By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಕೆಆರ್‌ಎಸ್‌ಗೆ ಮಳೆಯ ವರದಾನ – ಜಲಾನಯನ ಪ್ರದೇಶಗಳಿಂದ ಒಳಹರಿವು ಹೆಚ್ಚಳ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mandya > ಕೆಆರ್‌ಎಸ್‌ಗೆ ಮಳೆಯ ವರದಾನ – ಜಲಾನಯನ ಪ್ರದೇಶಗಳಿಂದ ಒಳಹರಿವು ಹೆಚ್ಚಳ
KarnatakaMandyaTrending

ಕೆಆರ್‌ಎಸ್‌ಗೆ ಮಳೆಯ ವರದಾನ – ಜಲಾನಯನ ಪ್ರದೇಶಗಳಿಂದ ಒಳಹರಿವು ಹೆಚ್ಚಳ

Team Varthaman
Last updated: May 26, 2025 4:25 AM
Team Varthaman
Published: May 26, 2025
Share
SHARE

ಮಂಡ್ಯ: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮುಂಗಾರು ಚುರುಕು ಪಡೆದಿದ್ದು, ಕೆಆರ್‌ಎಸ್‌ ಅಣೆಕಟ್ಟಿಗೆ ಬರುವ ನೀರಿನ ಪ್ರಮಾಣವೂ ಹೆಚ್ಚಾಗಿದೆ. ಭಾನುವಾರಕ್ಕೆ 150 ಕ್ಯುಸೆಕ್‌ ಮಾತ್ರ ನೀರು ಬಂದಿದ್ದರೆ, ಸೋಮವಾರ ಮಳೆಯ ಪರಿಣಾಮವಾಗಿ 2053 ಕ್ಯುಸೆಕ್‌ ನೀರು ಅಣೆಕಟ್ಟಿಗೆ ಹರಿದುಬಂದಿದೆ.

ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 89 ಅಡಿಗೆ ಇಳಿದಿದ್ದರಿಂದ ಆತಂಕ ಉಂಟಾಗಿತ್ತು. ಮುಂಗಾರು ತಡವಾದರೆ ಕುಡಿಯುವ ನೀರಿಗೆ ತೊಂದರೆ ಆಗಬಹುದೆಂಬ ಭಯವಿತ್ತು. ಆದರೆ ಇದೀಗ ಮಳೆಯ ಆಗಮನದಿಂದ ಒಳಹರಿವು ಉತ್ತಮವಾಗಿದೆ ಮತ್ತು ಆತಂಕವೂ ಕಡಿಮೆಯಾಗಿದೆ.

Join WhatsApp Group

ಈಗ ಜಲಾಶಯದಲ್ಲಿ ಒಟ್ಟು 15.555 ಟಿಎಂಸಿ ನೀರಿದೆ. ಇದರಲ್ಲಿ 7 ಟಿಎಂಸಿ ನೀರು ಡೆಡ್‌ ಸ್ಟೋರೇಜ್ ಆಗಿದ್ದು, ಬಳಕೆ ಮಾಡಲು ಸಾಧ್ಯವಿಲ್ಲ. ಉಳಿದ 8 ಟಿಎಂಸಿ ನೀರಿನಿಂದ ಬಿತ್ತನೆ ಕಾರ್ಯಗಳಿಗೆ ಹಾಗೂ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸಲಾಗುವುದು.

ಇಂದಿನ ಕೆಆರ್‌ಎಸ್‌ ಅಣೆಕಟ್ಟಿನ ಮಾಹಿತಿ:

  • ಗರಿಷ್ಠ ನೀರಿನ ಮಟ್ಟ: 124.80 ಅಡಿ
  • ಅಣೆಕಟ್ಟಿನ ಒಟ್ಟು ಸಾಮರ್ಥ್ಯ: 49.452 ಟಿಎಂಸಿ
  • ಇಂದಿನ ನೀರಿನ ಮಟ್ಟ: 89.35 ಅಡಿ
  • ಒಟ್ಟು ನೀರಿನ ಪ್ರಮಾಣ: 15.555 ಟಿಎಂಸಿ
  • ಇಂದಿನ ಒಳಹರಿವು: 2053 ಕ್ಯುಸೆಕ್

ಇದನ್ನು ಓದಿ –ವಿದ್ಯುತ್ ಶಾಕ್‌ಗೆ 5 ವರ್ಷದ ಬಾಲಕ ಬಲಿ

ಮುಂಗಾರು ಚುರುಕುಗೊಂಡಿರುವುದರಿಂದ ಮುಂದಿನ ದಿನಗಳಲ್ಲಿ ಒಳಹರಿವು ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ಆರ್‌ಬಿಐ REPO ದರ ಶೇ. 5.50ಕ್ಕೆ ಇಳಿಕೆ
ಬಿಗ್ ಬಾಸ್ ಗೆ ಬಿತ್ತು ಬೀಗ – ಶೋ ಬಂದ್‌ ಸಾಧ್ಯತೆ
ಮಂಡ್ಯ: ಟ್ರ್ಯಾಕ್ಟರ್ ಹರಿದು ಪಾದಚಾರಿ ಸಾವು
ನಾಳೆ ಮೈಸೂರಿನಲ್ಲಿ ಸಾಹಿತ್ಯ ಲೋಕದ ದಿಗ್ಗಜ ಡಾ. ಎಸ್.ಎಲ್. ಭೈರಪ್ಪ ನವರ ಅಂತ್ಯಕ್ರಿಯೆ
ಮಂಡ್ಯದಲ್ಲಿ ಖಾಸಗಿ ಬಸ್‌ಗೆ ಬೆಂಕಿ – 25 ಪ್ರಯಾಣಿಕರು ಅಲ್ಪಅಂತರದಲ್ಲಿ ಪಾರಾದ ರೋಚಕ ಘಟನೆ
TAGGED:heavy rainKaveri riverKRSKRS DamlatestnewsMandya newsWater inflow
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

“ಅಪ್ಪ” ನೆಂಬ ಆಸರೆ ಇಲ್ಲದ ಬದುಕು!!

Team Varthaman
Team Varthaman
January 22, 2026
ಕೆನರಾ ಬ್ಯಾಂಕ್‌ನಲ್ಲಿ 591 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆ: 441 ಕೆಜಿ ಗಾಂಜಾ ವಶಕ್ಕೆ, ಆರೋಪಿ ಬಂಧನ
ಚಿನ್ನದ ದರದಲ್ಲಿ ಭಾರೀ ಏರಿಕೆ: 24K ಚಿನ್ನದ ದರ ಹೆಚ್ಚಳ
ಮುಡಾ ಪ್ರಕರಣ: ಬಿ-ರಿಪೋರ್ಟ್‌ಗೆ ಸ್ನೇಹಮಯಿ ಆಕ್ಷೇಪ, ಅ.8ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?