By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ದಸರಾ ಕಳೆ ಹೆಚ್ಚಿಸಿದ ಲೋಹದ ಹಕ್ಕಿಗಳ ರೋಮಾಂಚಕಾರಿ ವೈಮಾನಿಕ ಪ್ರದರ್ಶನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ದಸರಾ ಕಳೆ ಹೆಚ್ಚಿಸಿದ ಲೋಹದ ಹಕ್ಕಿಗಳ ರೋಮಾಂಚಕಾರಿ ವೈಮಾನಿಕ ಪ್ರದರ್ಶನ
KarnatakaMysoreMysuru Dasara 2025

ದಸರಾ ಕಳೆ ಹೆಚ್ಚಿಸಿದ ಲೋಹದ ಹಕ್ಕಿಗಳ ರೋಮಾಂಚಕಾರಿ ವೈಮಾನಿಕ ಪ್ರದರ್ಶನ

Team Varthaman
Last updated: September 25, 2025 6:22 PM
Team Varthaman
Published: September 25, 2025
Share
SHARE

ಮೈಸೂರು, ಸೆಪ್ಟೆಂಬರ್ 25 : ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಬಾನಂಗಳದಲ್ಲಿ ಹಾರಿದ ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ ಮೈಸೂರಿಗರ ಮನಸೆಳೆಯಿತು.

ಗುರುವಾರ ಬನ್ನಿಮಂಟಪ ಕವಾಯತು ಮೈದಾನದಲ್ಲಿ ನಡೆದ ವೈಮಾನಿಕ ಪ್ರದರ್ಶನದ ಪೂರ್ವಭ್ಯಾಸದಲ್ಲಿ ಮಕ್ಕಳಿಂದ ಹಿಡಿದು ವಯೋವೃದ್ಧರ ತನಕ ಸಾವಿರಾರು ಜನರು ಕಣ್ತುಂಬಿಕೊಂಡರು. ಸಾರಂಗ ತಂಡದ 5 ಹೆಲಿಕಾಪ್ಟರ್‌ಗಳು ತೇಲಿ ಹಾರುತ್ತಾ ನೀಡಿದ ಚಿತ್ತಾರ ಪ್ರದರ್ಶನ ಪ್ರೇಕ್ಷಕರಲ್ಲಿ ರೋಮಾಂಚ ಮೂಡಿಸಿತು.

Join WhatsApp Group

ಆಕಾಶದ ನೀಲಿಗಗನದಲ್ಲಿ ಹಾರಾಡಿದ ಲೋಹದ ಹಕ್ಕಿಗಳು ಬಣ್ಣ ಬಣ್ಣದ ಹೊಗೆಯ ಮೂಲಕ ಬಿಳಿ ಗೆರೆಗಳು ಮತ್ತು ಕಲಾತ್ಮಕ ಆಕೃತಿಗಳನ್ನು ಬಿಡುವುದರ ಮೂಲಕ ಪ್ರೇಕ್ಷಕರ ಮನಸ್ಸನ್ನು ಕವಿದವು. ಕೆಲವೊಮ್ಮೆ ಬಾನಂಗಳಕ್ಕೆ ಏರಿಹೋಗಿ ಕ್ಷಣಾರ್ಧದಲ್ಲಿ ನೆಲಕ್ಕಿಳಿದ ಅವುಗಳ ಸಾಹಸವು ಜನರನ್ನು ದಂಗುಬೀಳಿಸಿತು.

ಈ ಅದ್ಭುತ ಪ್ರದರ್ಶನವನ್ನು ಕಂಡು ಪ್ರೇಕ್ಷಕರು ಕುಣಿದು ಕುಪ್ಪಳಿಸಿದರು. ಮಕ್ಕಳು ಸಂಭ್ರಮದಿಂದ ಕೈತಟ್ಟಿದರೆ, ಹಿರಿಯರು ರೋಮಾಂಚದಿಂದ ಆಕಾಶದ ನೋಟದಲ್ಲಿ ಕಣ್ಮರೆಗೊಂಡರು. ಅನೇಕರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಈ ವೈಮಾನಿಕ ಪ್ರದರ್ಶನದ ಸ್ಮರಣೀಯ ಕ್ಷಣಗಳನ್ನು ಸೆರೆಹಿಡಿದರು.

ಪೂರ್ವಭ್ಯಾಸದ ಪ್ರದರ್ಶನಕ್ಕೂ ಜನಸಾಗರವೇ ಹರಿದು ಬಂದಿದ್ದರೆ, ಸೆಪ್ಟೆಂಬರ್ 27ರಂದು ಸಂಜೆ 5 ಗಂಟೆಗೆ ನಡೆಯಲಿರುವ ಮುಖ್ಯ ವೈಮಾನಿಕ ಪ್ರದರ್ಶನಕ್ಕೆ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷೆಯಿದೆ.ಇದನ್ನು ಓದಿ –ದೇಶದಾದ್ಯಂತ ಹರಡ್ತಿದೆ H3N2 ಫ್ಲೂ: ಕರ್ನಾಟಕದಲ್ಲೂ ವೈರಸ್ ಭೀತಿ

ಒಟ್ಟಾರೆ, ಈ ಬಾರಿಯ ದಸರಾ ವೈಮಾನಿಕ ಪ್ರದರ್ಶನ ನಾಡಹಬ್ಬದ ಕಳೆ, ಕೀರ್ತಿ ಮತ್ತು ರೋಮಾಂಚಕ್ಕೆ ಮತ್ತಷ್ಟು ಮೆರುಗು ತಂದಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
20 ಗಂಟೆಗಳ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣ ಬಿಡುಗಡೆ
ಕಾಲ್ತುಳಿತಕ್ಕೆ 30ಕ್ಕೂ ಹೆಚ್ಚು ಮಂದಿ ಬಲಿ
ಕಸಾಪ ಆಡಳಿತಾಧಿಕಾರಿಯಾಗಿ ಕೆ.ಎಂ.ಗಾಯತ್ರಿ ಅಧಿಕಾರ ಸ್ವೀಕಾರ : ಜೋಷಿಗೆ ಮುಖಭಂಗ
ಕೃಷಿಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರ ದುರ್ಮರಣ
ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ
TAGGED:AirshowDasara AirshowlatestnewsMysore Newsmysuru dasara 2025Sarang teamಸಾರಂಗ ತಂಡ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaMain News

ಪಡಿತರದಾರರಿಗೆ ಆಹಾರ ಕಿಟ್ ನೀಡಲು ಸರ್ಕಾರ ಚಿಂತನೆ

Team Varthaman
Team Varthaman
June 24, 2025
ರಾಜ್ಯದಲ್ಲಿ ಭ್ರಷ್ಟಚಾರ ಮೀತಿ ಮೀರಿದೆ: ಎಚ್.ವಿಶ್ವನಾಥ್
ಕರುಳಿನ ಉತ್ತಮ ಆರೋಗ್ಯಕ್ಕೆ ಪ್ರೊಬಯೋಟಿಕ್ಸ್ ಆಹಾರಗಳು
ತನು -ಮನ ತಂಪಾಗಿಸೋ ತಂಪು ಬೀಜಗಳು
ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?