By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: KRS ಜಲಾಶಯದಲ್ಲಿ ನಾಲ್ಕು ದಿನದಲ್ಲಿ 11 ಅಡಿ ನೀರಿನ ಹೆಚ್ಚಳ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > KRS ಜಲಾಶಯದಲ್ಲಿ ನಾಲ್ಕು ದಿನದಲ್ಲಿ 11 ಅಡಿ ನೀರಿನ ಹೆಚ್ಚಳ
KarnatakaMysoreTrending

KRS ಜಲಾಶಯದಲ್ಲಿ ನಾಲ್ಕು ದಿನದಲ್ಲಿ 11 ಅಡಿ ನೀರಿನ ಹೆಚ್ಚಳ

Team Varthaman
Last updated: May 30, 2025 4:59 AM
Team Varthaman
Published: May 30, 2025
Share
SHARE
  • ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿ

ಮಂಡ್ಯ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಭಾರೀ ಮಳೆಗೆ ಪ್ರತಿಫಲವಾಗಿ, ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ (ಕೃಷ್ಣರಾಜ ಸಾಗರ) ಜಲಾಶಯದಲ್ಲಿ ಕೇವಲ ನಾಲ್ಕು ದಿನಗಳಲ್ಲಿ 11 ಅಡಿ ನೀರಿನ ಮಟ್ಟ ಹೆಚ್ಚಾಗಿದೆ. ಇದರ ಫಲವಾಗಿ, ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿ ಮೇ ತಿಂಗಳಲ್ಲೇ ಜಲಾಶಯವು 100 ಅಡಿ ಮಟ್ಟ ತಲುಪಿದೆ.

ಹಳೆ ಮೈಸೂರು ಭಾಗದ ನೀರಿನ ಮುಖ್ಯ ಮೂಲವಾದ ಕೆಆರ್‌ಎಸ್ ಅಣೆಕಟ್ಟೆಗೆ ಉತ್ತಮ ಒಳಹರಿವು ಸಿಕ್ಕಿದ್ದು, ಇನ್ನು ಕೆಲವು ದಿನಗಳ ಕಾಲ ಇದೇ ರೀತಿ ಮಳೆಯಾದರೆ ಜೂನ್ ಎರಡನೇ ವಾರದೊಳಗೆ ಜಲಾಶಯವು ಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆಯಿದೆ. ಮುಂಗಾರು ಆರಂಭದಲ್ಲಿಯೇ ಧಾರಾಕಾರ ಮಳೆಯಾಗುತ್ತಿರುವುದು ರೈತರಲ್ಲಿ ಸಂತಸ ಮೂಡಿಸಿದೆ.

Join WhatsApp Group

ಇದೇ ವೇಳೆ ನಾಲ್ಕು ದಿನಗಳ ಹಿಂದೆ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 89 ಅಡಿಗೆ ಇಳಿದಿದ್ದರಿಂದ ಕುಡಿಯುವ ನೀರಿನ ಕೊರತೆಯ ಭೀತಿ ಜನರಲ್ಲಿ ಮೂಡಿತ್ತು. ಆದರೆ ಈಗ ಮಳೆ ಆರ್ಭಟದಿಂದ ಪರಿಸ್ಥಿತಿ ಪರಿವರ್ತಿತವಾಗಿದೆ.

ಕ್ಲೀಪ್ ಗರಿಷ್ಠ 124.80 ಅಡಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಈ ಜಲಾಶಯದಲ್ಲಿ ಪ್ರಸ್ತುತ ನೀರಿನ ಮಟ್ಟ 100.10 ಅಡಿಗೆ ತಲುಪಿದೆ. ಇದು 49.452 ಟಿಎಂಸಿ (TMC) ಸಾಮರ್ಥ್ಯ ಹೊಂದಿದ್ದು, ಪ್ರಸ್ತುತ 22.222 ಟಿಎಂಸಿ ನೀರು ಸಂಗ್ರಹವಾಗಿದೆ. ಈಗಿನ ಒಳಹರಿವು 19,448 ಕ್ಯುಸೆಕ್ ಆಗಿದ್ದು, 670 ಕ್ಯುಸೆಕ್ ನೀರು ಹೊರಹರಿಸುತ್ತಿದೆ.ಇದನ್ನು ಓದಿ –ಕನ್ನಡದ ಪ್ರಖ್ಯಾತ ಕವಿ ಎಚ್ ಎಸ್ ವೆಂಕಟೇಶಮೂರ್ತಿ ನಿಧನ

ಈ ಬೆಳವಣಿಗೆ ಗ್ರಾಮೀಣ ಪ್ರದೇಶದ ಜನರಲ್ಲಿ ನೆಮ್ಮದಿಯ ಸಾಂಧ್ರತೆಯನ್ನು ತಂದಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಪಡಿತರ ಚೀಟಿದಾರರಿಗೆ 8 ಉಚಿತ ಸೌಲಭ್ಯಗಳು ಲಭ್ಯ
ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು
ಅತ್ಯಾಚಾರ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
ಜುಲೈ 25 ರಿಂದ 27ರವರೆಗೆ ಸೆಸ್ಕ್ ಆನ್‌ಲೈನ್‌ ಸೇವೆಗಳು ಅಲಭ್ಯ
ಮಂಡ್ಯ: ಎಂಜಿನಿಯರಿಂಗ್ ವಿದ್ಯಾರ್ಥಿ ಹೃದಯಾಘಾತದಿಂದ ದುರ್ಮರಣ
TAGGED:breakingnewsKRS DamKRS InflowlatestnewsMandya newsRain Alertಕೆಆರ್‌ಎಸ್
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrendingWeather

ಮುಂದಿನ 3-4 ದಿನ ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ

Team Varthaman
Team Varthaman
May 16, 2025
ದೊಡ್ಡ ವಿದ್ಯಾವಂತರೆಲ್ಲಾ ವಿವೇಕಿಗಳೇ……….?
ಮೆದುಳಿನ ಕ್ಯಾನ್ಸರ್‌ಗೆ ಭಾರತದಲ್ಲಿ ಹೊಸ ಔಷಧ ಲಭ್ಯ
ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಪ್ರಮಾಣವಚನ ಸ್ವೀಕಾರ
ಗೋಕುಲ್ ಚಿತ್ರಮಂದಿರದಲ್ಲಿ ಅಗ್ನಿ ಅವಘಡ: ಓರ್ವ ಸಜೀವದಹನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?