By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಶಾಲಾ ಮಕ್ಕಳಿಗೆ ಯೋಗಾಭ್ಯಾಸ ಸ್ಪರ್ಧೆ, ಉಪನ್ಯಾಸದ ಮೂಲಕ ಅರಿವು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಶಾಲಾ ಮಕ್ಕಳಿಗೆ ಯೋಗಾಭ್ಯಾಸ ಸ್ಪರ್ಧೆ, ಉಪನ್ಯಾಸದ ಮೂಲಕ ಅರಿವು
KarnatakaMysoreTrending

ಶಾಲಾ ಮಕ್ಕಳಿಗೆ ಯೋಗಾಭ್ಯಾಸ ಸ್ಪರ್ಧೆ, ಉಪನ್ಯಾಸದ ಮೂಲಕ ಅರಿವು

Team Varthaman
Last updated: June 21, 2025 2:46 PM
Team Varthaman
Published: June 21, 2025
Share
SHARE

ಮೈಸೂರು: ಕೇಂದ್ರ ಸಂವಹನ ಇಲಾಖೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮೈಸೂರು ವತಿಯಿಂದ ಶಕ್ತಿನಗರದ ಅಧ್ಯಯನ ಶಾಲೆ ಮತ್ತು ಕಾಲೇಜಿನಲ್ಲಿ 11 ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ  ಬಾರಿಯ ಧ್ಯೇಯವಾಕ್ಯ ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಪರಿಕಲ್ಪನೆಯಲ್ಲಿ ಯೋಗ ಕಾರ್ಯಕ್ರಮ ನಡೆಸಿ ಹಲವು ಚಟುವಟಿಕೆಗಳನ್ನು ನಡೆಸಲಾಯಿತು. ಶಾಲಾ ಅಧ್ಯಕ್ಷ ಎ.ಜವರಪ್ಪ ಸದೃಢ ಸ್ವಾಸ್ತ್ಯ ಹಾಗೂ ಶಿಸ್ತುಬದ್ಧ ಜೀವನಕ್ಕಾಗಿ ಯೋಗ ಉಪಯುಕ್ತವಾಗಿದೆ. ವಿದ್ಯಾರ್ಥಿಗಳು ಪ್ರತಿದಿನ ಯೋಗಾಭ್ಯಾಸ ಮಾಡಿ ಆರೋಗ್ಯವಂತರಾಗಬೇಕೆಂದು ಹೇಳಿದರು.

Join WhatsApp Group

ಯೋಗ ದಿನಾಚರಣೆ ಉದ್ಘಾಟನೆ  ಬಳಿಕ ಒಂದು ತಾಸು ಸಾಮಾನ್ಯ ಯೋಗಾಸನಾ ಹಾಗೂ ಪ್ರಾಣಾಯಾಮವನ್ನು ನುರಿತ ಯೋಗತಜ್ಞರ ಮಾರ್ಗದರ್ಶನದೊಂದಿಗೆ ನಡೆಸಲಾಯಿತು. ಶಾಲಾ ಕಾರ್ಯದರ್ಶಿ ಹಾಗೂ ಯೋಗ ಮಾರ್ಗದರ್ಶಕಿ ಎಂ.ಪಾರ್ವತಿದೇವಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಯೋಗದ ವಿವಿಧ ಆಸನಗಳ ಉಪಯುಕ್ತತೆ ಕುರಿತು ಮಾಹಿತಿ ನೀಡಿ ಯೋಗಾಭ್ಯಾಸ ಮಾಡಿಸಿದರು.ಇದನ್ನು ಓದಿ –ಬೈಕ್‌ ಟ್ಯಾಕ್ಸಿ ಚಾಲಕರಿಗೆ ಬೆಂಗಳೂರಿಗೆ ಬೃಹತ್‌ ರ್ಯಾಲಿ

ಯೋಗ ದಿನದ ಅಂಗವಾಗಿ ಯೋಗ ಸ್ಪರ್ಧೆ ಏರ್ಪಡಿಸಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಪ್ರೋತ್ಸಾಹಿಸಲಾಯಿತು. ಮಕ್ಕಳು  ಯೋಗದ ಮಹತ್ವ ಕುರಿತು ಭಾಷಣ ಮಾಡಿದರು. ವಿವಿಧ ಆಸನಗಳ ಮಾಹಿತಿ ಕುರಿತು ಶಾಲಾ ಆವರಣದಲ್ಲಿ ಭಿತ್ತಿ ಪತ್ರ ಪ್ರದರ್ಶನ ಮೂಲಕ ವಿವಿಧ ಯೋಗಾಸನಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ಕೇಂದ್ರ ಸಂವಹನ ಇಲಾಖೆ ಕ್ಷೇತ್ರ ಪ್ರಚಾರ ಅಧಿಕಾರಿ ಎಸ್‌.ಟಿ.ಶ್ರುತಿ, ಕ್ಷೇತ್ರ ಪ್ರಚಾರ ಸಹಾಯಕ ದರ್ಶನ್, ಶಿಕ್ಷಕ ದೀಪ್ತಿ, ಕವಿತಾ, ಶಾಲೆಯ ಮುಖ್ಯಪಾಧ್ಯಾಯ ಪುಟ್ಟಸ್ವಾಮಿಗೌಡ ಇನ್ನಿತರರು ಇದ್ದರು.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ಚಹಾ ಮತ್ತು ಉತ್ತರ ಕರ್ನಾಟಕ
ಇಂದಿನಿಂದ ಮದ್ಯದ ದರಗಳಲ್ಲಿ ಬದಲಾವಣೆ
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗೆ ಯುವಕ ಬಲಿ
ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ ಐದು ವಿಕೆಟ್ ಜಯ
ಅಮೆರಿಕ ಒತ್ತಡದ ನಡುವೆಯೂ ಭಾರತ–ರಷ್ಯಾ S-400 ಕ್ಷಿಪಣಿ ಒಪ್ಪಂದ ಚರ್ಚೆ
TAGGED:breakingnewslatestnewsMysore Newsschoolyoga
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaRamnagar

ರಾಮನಗರ, ಚನ್ನಪಟ್ಟಣ ಸೇರಿ 40 ಕಿ.ಮೀ. ವರೆಗೂ BMTC ಸೇವೆ ವಿಸ್ತರಣೆ

Team Varthaman
Team Varthaman
September 16, 2025
ರಸ್ತೆ ಅಭಿವೃದ್ಧಿ: ಟನಲ್ ರಸ್ತೆ, ರಿಂಗ್‌ರೋಡ್‌ ಸೇರಿದಂತೆ 7 ಯೋಜನೆಗಳ ಕುರಿತು ಚರ್ಚೆ
ಮೈಸೂರಿನೆಲ್ಲೆಡೆ ಯೋಗಾ ಯೋಗ
ಯಲಹಂಕ-ದೇವನಹಳ್ಳಿ ರೈಲು ಮಾರ್ಗದ ದ್ವಿಗುಣೀಕರಣಕ್ಕೆ ಹಸಿರು ನಿಶಾನೆ
ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರ ದುರ್ಮರಣ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?