By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Politics
    Politics
    Politics is the art of looking for trouble, finding it everywhere, diagnosing it incorrectly and applying the wrong remedies.
    Show More
    Top News
    Latest News
  • Articles
    ArticlesShow More
    ಆಹಾರಕ್ಕೆ ರುಚಿ ಹಾಗೂ ವಿಶಿಷ್ಟ ಸುವಾಸನೆ ನೀಡುವ ಜಾಯಿಕಾಯಿ
    June 1, 2025
    ಮಹಾಕಾವ್ಯಗಳು ಬದುಕಿನ ಮಾರ್ಗಕ್ಕೆ ದಿಕ್ಸೂಚಿ
    June 1, 2025
    ಕೆಲಸ ಮತ್ತು ಹಸಿವು
    June 1, 2025
    ಸಮಯ ಕಳೆದು ಹೋಗಿದೆ,ಕಳೆದದ್ದು ತಿಳಿಯಲೇ ಇಲ್ಲ
    June 1, 2025
    ಕೋಲಾರದಲ್ಲಿ ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್ ಘಟಕ
    May 27, 2025
  • Sports
  • National
  • International
  • Crime
  • Contact Us
Reading: ಏಕದಿನ ಕ್ರಿಕೆಟ್‌ಗೆ ಗ್ಲೇನ್ ಮ್ಯಾಕ್ಸ್‌ವೆಲ್ ವಿದಾಯ
Share
Font ResizerAa
VarthamanVarthaman
  • Home
  • Karnataka
  • Politics
  • Articles
  • Sports
  • National
  • International
  • Crime
  • Contact Us
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Politics
  • Articles
  • Sports
  • National
  • International
  • Crime
  • Contact Us
Follow US
Varthaman > Blog > Sports > ಏಕದಿನ ಕ್ರಿಕೆಟ್‌ಗೆ ಗ್ಲೇನ್ ಮ್ಯಾಕ್ಸ್‌ವೆಲ್ ವಿದಾಯ
SportsTrending

ಏಕದಿನ ಕ್ರಿಕೆಟ್‌ಗೆ ಗ್ಲೇನ್ ಮ್ಯಾಕ್ಸ್‌ವೆಲ್ ವಿದಾಯ

Team Varthaman
Last updated: June 2, 2025 10:39 am
Team Varthaman Published June 2, 2025
Share
SHARE

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಪ್ರಮುಖ ಆಲ್‌ರೌಂಡರ್‌ ಮತ್ತು ಐಪಿಎಲ್‌ನಲ್ಲೂ ಮೆರೆದಿರುವ ಗ್ಲೇನ್ ಮ್ಯಾಕ್ಸ್‌ವೆಲ್ ಸೋಮವಾರ ಏಕದಿನ ಕ್ರಿಕೆಟ್‌ಗೆ ಅಧಿಕೃತವಾಗಿ ವಿದಾಯ ಹೇಳಿದ್ದಾರೆ. ಅವರ ನಿರ್ಧಾರ ಅಭಿಮಾನಿಗಳಲ್ಲಿ ನಿರಾಶೆ ಮೂಡಿಸಿದ್ದು, ಕ್ರಿಕೆಟ್ ಪ್ರೇಮಿಗಳು ಇದನ್ನು ಭಾರೀ ಅಚಾನಕದ ನಿರ್ಧಾರ ಎಂದು ಗುರುತಿಸಿದ್ದಾರೆ.

ಮ್ಯಾಕ್ಸ್‌ವೆಲ್ 149 ಏಕದಿನ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಪರ ಕಣಕ್ಕಿಳಿದು, 33.81ರ ಸರಾಸರಿಯಲ್ಲಿ 3990 ರನ್‌ ಗಳಿಸಿದ್ದಾರೆ. ಈ ಸಂದರ್ಭದಲ್ಲಿ ಅವರು 4 ಶತಕ ಮತ್ತು 23 ಅರ್ಧಶತಕಗಳನ್ನು ಬಾರಿಸಿದ್ದಾರೆ. ಬೌಲಿಂಗ್‌ ಕ್ಷೇತ್ರದಲ್ಲಿಯೂ 77 ವಿಕೆಟ್‌ ಕಬಳಿಸಿ, ನಿಜವಾದ ಆಲ್‌ರೌಂಡರ್ ಎಂಬ ಹೆಸರನ್ನು ಪಡೆದುಕೊಂಡಿದ್ದಾರೆ.

Join WhatsApp Group

ಇವರ ವೈಶಿಷ್ಟ್ಯವೆಂದರೆ, ಏಕದಿನ ಕ್ರಿಕೆಟ್‌ನಲ್ಲಿ ರನ್‌ ಚೇಸ್ ಮಾಡುವಾಗ ದ್ವಿಶತಕ ಬಾರಿಸಿದ ಏಕೈಕ ಬ್ಯಾಟರ್‌ ಆಗಿರುವುದು. ಇದುವರೆಗೆ ಇಂತಹ ಸಾಧನೆ ಬೆರಳೆಣಿಕೆಯಷ್ಟು ಆಟಗಾರರಿಗೆ ಮಾತ್ರ ಸಾಧ್ಯವಾಗಿದೆ.

