By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಧರ್ಮಸ್ಥಳ ಪ್ರಕರಣ: ಇಂದು 11ನೇ ಪಾಯಿಂಟ್‌ನಲ್ಲಿ ಉತ್ಖನನ ಆರಂಭಿಸಿದ ಎಸ್‌ಐಟಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Dakshina Kannada > ಧರ್ಮಸ್ಥಳ ಪ್ರಕರಣ: ಇಂದು 11ನೇ ಪಾಯಿಂಟ್‌ನಲ್ಲಿ ಉತ್ಖನನ ಆರಂಭಿಸಿದ ಎಸ್‌ಐಟಿ
Dakshina KannadaKarnataka

ಧರ್ಮಸ್ಥಳ ಪ್ರಕರಣ: ಇಂದು 11ನೇ ಪಾಯಿಂಟ್‌ನಲ್ಲಿ ಉತ್ಖನನ ಆರಂಭಿಸಿದ ಎಸ್‌ಐಟಿ

Team Varthaman
Last updated: August 5, 2025 7:24 AM
Team Varthaman
Published: August 5, 2025
Share
SHARE

ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವುದಾಗಿ ಕೇಳಿಬಂದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ತನಿಖೆ ಮುಂದುವರೆದಿದ್ದು, ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು 11ನೇ ಪಾಯಿಂಟ್‌ನಲ್ಲಿ ಉತ್ಖನನ ಕಾರ್ಯವನ್ನು ಆರಂಭಿಸಿದೆ.

ಈಗಾಗಲೇ ಎಸ್‌ಐಟಿ ಅಧಿಕಾರಿಗಳು 1ರಿಂದ 10ನೇ ಪಾಯಿಂಟ್‌ಗಳ ಜೊತೆಗೆ 12 ಮತ್ತು 13ನೇ ಪಾಯಿಂಟ್‌ಗಳಲ್ಲಿ ಉತ್ಖನನ ಕಾರ್ಯವನ್ನು ನಡೆಸಿದ್ದು, ಕೆಲವು ತಾಣಗಳಲ್ಲಿ ಶಂಕಿತ ಪತ್ತೆಗಳು ನಡೆದಿವೆ.

Join WhatsApp Group

ವಿಶೇಷವಾಗಿ ದೂರುದಾರರು ತೋರಿಸಿರುವ 6ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರದ ಕೆಲವು ಮೂಳೆಗಳು ಪತ್ತೆಯಾಗಿದ್ದು, ಅವುಗಳನ್ನು ಹೆಚ್ಚಿನ ತಪಾಸಣೆಗೆ ಎಫ್‌ಎಸ್‌ಎಲ್ (ಫಾರೆನ್ಸಿಕ್ ವಿಜ್ಞಾನ ಪ್ರಯೋಗಾಲಯ) ಗೆ ಕಳುಹಿಸಲಾಗಿದೆ. ಆದರೆ, ಎಫ್‌ಎಸ್‌ಎಲ್ ಅಧಿಕಾರಿಗಳ ಪ್ರಕಾರ, ಈ ಮೂಳೆಗಳ ಡಿಎನ್‌ಎ ಪರೀಕ್ಷೆ ನಡೆಸುವುದು ಬಹಳ ಕಷ್ಟಸಾಧ್ಯವಾಗಿದೆ.

ಕಾರಣವೇನೆಂದರೆ, ಈ ಮೂಳೆಗಳು ಸುಮಾರು 15 ವರ್ಷಗಳ ಹಿಂದೆಯೇ ನೆಲದಲ್ಲಿ ಹೂತಿರುವ ಸಾಧ್ಯತೆ ಇರುವುದರಿಂದ, ಮಣ್ಣಿನಲ್ಲಿರುವ ಲವಣಾಂಶಗಳಿಂದ ಅವುಗಳ ಡಿಎನ್‌ಎ ನಾಶವಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.ಇದನ್ನು ಓದಿ –ಸಾರಿಗೆ ನೌಕರರ ಮುಷ್ಕರ: KSRTC ಬಸ್‌ಗೆ ಕಲ್ಲು ತೂರಾಟ

ಪ್ರಕರಣದ ಗಂಭೀರತೆಯನ್ನು ಮನಗಂಡ ಎಸ್‌ಐಟಿ ಅಧಿಕಾರಿಗಳು ಮುಂದಿನ ತನಿಖೆಯನ್ನು ಮತ್ತಷ್ಟು ಆಳವಾಗಿ ಮುಂದುವರೆಸಿದ್ದಾರೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
ಮಂಗ್ಲಿ ಪಾರ್ಟಿಯಲ್ಲಿ ಡ್ರಗ್ಸ್, ಗಾಂಜಾ ಪತ್ತೆ
ಸರ್ವಪಕ್ಷ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು: ಸಿಎಂ ಸಿದ್ದರಾಮಯ್ಯ
ಚಿನ್ನ–ಬೆಳ್ಳಿ ದರದಲ್ಲಿ ಭಾರಿ ಏರಿಕೆ
ಮುಡಾ ಹಗರಣ: ಇಡಿಯಿಂದ 440 ಕೋಟಿ ರೂ. ಆಸ್ತಿ ಮುಟ್ಟುಗೋಲು
ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 10 ಕಾರ್ಮಿಕರು ಸಾವು, ಹಲವರಿಗೆ ಗಂಭೀರ ಗಾಯ
TAGGED:breakingnewsDharmasthalaDharmasthala caselatestnewsSIT
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಕೃಷ್ಣಾವತಾರ ಪ್ರೇರಣೆ.

Team Varthaman
Team Varthaman
August 16, 2025
ರಾಜ್ಯದ 6 ಜಿಲ್ಲೆಗಳಿಗೆ 5 ದಿನ ರೆಡ್ ಅಲರ್ಟ್ ಘೋಷಣೆ
31 ಕೃಷ್ಣಮೃಗಗಳ ಸಾವು: HS ಬ್ಯಾಕ್ಟೀರಿಯಾ ಕಾರಣವೆಂದು ದೃಢ
ಬೆಂಗಳೂರು ಪೀಣ್ಯದಲ್ಲಿ BMTC ಬಸ್‌ಗೆ ಮಗು ಬಲಿ
ಅಹಮದಾಬಾದ್ ವಿಮಾನ ದುರಂತ: ಅಪಘಾತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?