ಮಂಗಳೂರು: ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣವರ್ ಸೇರಿದಂತೆ ಮೂವರ ವಿರುದ್ಧ FIR ದಾಖಲಾಗಿದೆ.
ಗಿರೀಶ್ ಮಟ್ಟಣ್ಣವರ್, ಮದನ್ ಎಂಬಾತನನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಸುಳ್ಳು ಪರಿಚಯಿಸಿ ಮಾಧ್ಯಮಗಳ ಮುಂದೆ ಹಾಜರುಪಡಿಸಿದ್ದಾರೆ.
ಈ ಕುರಿತು ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್. ಅವರು ದೂರು ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ –ವಾಣಿಜ್ಯ LPG ಸಿಲಿಂಡರ್ ದರದಲ್ಲಿ 51 ರೂ. ಇಳಿಕೆ
ಘಟನೆಯ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಹಾಗೂ ಮದನ್ ವಿರುದ್ಧ FIR ದಾಖಲಿಸಲಾಗಿದೆ.