By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: RTE ಅಡಿಯಲ್ಲಿ ವಿಶೇಷ ದಾಖಲಾತಿ ಆಂದೋಲನಕ್ಕೆ ಆದೇಶ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > RTE ಅಡಿಯಲ್ಲಿ ವಿಶೇಷ ದಾಖಲಾತಿ ಆಂದೋಲನಕ್ಕೆ ಆದೇಶ
BengaluruEducationKarnatakaTrending

RTE ಅಡಿಯಲ್ಲಿ ವಿಶೇಷ ದಾಖಲಾತಿ ಆಂದೋಲನಕ್ಕೆ ಆದೇಶ

Team Varthaman
Last updated: May 26, 2025 9:40 AM
Team Varthaman
Published: May 26, 2025
Share
SHARE
  • ರಾಜ್ಯದ ಎಲ್ಲ ಮಕ್ಕಳಿಗೆ ಉಚಿತ ಶಿಕ್ಷಣ

ಬೆಂಗಳೂರು: ರಾಜ್ಯದ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವ ಉದ್ದೇಶದಿಂದ 2025–26ನೇ ಸಾಲಿಗೆ ವಿಶೇಷ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನವನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಈ ಆಂದೋಲನವು 2009ರ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ (RTE) ಮತ್ತು 2012ರ ಕರ್ನಾಟಕದ ನಿಯಮಗಳ ಅಡಿಯಲ್ಲಿ ಜಾರಿಗೊಳ್ಳುತ್ತದೆ. ಈ ಕಾಯ್ದೆಯ ಪ್ರಕಾರ 6 ರಿಂದ 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಯಾವುದೇ ವ್ಯತ್ಯಾಸವಿಲ್ಲದೆ ಗುಣಮಟ್ಟದ ಉಚಿತ ಪ್ರಾಥಮಿಕ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯವಾಗಿದೆ.

Join WhatsApp Group

ಆಂದೋಲನದ ಮುಖ್ಯ ಉದ್ದೇಶಗಳು:

  • ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಶಾಲೆಗೆ ವಾಪಸ್ ತರಲು
  • ಅರ್ಹ ವಯೋಮಾನದ ಎಲ್ಲಾ ಮಕ್ಕಳನ್ನು ನೇರವಾಗಿ ಶಾಲೆಗೆ ದಾಖಲಿಸಲು
  • ಶಾಲೆಗೆ ಹಾಜರಾಗಿರುವ ಮಕ್ಕಳನ್ನು ಶಾಲೆಯ ಪ್ರಾರಂಭದ ದಿನದಿಂದಲೇ ಕಡ್ಡಾಯವಾಗಿ ಹಾಜರಾಗಿ ಮಾಡಿಸಲು

2024–25ನೇ ಸಾಲಿನಲ್ಲಿ RDPR, UDD ಹಾಗೂ BBMP ಸಂಸ್ಥೆಗಳ ಮೂಲಕ ಮನೆ ಮನೆ ಸಮೀಕ್ಷೆ ನಡೆಸಲಾಗಿದ್ದು, ಆ ಮಾಹಿತಿ https://childrensurvey.karnataka.gov.in/web/Signin ಲಿಂಕ್‌ನಲ್ಲಿ ಲಭ್ಯವಿದೆ. ಜಿಲ್ಲೆಗಳಲ್ಲಿ OoSC ನೋಡಲ್ ಅಧಿಕಾರಿಗಳು ನೀಡಿರುವ ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡಿ ಮಾಹಿತಿಯನ್ನು ಡೌನ್‌ಲೋಡ್ ಮಾಡಬಹುದು.

