By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಮೈಸೂರು : ಚಾಮುಂಡಿ ಬೆಟ್ಟದ ಅರ್ಚಕ ನಿಧನ – ದೇವಿ ದರ್ಶನಕ್ಕೆ ನಿರ್ಬಂಧ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಮೈಸೂರು : ಚಾಮುಂಡಿ ಬೆಟ್ಟದ ಅರ್ಚಕ ನಿಧನ – ದೇವಿ ದರ್ಶನಕ್ಕೆ ನಿರ್ಬಂಧ
KarnatakaMysoreTrending

ಮೈಸೂರು : ಚಾಮುಂಡಿ ಬೆಟ್ಟದ ಅರ್ಚಕ ನಿಧನ – ದೇವಿ ದರ್ಶನಕ್ಕೆ ನಿರ್ಬಂಧ

Team Varthaman
Last updated: September 23, 2025 2:45 PM
Team Varthaman
Published: September 23, 2025
Share
SHARE

ಮೈಸೂರು: ಚಾಮುಂಡಿ ದೇವಾಲಯದ ಅರ್ಚಕ ವಿ. ರಾಜು ನಿಧನರಾಗಿದ್ದು, ಇದರ ಪರಿಣಾಮವಾಗಿ ಇಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಭಕ್ತರಿಗೆ ದೇವಿ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ.

ರಾಜು ಅವರು ಹಲವು ವರ್ಷಗಳಿಂದ ದೇವಾಲಯದಲ್ಲಿ ಶಿವಾರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ನಿನ್ನೆ ಸಂಜೆ ಅವರು ವಿಧಿವಶರಾಗಿದ್ದು, ಅಂತ್ಯಕ್ರಿಯೆ ನಂತರ ಮಧ್ಯಾಹ್ನದಿಂದ ಭಕ್ತರಿಗೆ ಪುನಃ ದೇವಿ ದರ್ಶನ ಅವಕಾಶ ಕಲ್ಪಿಸಲಾಗುವುದು ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

Join WhatsApp Group

ಇದರಿಂದ ದಸರಾ ಹಬ್ಬದ ಸಂದರ್ಭದಲ್ಲಿ ಸಾವಿರಾರು ಜನರ ಆಗಮನವಾಗಿರುವ ಚಾಮುಂಡಿ ಬೆಟ್ಟದಲ್ಲಿ ಭಕ್ತರಿಗೆ ತೊಂದರೆ ಉಂಟಾಗಿದೆ.

ಇದಕ್ಕೆ ಸಮಾನಾಂತರವಾಗಿ ಮೈಸೂರು ಅರಮನೆಯಲ್ಲಿ ಎರಡನೇ ದಿನದ ಖಾಸಗಿ ದರ್ಬಾರ್ ನಡೆಯಿತು. ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸುಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು.

ದಸರಾ ಹಿನ್ನಲೆಯಲ್ಲಿ ಇಂದು ಹಲವಾರು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ.

  • ಅರಮನೆ ಮುಂಭಾಗದಲ್ಲಿ ರಂಗೋಲಿ ಸ್ಪರ್ಧೆ ಆರಂಭವಾಗಿದೆ.
  • ಬೆಳಗ್ಗೆ 10.30ಕ್ಕೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಪಂಚಕಾವ್ಯದ ಕವಿಗೋಷ್ಠಿ ಆಯೋಜಿಸಲಾಗಿದೆ.
  • ಬೆಳಿಗ್ಗೆ 11ಕ್ಕೆ ಜೆಕೆ ಮೈದಾನದಲ್ಲಿ ಮಹಿಳಾ ದಸರಾ ಉದ್ಘಾಟನೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ನಡೆಯಲಿದೆ.
  • ಮಧ್ಯಾಹ್ನ 1ಕ್ಕೆ ಕಲಾಮಂದಿರದಲ್ಲಿ ಮಕ್ಕಳ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದ್ದು, ಇದರಲ್ಲಿ ಸಚಿವ ಮಧು ಬಂಗಾರಪ್ಪ ಭಾಗಿಯಾಗಲಿದ್ದಾರೆ.
  • ಸಂಜೆ 6ಕ್ಕೆ ಉತ್ತನಹಳ್ಳಿ ಮೈದಾನದಲ್ಲಿ ಯುವ ದಸರಾ ಉದ್ಘಾಟನೆಯಾಗಲಿದೆ. ಸಂಜೆ 7ಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಲೈವ್ ಕಾನ್ಸರ್ಟ್ ಹಾಗೂ ಸ್ಯಾಂಡಲ್‌ವುಡ್ ನೈಟ್ ನಡೆಯಲಿದೆ.

ಇದನ್ನು ಓದಿ –GST ಇಳಿಕೆಯಿಂದ ಕಾರುಗಳ ಭರ್ಜರಿ ಮಾರಾಟ

ಅರಮನೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಖಾಸಗಿ ದರ್ಬಾರೂ ಸಾಂಪ್ರದಾಯಿಕವಾಗಿ ಮುಂದುವರಿಯಲಿದೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ಲೋಕಾಯುಕ್ತ ದಾಳಿ: ಪರಾರಿಯಾದ ಪೊಲೀಸ್ ಇನ್ಸ್‌ಪೆಕ್ಟರ್, ಕಾನ್ಸ್‌ಟೇಬಲ್‌ ಸೇರಿ ಐವರು ಬಂಧನ
ಕೇಂದ್ರದಿಂದ ಬೈಕ್ ಟ್ಯಾಕ್ಸಿಗೆ ಅನುಮತಿ – ಮಾರ್ಗಸೂಚಿ ಬಿಡುಗಡೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
ಹೊಸೂರು ರಸ್ತೆಯ ಟೋಲ್ ದರ ಏರಿಕೆ
“ಬುದ್ಧ ಪೌರ್ಣಮಿ ವಿಶೇಷ “
TAGGED:breakingnewsChamundi BettalatestnewsMysore Newsಅರ್ಚಕ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
New Delhi

ಶಿರೀಶ್ ಚಂದ್ರ ಮುರ್ಮು RBI ಉಪಗವರ್ನರ್ ಆಗಿ ನೇಮಕ

Team Varthaman
Team Varthaman
September 29, 2025
ಜುಲೈ 21ರಿಂದ ಆಗಸ್ಟ್ 12ರವರೆಗೆ ಸಂಸತ್ ಮುಂಗಾರು ಅಧಿವೇಶನ
ಶೀಘ್ರದಲ್ಲೇ 402 PSI ನೇಮಕಾತಿ ಅಧಿಸೂಚನೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್
ಬೆಂಗಳೂರಿನ ಹೈಕೋರ್ಟ್ ಸೇರಿ 6 ಕಡೆ RDX ಬೆದರಿಕೆ ಇ-ಮೇಲ್
ಹರಿಯಾಣದಲ್ಲೂ ಮತ ಕಳ್ಳತನ : ರಾಗಾ ಗಂಭೀರ ಆರೋಪ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?