By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಖ್ಯಾತ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Uttara Kannada > ಖ್ಯಾತ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ
KarnatakaTrendingUttara Kannada

ಖ್ಯಾತ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ

Team Varthaman
Last updated: September 29, 2025 1:15 PM
Team Varthaman
Published: September 29, 2025
Share
SHARE

ಹುಬ್ಬಳ್ಳಿ: ಖ್ಯಾತ ಕನ್ನಡ ರಂಗಭೂಮಿ ನಟ, ನಾಟಕ ನಿರ್ದೇಶಕ ಮತ್ತು ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಅವರು ಅನೇಕ ನಾಟಕಗಳಲ್ಲಿ ನಟಿಸಿ ಮತ್ತು ನಿರ್ದೇಶನಮಾಡಿ ಪ್ರೇಕ್ಷಕರ ಮನಮೋಹಿಸಿದ್ದವರು. ವಿಶೇಷವಾಗಿ, ಅವರ “ಆಲ್ ದಿ ಬೆಸ್ಟ್” ನಾಟಕವು ಅಭೂತಪೂರ್ವ ಯಶಸ್ಸು ಕಂಡಿತ್ತು.

Join WhatsApp Group

ಕಿರುತೆರೆ ಹಾಗೂ ಚಲನಚಿತ್ರಗಳಲ್ಲಿ ಸಹ ಅವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ‘ರಾಮ ಶ್ಯಾಮ ಭಾಮಾ’ ನಾಟಕದಲ್ಲಿ ಅಭಿನಯಿಸುವ ಮೂಲಕ ಅವರು ಖ್ಯಾತಿ ಗಳಿಸಿದ್ದರು.ಇದನ್ನು ಓದಿ –ಇಂದಿನಿಂದ ಅ. 4ರವರೆಗೆ ರಾಜ್ಯದಲ್ಲಿ ಮಳೆ ಭೀತಿ

ಅವರ ನಿಧನಕ್ಕೆ ಕುಟುಂಬದವರು, ಅಭಿಮಾನಿಗಳು ಮತ್ತು ನಾಡಿನ ಗಣ್ಯರು ಕಂಬನಿ ಮಿಡಿದು ಶೋಕ ವ್ಯಕ್ತಪಡಿಸಿದ್ದಾರೆ.

  • ಹಾಸ್ಟೆಲ್, ಪಿಜಿಗಳಲ್ಲೂ ಫುಡ್ ಟೆಸ್ಟ್‌ಗೆ ಖಾದರ್ ಸೂಚನೆ
    by Team Varthaman
    August 13, 2026
  • ಇಂದಿನಿಂದ ಮುಂಗಾರು ಅಧಿವೇಶನ; ಸರ್ಕಾರಕ್ಕೆ ಸವಾಲೊಡ್ಡಲು ವಿಪಕ್ಷಗಳ ಸಜ್ಜು
    by Team Varthaman
    August 13, 2026
  • ಬಂದ್‌ಗೂ ಮುನ್ನವೇ ವಾಟಾಳ್ ನಾಗರಾಜ್ ವಶಕ್ಕೆ
    by Team Varthaman
    August 13, 2026
  • ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಇಲಾಖೆ?
    by Team Varthaman
    August 12, 2026
  • ಮುಂಬೈ ಭೂಕುಸಿತ: ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ
    by Team Varthaman
    August 12, 2026
ಒಂದು ವಾರದಲ್ಲಿ ಕಾವೇರಿ ಆರತಿಯ ನೀಲನಕ್ಷೆ ಸಿದ್ಧವಾಗಲಿದೆ – ಡಿಸಿಎಂ ಡಿ.ಕೆ. ಶಿವಕುಮಾರ್
ಶಾಲೆಗೆ ಮನೋವೈದ್ಯ ಮನೆಗೆ ಅಜ್ಜಿ-ತಾತ ಬೇಕು
ಹಾಸನಾಂಬೆ ದರ್ಶನದಿಂದ ಮರಳುತ್ತಿದ್ದ ವೇಳೆ ಭೀಕರ ಅಪಘಾತ – ಇಬ್ಬರ ದುರ್ಮರಣ
WhatsApp ಲಿಂಕ್ ಮೂಲಕ 65 ಲಕ್ಷ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ
ರಾಜ್ಯದಲ್ಲಿ ಮಳೆಯ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
TAGGED:breakingnewslatestnewstheatre artistYashwant Sardeshpandeಕಲಾವಿದಯಶವಂತ ಸರದೇಶಪಾಂಡೆರಂಗಭೂಮಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMysoreTrendingWeather

ಧಾರಾಕಾರ ಮಳೆ: ಕೊಡಗು–ಮೈಸೂರು ಜಿಲ್ಲೆಗಳಲ್ಲಿ ಅಂಗನವಾಡಿ ಮತ್ತು ಕಾಲೇಜುಗಳಿಗೆ ರಜೆ

Team Varthaman
Team Varthaman
May 26, 2025
ರಾಜ್ಯದಲ್ಲಿ 32 ಮಂದಿಗೆ ಕೋವಿಡ್ ಸೋಂಕು ದೃಢ
ರೇಣುಕಾಸ್ವಾಮಿ ಕೊಲೆ: ದರ್ಶನ್ , ಪವಿತ್ರಾ ಸೇರಿ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಫ್ರೆಮ್
ಕನ್ನಡ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ ಬೆದರಿಕೆ: ಹಾಸ್ಟೆಲ್ ವಾರ್ಡನ್ ಅರೆಸ್ಟ್
ಗುರು ರಾಘವೇಂದ್ರ ಬ್ಯಾಂಕ್ :ಠೇವಣಿದಾರರ ಹಣ ದುರುಪಯೋಗ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?