By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: IPL ಹೆಸರಿನಲ್ಲಿ ಯುವ ಕ್ರಿಕೇಟಿಗನಿಗೆ 23 ಲಕ್ಷ ವಂಚನೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Belgavi > IPL ಹೆಸರಿನಲ್ಲಿ ಯುವ ಕ್ರಿಕೇಟಿಗನಿಗೆ 23 ಲಕ್ಷ ವಂಚನೆ
BelgaviCrimeKarnataka

IPL ಹೆಸರಿನಲ್ಲಿ ಯುವ ಕ್ರಿಕೇಟಿಗನಿಗೆ 23 ಲಕ್ಷ ವಂಚನೆ

Team Varthaman
Last updated: May 23, 2025 5:49 AM
Team Varthaman
Published: May 23, 2025
Share
SHARE

ಬೆಳಗಾವಿ: IPLನಲ್ಲಿ ಅವಕಾಶ ಸಿಗುತ್ತದೆ ಎಂಬ ಭರವಸೆ ನೀಡಿ ಯುವ ಕ್ರಿಕೇಟಿಗನೊಬ್ಬನು ಭಾರೀ ಮೊತ್ತದ ವಂಚನೆಗೆ ಬಲಿಯಾದ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.

ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ 19 ವರ್ಷದ ರಾಕೇಶ್ ಯಡುರೆ ಎಂಬ ಯುವ ಕ್ರಿಕೇಟಿಗ, ಐಪಿಎಲ್‌ನಲ್ಲಿ ಆಡಬೇಕೆಂಬ ಮಹತ್ತರ ಕನಸನ್ನು ಸಾಕಿ ಕ್ರಿಕೆಟ್‌ನಲ್ಲಿ ಹೆಜ್ಜೆಹಾಕಿದ್ದ. 2024ರ ಮೇ ತಿಂಗಳಲ್ಲಿ ಹೈದರಾಬಾದ್‌ನಲ್ಲಿ ನಡೆದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯವೊಂದರಲ್ಲಿ ಉತ್ತಮ ಪ್ರದರ್ಶನ ನೀಡಿದ ಬಳಿಕ, ಅವನು ‘ರೈಸಿಂಗ್ ಭಾರತ್ ಕ್ರಿಕೆಟ್ ಲೀಗ್’ ಎಂಬ ಟೂರ್ನಿಯ ಟ್ರಯಲ್‌ನಲ್ಲಿ ಭಾಗವಹಿಸಿದ್ದ.

Join WhatsApp Group

ಅಲ್ಲಿದ್ದೇ ಕ್ರಿಕೆಟ್ ಆಯ್ಕೆ ಸಮಿತಿಯ ಕೆಲವು ಸದಸ್ಯರು ಪರಿಚಿತರಾದರು. ಕೆಲ ತಿಂಗಳುಗಳ ನಂತರ, ಇನ್‌ಸ್ಟಾಗ್ರಾಮ್ ಮೂಲಕ ‘ಸುಶಾಂತ್ ಶ್ರೀವಾಸ್ತವ್’ ಎಂಬ ಹೆಸರಿನಿಂದ ಸಂದೇಶವೊಂದು ಬಂದಿತು. ಆ ಸಂದೇಶದಲ್ಲಿ ರಾಕೇಶ್ ಅವರನ್ನು ರಾಜಸ್ಥಾನ ರಾಯಲ್ಸ್ ತಂಡಕ್ಕೆ ಸೇರಿಸಿಕೊಳ್ಳಲಾಗುತ್ತಿದೆ ಎಂದು ಹೇಳಿ, ಮೊದಲಿಗೆ ಅರ್ಜಿಯ ಹೆಸರಿನಲ್ಲಿ ₹2000 ಕಳುಹಿಸಲು ಸೂಚಿಸಲಾಯಿತು.ಇದನ್ನು ಓದಿ -180 ಸರ್ಕಾರಿ ಆಸ್ಪತ್ರೆಗಳಿಂದ ಜನೌಷಧಿ ತೆಗೆದುಹಾಕಲು ಸರ್ಕಾರ ಚಿಂತನೆ: ಸಚಿವ ದಿನೇಶ್ ಗುಂಡೂರಾವ್

ಆದರೆ ಇದೊಂದು ವಂಚನೆಯ ಆಟವಾಗಿತ್ತು. ಈ ಮೂಲಕ, ಹಂತ ಹಂತವಾಗಿ ಆನ್‌ಲೈನ್ ಮೂಲಕ ರಾಕೇಶ್ ಬಳಿ ₹23,53,550 ಹಣವನ್ನು ವಂಚಕರು ದೋಚಿದ್ದಾರೆ. ಹಣ ಕಳೆದುಕೊಂಡರೂ ತಂಡದ ಆಯ್ಕೆ ಬಗ್ಗೆ ಯಾವುದೇ ಖಚಿತತೆ ಇಲ್ಲದ ಕಾರಣ ಅನುಮಾನಗೊಂಡ ರಾಕೇಶ್, ಬೆಳಗಾವಿಯ ಸಿಐಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
‘ನಾನು ಮುಖ್ಯಮಂತ್ರಿ ಆಗುವುದಕ್ಕೆ ಕಾಲವೇ ಉತ್ತರ ನೀಡಲಿದೆ’ : ಡಿಸಿಎಂ ಡಿ.ಕೆ.ಶಿ
ಬೆಂಗಳೂರು : ಆಗಸ್ಟ್ 1ರಿಂದ ಆಟೋ ದರ ಏರಿಕೆ
ರಾಜ್ಯೋತ್ಸವ ಪ್ರಶಸ್ತಿ 2025–26 ಪ್ರಕಟ: 70 ಸಾಧಕರ ಆಯ್ಕೆ
ಮಂಡ್ಯ: 14 ಕೋಟಿ ರೂ. ಒಳಾಂಗಣ ಕ್ರೀಡಾಂಗಣಕ್ಕೆ ಭೂಮಿಪೂಜೆ
4ನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ತಾಯಿಗೆ ಸಿಂಹವಾಹಿನಿ ಅಲಂಕಾರ
TAGGED:breakingnewscrimeCyber crimeIPL scamlatestnewsRajasthan Royals
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMain NewsMysoreTrending

ಯುದ್ಧ ಬೇಡ, ಶಾಂತಿಯೇ ಮುಖ್ಯ – ಪಾಕಿಸ್ತಾನ ವಿಚಾರದಲ್ಲಿ ಕೇಂದ್ರದ ನಿರ್ಧಾರಕ್ಕೆ ಕೈ ಜೋಡಿಸುತ್ತೇವೆ

Team Varthaman
Team Varthaman
April 26, 2025
ಧರ್ಮ ಒಡೆಯಲು ಹೊರಟಿರುವ ಸಿದ್ದು: ಪ್ರತಾಪ ಸಿಂಹ
ಬೆಂಗಳೂರು: ತಾಯಿ-ಮಗಳು ನೇಣು ಬಿಗಿದು ಆತ್ಮಹತ್ಯೆ
ಕಾರು–ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಮೂವರು ಸಾವು
ಸಮಯ ಬಂದಾಗ ಸಿಎಂ ಹೇಳುತ್ತಾರೆ: ಡಿಕೆಶಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?