By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮಗು ಸಾವು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mandya > ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮಗು ಸಾವು
KarnatakaMandyaTrending

ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮಗು ಸಾವು

Team Varthaman
Last updated: May 26, 2025 9:30 AM
Team Varthaman
Published: May 26, 2025
Share
SHARE

– ಮೂವರು ASI ಅಮಾನತು

ಮಂಡ್ಯ: ಪೊಲೀಸರು ಹೆಲ್ಮೆಟ್ ತಪಾಸಣೆ ಮಾಡುತ್ತಿದ್ದ ವೇಳೆ ಸಂಭವಿಸಿದ ಎಡವಟ್ಟಿನಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದಾರಕ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಸಂಚಾರಿ ಠಾಣೆಯ ಮೂವರು ಎಎಸ್‌ಐಗಳನ್ನು ಅಮಾನತು ಮಾಡಲಾಗಿದೆ.

ಘಟನೆಯ ವಿವರ
ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದ ವಾಣಿ-ಅಶೋಕ್ ದಂಪತಿಯ ಮೂರುವರೆ ವರ್ಷದ ಮಗು ಹೃತಿಕ್ಷಳಿಗೆ ನಾಯಿ ಕಡಿದ ಹಿನ್ನೆಲೆಯಲ್ಲಿ, ಅವರು ಮಗುವನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮಂಡ್ಯದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆಗಾಗಿ ಬೈಕ್ ಅಡ್ಡಗಟ್ಟಿದರು.

Join WhatsApp Group

ಆಕಸ್ಮಿಕವಾಗಿ ಬ್ರೇಕ್ ಹಾಕಿದ ಪರಿಣಾಮ, ಬೈಕ್ ಸವಾರ ಆಯತಪ್ಪಿ ಕೆಳಗೆ ಬಿದ್ದಿದ್ದು, ಪತ್ನಿ ಮತ್ತು ಮಗು ಕೂಡ ಬಿದ್ದಿದ್ದಾರೆ. ಈ ವೇಳೆ ಮಗುವಿನ ತಲೆ ನೆಲಕ್ಕೆ ಬಿದ್ದ ಪರಿಣಾಮ ತೀವ್ರ ಪೆಟ್ಟು ಬಿದ್ದು, ಸ್ಥಳದಲ್ಲೇ ಮೃತಪಟ್ಟಿದೆ.ಇದನ್ನು ಓದಿ –ರಾಜ್ಯದ 6 ಜಿಲ್ಲೆಗಳಿಗೆ 5 ದಿನ ರೆಡ್ ಅಲರ್ಟ್ ಘೋಷಣೆ

ಪೊಲೀಸರ ವಿರುದ್ಧ ಕ್ರಮ:
ಈ ಘಟನೆಗೆ ಸಂಬಂಧಿಸಿದಂತೆ ಮಂಡ್ಯ ಸಂಚಾರಿ ಠಾಣೆಯ ಎಎಸ್‌ಐಗಳು ಜಯರಾಮ್, ನಾಗರಾಜ್ ಮತ್ತು ಗುರುದೇವ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡೆ ತಿಳಿಸಿದ್ದಾರೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ದಸರಾ-2025 ಗಜಪಯಣಕ್ಕೆ ಚಾಲನೆ
ಗಿರವಿ ಇಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಆರೋಪ
ರಾಜ್ಯದಾದ್ಯಂತ ಲೋಕಾಯುಕ್ತ ದಾಳಿ
ಮಾನಸಿಕ ಖಿನ್ನತೆ : ಮೈಸೂರಿನ ಯುವತಿ ಆತ್ಮಹತ್ಯೆ
IPL 2025 ಒಂದು ವಾರ ಸ್ಥಗಿತ; ಇಂಗ್ಲೆಂಡ್‌ನಲ್ಲಿ ಉಳಿದ ಪಂದ್ಯಗಳ ಆಯೋಜನೆ ಸಾಧ್ಯತೆ
TAGGED:breakingnewslatestnewsMandya newstraffic police
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
SportsTrending

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧಾರ ?

Team Varthaman
Team Varthaman
May 10, 2025
ಬೆಂಗಳೂರು ಪೋಲೀಸ್ ಕಮೀಷನರ್ ಅಮಾನತ್ತು: ಆರ್ ಸಿಬಿ ವಿರುದ್ಧ ಕ್ರಮ
ಶೀಘ್ರದಲ್ಲೇ 18,000 ಶಿಕ್ಷಕ ,ಉಪನ್ಯಾಸಕರ ನೇಮಕಾತಿ: ಮಧು ಬಂಗಾರಪ್ಪ
ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ: ನಟ ಪ್ರಕಾಶ್ ರಾಜ್ ಸೇರಿ 4 ಜನ ಸೆಲೆಬ್ರಿಟಿಗಳಿಗೆ ಇ.ಡಿ ಸಮನ್ಸ್
ಕೇಂದ್ರ ಸರ್ಕಾರದಿಂದ ₹25,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?