By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಮಹಿಷ ದಸರಾ ಆಚರಣೆ – ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಮಹಿಷ ದಸರಾ ಆಚರಣೆ – ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ
KarnatakaMysore

ಮಹಿಷ ದಸರಾ ಆಚರಣೆ – ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ

Team Varthaman
Last updated: September 24, 2025 9:53 AM
Team Varthaman
Published: September 24, 2025
Share
SHARE

ಮೈಸೂರು: ಇಂದು ನಗರದಲ್ಲಿ ಮಹಿಷ ದಸರಾ (Mahisha Dasara) ಆಚರಣೆ ನಡೆಯುತ್ತಿರುವ ಹಿನ್ನೆಲೆ, ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಸೆಪ್ಟೆಂಬರ್ 25ರ ಬೆಳಗ್ಗೆ 6 ಗಂಟೆಯವರೆಗೂ ಈ ನಿಷೇಧಾಜ್ಞೆ ಮುಂದುವರಿಯಲಿದ್ದು, ಈ ಅವಧಿಯಲ್ಲಿ ಯಾವುದೇ ಸಭೆ, ಮೆರವಣಿಗೆ ಅಥವಾ ಸಮಾರಂಭಗಳನ್ನು ನಡೆಸಲು ಅನುಮತಿ ಇರುವುದಿಲ್ಲ ಎಂದು ಆದೇಶಿಸಲಾಗಿದೆ.

Contents
    • ಮೈಸೂರು: ಇಂದು ನಗರದಲ್ಲಿ ಮಹಿಷ ದಸರಾ (Mahisha Dasara) ಆಚರಣೆ ನಡೆಯುತ್ತಿರುವ ಹಿನ್ನೆಲೆ, ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
  • ದಸರಾದಲ್ಲಿ ವಿಂಟೇಜ್ ಕಾರುಗಳ ಆಕರ್ಷಣೆ
  • ಯುವ ದಸರಾ 2025ಕ್ಕೆ ಚಾಲನೆ
Join WhatsApp Group

ದಸರಾದಲ್ಲಿ ವಿಂಟೇಜ್ ಕಾರುಗಳ ಆಕರ್ಷಣೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಸಂಭ್ರಮ ದಿನದಿಂದ ದಿನಕ್ಕೆ ವೈಭವ ಹೆಚ್ಚಿಸಿಕೊಳ್ಳುತ್ತಿದೆ. ಈ ಹಿನ್ನೆಲೆ ಹೆಬ್ಬಾಳ ಕೈಗಾರಿಕ ಪ್ರದೇಶದಲ್ಲಿ ವಿಂಟೇಜ್ ಕಾರುಗಳ ಪ್ರದರ್ಶನ ಜನರ ಗಮನ ಸೆಳೆದಿದೆ.

1905ರ ಕಾರು ಮಾಡೆಲ್‌ನಿಂದ ಹಿಡಿದು 2025ರ ತನಕದ ಹಲವು ಐತಿಹಾಸಿಕ ಹಾಗೂ ಅಪರೂಪದ ಕಾರುಗಳನ್ನು ಒಂದೇ ವೇದಿಕೆಯಲ್ಲಿ ನೋಡುವ ಅವಕಾಶ ಈ ಬಾರಿ ದೊರಕಿದೆ. ಫೋರ್ಡ್ ಜಿಪಿಡಬ್ಲ್ಯೂ, ರೋಲ್ಸ್ ರಾಯ್ಸ್, ಲ್ಯಾಂಡ್ ರೋವರ್, ಅಂಬಾಸಿಡರ್, ಬೆಡ್ ಫೋರ್ಡ್ ಸೇರಿ ಅನೇಕ ಅಪರೂಪದ ಕಾರುಗಳು ಪ್ರದರ್ಶನದಲ್ಲಿ ಕಂಗೊಳಿಸುತ್ತಿವೆ.

ಮಾಲೀಕರಾದ ಸಾವಿತ್ರಿ ಗೋಪಿನಾಥ ಶೆಣೈ ಮಾತನಾಡಿ, “ಇದು ನನ್ನ ಪತಿ ಹವ್ಯಾಸ. ಹಲವು ವರ್ಷಗಳಿಂದ ನಾನಾ ದೇಶಗಳಿಂದ ಸಂಗ್ರಹಿಸಿದ ಕಾರುಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸುತ್ತಿದ್ದೇವೆ” ಎಂದು ಹೇಳಿದರು. ಕಾರುಗಳ ಜೊತೆಗೆ ಹಳೆಯ ಆರ್‌ಎಕ್ಸ್ ಬೈಕ್, ಬಿಎಂಡಬ್ಲ್ಯೂ ಓಲ್ಡ್ ಮಾದರಿ, ರಾಯಲ್ ಎನ್ಫಿಲ್ಡ್ ಸೇರಿದಂತೆ ಹಳೆಯ ಬೈಕ್‌ಗಳೂ ಕಣ್ಮನ ಸೆಳೆಯುತ್ತಿವೆ.

