು ಬೆಳಿಗ್ಗೆ ಮನೆಯಿಂದ ಹೊರಗೆ ಹೋಗಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದರು. ಈ ದೃಶ್ಯ ನೋಡಿ ಆತಂಕಗೊಂಡ ಅವರ ಪುತ್ರ ಪ್ರಸಾದ್ ಕೂಡ ತಂದೆಯನ್ನು ಉಳಿಸಲು ಬಾವಿಗೆ ಹಾರಿದ್ದಾನೆ. ಆದರೆ ದುರಾದೃಷ್ಟವಶಾತ್ ಇಬ್ಬರೂ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Join WhatsApp Group

ಇದನ್ನು ಕಂಡ ಪತ್ನಿ ತಾರಾ ದೇವಾಡಿಗ ಕೂಡ ರಕ್ಷಣೆಗೆ ಮುಂದಾದರೂ ಪತಿ ಮತ್ತು ಮಗ ಇಬ್ಬರನ್ನು ಉಳಿಸಲು ಸಾಧ್ಯವಾಗಲಿಲ್ಲ. ತಾರಾ ದೇವಾಡಿಗ ಬಾವಿಯ ಪೈಪ್ ಹಿಡಿದು ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ.ಇದನ್ನು ಓದಿ –ರೈಲ್ವೆ ಇಲಾಖೆ: 9970 ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗೆ ಅರ್ಜಿ ಆಹ್ವಾನ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ, ಬಾವಿಯಿಂದ ಮೃತದೇಹಗಳನ್ನು ಹೊರತೆಗೆಯಿತು. ತಾರಾ ದೇವಾಡಿಗ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಸ್ಲೀಪರ್ ಬಸ್ ಹಳ್ಳಕ್ಕೆ ಉರುಳಿ ಭೀಕರ ಅಪಘಾತ – ಓರ್ವ ಸಾವು, 18 ಮಂದಿ ಗಾಯ
ಬೆಂಗಳೂರಿನಲ್ಲಿ ಗೃಹಿಣಿಯ ಅನುಮಾನಾಸ್ಪದ ಸಾವು
ಅಧಿಕಾರದ ದೌರ್ಜನ್ಯ: ಮಹಿಳಾ ಪಿಎಸ್‌ಐ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆ ಯತ್ನ
ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದು
ನಂಜನಗೂಡು–ನಿಲಂಬೂರು ರೈಲು ಯೋಜನೆಗೆ ಹೊಸ ಚೈತನ್ಯ
TAGGED:breakingnewscrimelatestnewsSuicideudupiಆತ್ಮಹತ್ಯೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Jammu & KashmirTrending

ಜಮ್ಮು-ಕಾಶ್ಮೀರದಲ್ಲಿ ಭೀಕರ ಮಳೆ, ಪ್ರವಾಹ ಮತ್ತು ಭೂ ಕುಸಿತ

Team Varthaman
Team Varthaman
April 21, 2025
ನ.19ರಂದು ‘ಅಕ್ಕ’ ಪಡೆಗೆ ಚಾಲನೆ — ಲಕ್ಷ್ಮಿ ಹೆಬ್ಬಾಳ್ಕರ್‌
ಬೆಂಗಳೂರಿನಲ್ಲಿ ಗೃಹಿಣಿಯ ಅನುಮಾನಾಸ್ಪದ ಸಾವು
ವಾಣಿಜ್ಯ ಎಲ್‌ಪಿಜಿ ಕೊರತೆ:ಕೇಂದ್ರ ಸಚಿವರಿಗೆ ಸಿಎಂ ಪತ್ರ
ಸ್ತ್ರೀ ಚಿತ್ರ-ಕಾವ್ಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?