By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಏಷ್ಯಾಕಪ್ ಪಂದ್ಯದ ಶುಲ್ಕವನ್ನು ಪಹಲ್ಗಾಮ್ ಸಂತ್ರಸ್ತರಿಗೆ ದೇಣಿಗೆ ನೀಡಿದ ಸೂರ್ಯಕುಮಾರ್
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Sports > ಏಷ್ಯಾಕಪ್ ಪಂದ್ಯದ ಶುಲ್ಕವನ್ನು ಪಹಲ್ಗಾಮ್ ಸಂತ್ರಸ್ತರಿಗೆ ದೇಣಿಗೆ ನೀಡಿದ ಸೂರ್ಯಕುಮಾರ್
Sports

ಏಷ್ಯಾಕಪ್ ಪಂದ್ಯದ ಶುಲ್ಕವನ್ನು ಪಹಲ್ಗಾಮ್ ಸಂತ್ರಸ್ತರಿಗೆ ದೇಣಿಗೆ ನೀಡಿದ ಸೂರ್ಯಕುಮಾರ್

Team Varthaman
Last updated: September 29, 2025 10:08 AM
Team Varthaman
Published: September 29, 2025
Share
SHARE

ದುಬೈ: ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡವನ್ನು ಜಯದತ್ತ ಮುನ್ನಡೆಸಿದ ನಾಯಕ ಸೂರ್ಯಕುಮಾರ್ ಯಾದವ್ ಅವರು ಮಾನವೀಯತೆ ಮೆರೆದಿದ್ದಾರೆ.

ಟೂರ್ನಿಯಿಂದ ಪಡೆದ ತಮ್ಮ ಸಂಪೂರ್ಣ ಪಂದ್ಯದ ಶುಲ್ಕವನ್ನು ದೇಶದ ಸಶಸ್ತ್ರ ಪಡೆಗಳು ಹಾಗೂ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದವರ ಕುಟುಂಬಗಳಿಗೆ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.

Join WhatsApp Group

ಭಾನುವಾರ ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಭಾರತವು ತನ್ನ ಶಾಶ್ವತ ಎದುರಾಳಿ ಪಾಕಿಸ್ತಾನವನ್ನು ಐದು ವಿಕೆಟ್ ಅಂತರದಲ್ಲಿ ಮಣಿಸಿ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿತು. ಈ ಹೈವೋಲ್ಟೇಜ್ ಗೆಲುವಿನ ನಂತರ, 35 ವರ್ಷದ ಯಾದವ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ತಮ್ಮ ಭಾವನೆ ಹಂಚಿಕೊಂಡು, “ನನ್ನ ಪಂದ್ಯ ಶುಲ್ಕವನ್ನು ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್ ದಾಳಿಯ ಸಂತ್ರಸ್ತ ಕುಟುಂಬಗಳ ಬೆಂಬಲಕ್ಕಾಗಿ ದಾನ ಮಾಡಲು ನಿರ್ಧರಿಸಿದ್ದೇನೆ.

ನೀವು ಯಾವಾಗಲೂ ನನ್ನ ಹೃದಯದಲ್ಲಿ ಮತ್ತು ಆಲೋಚನೆಗಳಲ್ಲಿ ಇರುತ್ತೀರಿ. ಜೈ ಹಿಂದ್ ಎಂದು ಬರೆದಿದ್ದಾರೆ.ಇದನ್ನು ಓದಿ –ಚಾಂಪಿಯನ್‌ ಭಾರತಕ್ಕೆ ಬಿಸಿಸಿಐ 21 ಕೋಟಿ ಘೋಷಣೆ

ಅವರ ಈ ಘೋಷಣೆಗೆ ಅಭಿಮಾನಿಗಳು ಹಾಗೂ ಕ್ರಿಕೆಟ್ ಪ್ರೇಮಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಹಾಸ್ಟೆಲ್, ಪಿಜಿಗಳಲ್ಲೂ ಫುಡ್ ಟೆಸ್ಟ್‌ಗೆ ಖಾದರ್ ಸೂಚನೆ
    by Team Varthaman
    August 13, 2026
  • ಇಂದಿನಿಂದ ಮುಂಗಾರು ಅಧಿವೇಶನ; ಸರ್ಕಾರಕ್ಕೆ ಸವಾಲೊಡ್ಡಲು ವಿಪಕ್ಷಗಳ ಸಜ್ಜು
    by Team Varthaman
    August 13, 2026
  • ಬಂದ್‌ಗೂ ಮುನ್ನವೇ ವಾಟಾಳ್ ನಾಗರಾಜ್ ವಶಕ್ಕೆ
    by Team Varthaman
    August 13, 2026
  • ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಇಲಾಖೆ?
    by Team Varthaman
    August 12, 2026
  • ಮುಂಬೈ ಭೂಕುಸಿತ: ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ
    by Team Varthaman
    August 12, 2026
ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ: 27ಕ್ಕೂ ಹೆಚ್ಚು ಪ್ರವಾಸಿಗರ ಹತ್ಯೆ, ದೇಶಾದ್ಯಂತ ಆಕ್ರೋಶ
ಆರ್.ಎಸ್.ಎಸ್ ಚಟುವಟಿಕೆಗೆ ಅಂಕುಶ
ಡೈಮಂಡ್ ಲೀಗ್‌ ನಲ್ಲಿ ಇತಿಹಾಸ: 90 ಮೀ. ಎಸೆದ ನೀರಜ್ ಚೋಪ್ರಾ
ಪತ್ನಿಯಿಂದ ರಾಜ್ಯದ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ?
ಭಾರತೀಯ ರೈಲ್ವೆಯಲ್ಲಿ 9,970 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
TAGGED:Asia Cup 2025breakingnewslatestnewsPahalgam attackSurya Kumar Yadav
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Trending

ಚೆನ್ನೈನಲ್ಲಿ ಮೊದಲ ಬಾರಿಗೆ ಬಿಗ್ ಬ್ಯಾಷ್ ಲೀಗ್ ಉದ್ಘಾಟನಾ ಪಂದ್ಯ

Team Varthaman
Team Varthaman
July 10, 2026
ಮೈಸೂರು: ಕಾರು-ಬೈಕ್ ನಡುವೆ ಭೀಕರ ಅಪಘಾತ – ತಾಯಿ , ಮಗ ಸ್ಥಳದಲ್ಲೇ ಸಾವು
ಭಾರತ-ಪಾಕಿಸ್ತಾನ ಉದ್ವಿಗ್ನತೆಯಿಂದ IPL ಸ್ಥಗಿತ – BCCI ಅಧಿಕೃತ ಘೋಷಣೆ
ಇಂದೋರ್: ಭಾರತದ ಮೊದಲ ಭಿಕ್ಷುಕ ಮುಕ್ತ ನಗರವಾಗಿ ಘೋಷಣೆ
ಮೈಸೂರಿನ ಕೆ ಎಚ್ ಬಿ ಕಾಲೋನಿಯ ಗಾಯತ್ರಿ ವಿಪ್ರಸಂಘದಿಂಸ ಉಪಾಕರ್ಮ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?