By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಪಾಕಿಸ್ತಾನಕ್ಕೆ ಭದ್ರತಾ ಮಾಹಿತಿ ರವಾನೆ – ಗೂಢಚಾರ ಕಾಸಿಂ ಬಂಧನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > New Delhi > ಪಾಕಿಸ್ತಾನಕ್ಕೆ ಭದ್ರತಾ ಮಾಹಿತಿ ರವಾನೆ – ಗೂಢಚಾರ ಕಾಸಿಂ ಬಂಧನ
New DelhiTrending

ಪಾಕಿಸ್ತಾನಕ್ಕೆ ಭದ್ರತಾ ಮಾಹಿತಿ ರವಾನೆ – ಗೂಢಚಾರ ಕಾಸಿಂ ಬಂಧನ

Team Varthaman
Last updated: May 30, 2025 5:12 AM
Team Varthaman
Published: May 30, 2025
Share
SHARE

ನವದೆಹಲಿ: ಭಾರತಕ್ಕೆ ಸಂಬಂಧಿಸಿದ ಭದ್ರತಾ ಮಾಹಿತಿಗಳು ಮತ್ತು ಮೊಬೈಲ್ ಸಿಮ್‌ಗಳ ಮಾಹಿತಿ ಪಾಕಿಸ್ತಾನಕ್ಕೆ ರವಾನೆ ಮಾಡುತ್ತಿದ್ದ ಪಾಕಿಸ್ತಾನಿ ಗೂಢಚಾರನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿ ರಾಜಸ್ಥಾನದ ದೀಗ್ ಜಿಲ್ಲೆಯ ಗಂಗೋರಾ ಗ್ರಾಮದ ನಿವಾಸಿ ಕಾಸಿಂ (34). ಈತನನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಮಾಹಿತಿ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ.

Join WhatsApp Group

ಕಾಸಿಂ 2024ರ ಆಗಸ್ಟ್ ಮತ್ತು 2025ರ ಮಾರ್ಚ್‌ ತಿಂಗಳಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಮತ್ತು ಅಲ್ಲಿ ಐಎಸ್‌ಐ ಅಧಿಕಾರಿಗಳನ್ನು ಭೇಟಿ ಮಾಡಿ ಭದ್ರತಾ ಮಾಹಿತಿ ಹಂಚಿಕೊಂಡಿದ್ದನು. ಅಲ್ಲದೆ ಪಾಕ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದನು ಎಂಬ ಮಾಹಿತಿ ಲಭಿಸಿದೆ.

ಭಾರತೀಯ ಗುಪ್ತಚರ ಸಂಸ್ಥೆಗಳಿಗೆ ಪಾಕ್ ಗುಪ್ತಚರರು ಭಾರತೀಯ ಮೊಬೈಲ್ ಸಿಮ್‌ಗಳನ್ನು ದುರುಪಯೋಗಪಡಿಸಿಕೊಂಡು ಗಡಿಯಾಚೆ ಸಂವೇದನಾಶೀಲ ಮಾಹಿತಿ ಕಳುಹಿಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ದೆಹಲಿ ಪೊಲೀಸರು ಕಾಸಿಂನನ್ನು ಬಂಧಿಸಿ, ನ್ಯಾಯಾಲಯದಿಂದ ರಿಮ್ಯಾಂಡ್‌ನಲ್ಲಿ ಇರಿಸಿದ್ದಾರೆ.ಇದನ್ನು ಓದಿ –KRS ಜಲಾಶಯದಲ್ಲಿ ನಾಲ್ಕು ದಿನದಲ್ಲಿ 11 ಅಡಿ ನೀರಿನ ಹೆಚ್ಚಳ

ದೇಶದ ಭದ್ರತೆಗೆ ಬೆದರಿಕೆ ಉಂಟುಮಾಡುವ ಈ ರೀತಿಯ ಚಟುವಟಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಹೆಚ್ಚಿನ ತನಿಖೆ ನಡೆಯುತ್ತಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ: ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ
ರಾಮನಗರ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಹತ್ಯೆ: ಆರೋಪಿ ಬಂಧನ
ಸಣ್ಣ ವಯಸ್ಸಿಗೆ ಹೃದಯಾಘಾತದ ಸಂಖ್ಯೆಯಲ್ಲಿ ಹೆಚ್ಚಳ: ಡಾ.ಸದಾನಂದ ಕಳವಳ
ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ – ಅಧಿಕಾರಿಗಳಲ್ಲಿ ಆತಂಕ
RTO ಕಚೇರಿ ಮೇಲೆ ಉಪಲೋಕಾಯುಕ್ತ ದಾಳಿ
TAGGED:breakingnewscrimelatestnewsPahalgam attackpakistan spyಗೂಢಚಾರ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

ಪಂಚಾಯತ್‌ ಚುನಾವಣೆ ಬ್ಯಾಲೆಟ್‌ ಪೇಪರ್‌ನಲ್ಲಿ: ಸಂಪುಟ ಒಪ್ಪಿಗೆ

Team Varthaman
Team Varthaman
February 6, 2026
ಶಂಕರ ಪಂಚಮಿ : ನಮಾಮಿ ಲೋಕ ಶಂಕರಂ
ಕಾಲ್ತುಳಿತ ದುರಂತ: ಮೃತರಿಗೆ 20 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಿಸಿದ ದಳಪತಿ ವಿಜಯ್
ಸೊಪ್ಪು ತರಕಾರಿ ಕೊಂಡು ಫೋನ್ ಪೇ ಮಾಡುವ‌ ಮುನ್ನ…!!
ಸ್ನೇಹದ ನೆಪದಲ್ಲಿ 7 ಕೋಟಿ ಸೈಬರ್ ವಂಚನೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?