ಈ ಸಮೀಕ್ಷೆಯ ಅಂಕಿ ಅಂಶಗಳನ್ನು SATS ಅಥವಾ UDISE ಡೇಟಾದೊಂದಿಗೆ ಮರು ಪರಿಶೀಲಿಸಿ, ಶಾಲೆಯಿಂದ ಹೊರಗುಳಿದ ಅಥವಾ ಇನ್ನೂ ಶಾಲೆಗೆ ದಾಖಲಾಗದ ಮಕ್ಕಳನ್ನು ಶಾಲಾ ಶಿಕ್ಷಣದ ಮುಖ್ಯವಾಹಿನಿಗೆ ತರಬೇಕಾಗಿದೆ.ಇದನ್ನು ಓದಿ –ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮಗು ಸಾವು

ಈ ಕುರಿತಂತೆ ಉಪನಿರ್ದೇಶಕರು (ಆಡಳಿತ ಮತ್ತು ಅಭಿವೃದ್ಧಿ) ವೈಯಕ್ತಿಕ ಗಮನಹರಿಸಿ, ಈ ವಿಶೇಷ ದಾಖಲಾತಿ ಆಂದೋಲನಕ್ಕೆ ಸಿದ್ಧತೆ ಮಾಡಿ ನಿರ್ದಿಷ್ಟವಾಗಿ ಕಾರ್ಯಾಚರಣೆ ನಡೆಸಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ.

  • ಬಿಡದಿ ಟೌನ್‌ಶಿಪ್‌: ಭೂಮಿ ನೀಡುವ ರೈತರ ಜಮೀನು ಪಡೆಯುತ್ತೇವೆ – ಡಿಕೆಶಿ
    by Team Varthaman
    August 11, 2026
  • ರಾಜ್ಯಕ್ಕೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು?
    by Team Varthaman
    August 11, 2026
  • ಎಸ್‌ಐಆರ್ ಪ್ರಕ್ರಿಯೆ ಆ.17ರವರೆಗೆ ವಿಸ್ತರಣೆ
    by Team Varthaman
    August 11, 2026
  • ‘ಸಂವಿಧಾನ ಬಿಕ್ಕಟ್ಟು ಸೃಷ್ಟಿಸಲು ವಿಪಕ್ಷಗಳ ಸಂಚು’: ಡಿಕೆಶಿ ಆರೋಪ
    by Team Varthaman
    August 10, 2026
  • ‘ಆಪರೇಷನ್ ಮುಕ್ತ’; 4 ಶಂಕಿತ ಬಾಂಗ್ಲಾದೇಶಿ ವಶಕ್ಕೆ
    by Team Varthaman
    August 8, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ CCB ದಾಳಿ
ಕರ್ನಾಟಕದಾದ್ಯಂತ ಭಾರೀ ಮಳೆ ಮುನ್ಸೂಚನೆ
ಕರಾವಳಿಯಲ್ಲಿ ಬಿಸಿಗಾಳಿ ಎಚ್ಚರಿಕೆ; ಯೆಲ್ಲೋ ಅಲರ್ಟ್ ಜಾರಿ
ಕುಸಿದು ಬಿದ್ದು ಯುವತಿ ಹೃದಯಾಘಾತದಿಂದ ದುರ್ಮರಣ
ಲೇಹ್- ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ
TAGGED:breakingnewsKarnataka Education BoardKarnataka GovtlatestnewsRTEಕಡ್ಡಾಯ ಶಿಕ್ಷಣ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaMain News

ಸರ್ಕಾರದ ಸಮಾರಂಭಗಳಲ್ಲಿ ಜನಪ್ರತಿನಿಧಿಗಳ ಆಹ್ವಾನಕ್ಕೆ ಹೊಸ ನಿಯಮ

Team Varthaman
Team Varthaman
October 17, 2025
ನಕಲಿ ಸರ್ಕಾರಿ ನೇಮಕಾತಿ ಹಗರಣ: 6 ರಾಜ್ಯಗಳಲ್ಲಿ ಇಡಿ ದಾಳಿ
“ಈ ಸಲ ಕಪ್ ನಮ್ದೇ ಅಂತ ಹೇಳ್ಬೇಡಿ, ಹೇಳಿದರೆ ತೊಂದ್ರೆ ಆಗುತ್ತೆ!”
ಜೈಲಿನಲ್ಲಿ ದರ್ಶನ್‌ಗೆ ಸೌಲಭ್ಯ ವಿಚಾರ: ಸರ್ಕಾರಕ್ಕೆ ಸುಪ್ರೀಂ ವರದಿ ಸೂಚನೆ
9 ವರ್ಷಗಳ ನಂತರ ಫೈನಲ್ ತಲುಪಿದ RCB
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?