ಯುವ ದಸರಾ 2025ಕ್ಕೆ ಚಾಲನೆ

ದಸರಾ ಅಂದರೆ ಯುವ ದಸರಾ ಪ್ರಮುಖ ಆಕರ್ಷಣೆ. ಈ ಬಾರಿ ಯುವ ದಸರಾ ಕಾರ್ಯಕ್ರಮಕ್ಕೆ ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ಚಾಲನೆ ನೀಡಿದರು. 5 ದಿನಗಳ ಕಾಲ ನಡೆಯುವ ಈ ಯುವ ಸಂಭ್ರಮದಲ್ಲಿ ಮೊದಲ ದಿನವೇ ಸಂಗೀತ ಮಧುರವಾಗಿತ್ತು.

  • ಡ್ರಗ್ಸ್ ಬಳಕೆ ಶಿಕ್ಷಾರ್ಹ ಅಪರಾಧ, ಯುವ ಜನತೆಯಲ್ಲಿ ಅರಿವು ಮೂಡಿಸಿ: ಜಿ ಲಕ್ಷ್ಮೀಕಾಂತ ರೆಡ್ಡಿ
    by Team Varthaman
    March 24, 2026
  • ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ: ಸರ್ಕಾರದ ಮಾಹಿತಿ
    by Team Varthaman
    March 24, 2026
  • ಒಂದೇ ಸರ್ವೆ ನಂಬರ್‌ನಲ್ಲಿ ಅರಣ್ಯ–ಕಂದಾಯ ಭೂಮಿ ಇದ್ದರೆ ಜಂಟಿ ಸರ್ವೆ: ಸಚಿವ ಖಂಡ್ರೆ
    by Team Varthaman
    March 24, 2026
  • ಅನ್ಯ ಧರ್ಮಕ್ಕೆ ಮತಾಂತರವಾದರೆ ಎಸ್‌ಸಿ ಮೀಸಲಾತಿ ಇಲ್ಲ: ಸುಪ್ರೀಂ ತೀರ್ಪು
    by Team Varthaman
    March 24, 2026
  • 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ರಾಜ್ಯಾದ್ಯಂತ ಮಳೆ ಸಾಧ್ಯತೆ
    by Team Varthaman
    March 24, 2026
ಕಾಂತರಾಜು ವರದಿ ತಿರಸ್ಕಾರಕ್ಕೆ ಮೈ-ಚಾನಗರ ಒಕ್ಕಲಿಗರ ಸಂಘ ಆಗ್ರಹ   
ಮುಡಾ ಪ್ರಕರಣ: ಸ್ನೇಹಮಯಿ ಕೃಷ್ಣ ಬಂಧನ
ಮೈಸೂರಿನಲ್ಲಿ ಡ್ರಗ್ಸ್ ದಂಧೆ – CBI ತನಿಖೆಗೆ ಯದುವೀರ್ ಒತ್ತಾಯ
ಕೇಂದ್ರ ಸರ್ಕಾರಿ ನೌಕರರಿಗೆ 4% ಡಿಎ ಹೆಚ್ಚಳದ ಸಾಧ್ಯತೆ
ಇರಾನ್ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಬೇಡಿ – ಅಮೆರಿಕಗೆ ರಷ್ಯಾ ಎಚ್ಚರಿಕೆ
TAGGED:latestnewsMahisha Dasaramysore dasaraMysore Newsಮಹಿಷ ದಸರಾ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
HassanKarnatakaTrending

ಹೇಮಾವತಿ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಳ

Team Varthaman
Team Varthaman
June 17, 2025
ಲೋನ್ ನೆಪದಲ್ಲಿ ವಂಚನೆ: CID ದಾಳಿ
ರಸ್ತೆ ಅಗಲೀಕರಣ ನೆಪದಲ್ಲಿ ಮರಗಳ ಹನನಕ್ಕೆ ಖಂಡನೆ
TDR ಹಗರಣ : 9 ಕಡೆಗಳಲ್ಲಿ ED ದಾಳಿ, ದಾಖಲೆಗಳ ಪರಿಶೀಲನೆ
ದೀಪಾವಳಿಗೆ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ!
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?