ಇತ್ತೀಚಿಗೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮ್ಯಾಕ್ಸ್‌ವೆಲ್ ಕೂಡ ಏಕದಿನದಿಂದ ದೂರ ಸರಿದಿದ್ದಾರೆ. ಆದರೆ ಅವರು ಟಿ20 ಕ್ರಿಕೆಟ್‌ ಆಡುವ ಕನಸು ಇನ್ನೂ ಹೊಂದಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಐಪಿಎಲ್ 2025ರಲ್ಲಿ ಪಂಜಾಬ್ ಕಿಂಗ್ಸ್ ಪರ ಆಡುತ್ತಿದ್ದ ವೇಳೆ ಗಾಯಗೊಂಡ ಕಾರಣ ಲೀಗ್‌ನಿಂದ ಹೊರ ಬಂದಿದ್ದ ಮ್ಯಾಕ್ಸ್‌ವೆಲ್, ಇದೀಗ `ಫೈನಲ್ ವರ್ಡ್’ ಪಾಡ್‌ಕ್ಯಾಸ್ಟ್‌ನಲ್ಲಿ ಭಾಗವಹಿಸಿ, ತಮ್ಮ ದೇಹದ ಸ್ಥಿತಿ ಗಮನದಲ್ಲಿ ಇಟ್ಟುಕೊಂಡು, ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.ಇದನ್ನು ಓದಿ –ಯುವತಿಗೆ ಕಿರುಕುಳ, ಆಸಿಡ್ ಬೆದರಿಕೆ: FIR ದಾಖಲು

“ದೇಹ ಸ್ಪಷ್ಟವಾಗಿ ಸೀಮಿತ ಓವರ್‌ ಕ್ರಿಕೆಟ್‌ಗೆ ಪ್ರತಿಕ್ರಿಯಿಸುತ್ತಿಲ್ಲ. ಈ ಫಾರ್ಮಾಟ್‌ನಲ್ಲಿ ಮುಂದುವರಿದರೆ, ತಂಡಕ್ಕೂ ನಾನೂ ತೊಂದರೆ ಮಾಡಬಹುದೆಂದು ಅನ್ನಿಸುತ್ತಿದೆ” ಎಂದು ಮ್ಯಾಕ್ಸ್‌ವೆಲ್ ಹೇಳಿದರು.

  • ಸಾವಿನ ಮಾಹಿತಿ ಕೊಟ್ಟಿರಲಿಲ್ಲ: ಸಿಎಂ
    by Team Varthaman
    June 8, 2025
  • ಕೇಂದ್ರ ಸರ್ಕಾರದಿಂದ ₹25,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
    by Team Varthaman
    June 7, 2025
  • ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಒತ್ತಡ ಕಾರಣವೆಂದು ಆರೋಪ
    by Team Varthaman
    June 6, 2025
  • ಭಾರತಿ ಹೆಗ್ದೆ ನಿಧನ
    by Team Varthaman
    June 6, 2025
  • ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜುಕಿಕ್ ಔಟ್
    by Team Varthaman
    June 6, 2025

ಭಾರತ ವಿರುದ್ಧ ಸುಳ್ಳು ಆರೋಪ ಮಾಡಿದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಮತ್ತೆ ಮುಖಭಂಗ

ಪಹಲ್ಗಾಮ್ ದಾಳಿಗೆ ಪ್ರತೀಕಾರ: ಪಾಕಿಸ್ತಾನ 9 ಭಯೋತ್ಪಾದಕ ಶಿಬಿರಗಳ ಮೇಲೆ ಮಿಶಲ್ ದಾಳಿ

ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳ ಪ್ರಾರಂಭ

ಮಳೆಯಿಂದ ಬೆಂಗಳೂರು ಜಲಾವೃತ: 3 ಸಾವು

ನಿವೃತ್ತ ಸರ್ಕಾರಿ ನೌಕರರ ಪಿಂಚಣಿ ಪ್ರಸ್ತಾವನೆಗೆ ಅವಧಿಯೊಳಗಿನ ಸಲ್ಲಿಕೆ ಕಡ್ಡಾಯ: ಸರ್ಕಾರದ ಜ್ಞಾಪನೆ

TAGGED:alrounderaustralian cricketerbreakingnewsGlenn MaxwelllatestnewsODIRCBretired
Share This Article
Facebook Email Print
Leave a comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Trending

ನದಿಯಲ್ಲಿ ಈಜಲು ಹೋದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು

Team Varthaman Team Varthaman April 25, 2025
ಮ್ಯಾನ್ಮಾರ್‌ನಲ್ಲಿ ಪ್ರಬಲ ಭೂಕಂಪ – ಸಾವಿನ ಸಂಖ್ಯೆ 3,000ಕ್ಕೆ ಏರಿಕೆ
ಚಾ.ನಗರ ಭೂಮಿ ವಿಚಾರದಲ್ಲಿ ಆತಂಕಬೇಡ: ಪ್ರಮೋದದೇವಿ
ನಮ್ಮ METRO ಕಾಮಗಾರಿ ನಿರ್ಲಕ್ಷ್ಯ: ಆಟೋ ಚಾಲಕನ ದಾರುಣ ಸಾವು
ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • National News
  • Politics
  • IPL 2025
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?