By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಲೋಕಾಯುಕ್ತ ದಾಳಿ: ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ವಿರುದ್ಧ ಅಕ್ರಮ ಆಸ್ತಿ ತನಿಖೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Chikkamagaluru > ಲೋಕಾಯುಕ್ತ ದಾಳಿ: ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ವಿರುದ್ಧ ಅಕ್ರಮ ಆಸ್ತಿ ತನಿಖೆ
ChikkamagaluruCrimeKarnatakaTrending

ಲೋಕಾಯುಕ್ತ ದಾಳಿ: ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ವಿರುದ್ಧ ಅಕ್ರಮ ಆಸ್ತಿ ತನಿಖೆ

Team Varthaman
Last updated: September 30, 2025 10:04 AM
Team Varthaman
Published: September 30, 2025
Share
SHARE

ಚಿಕ್ಕಮಗಳೂರು: ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

ಕೋರ್ಟ್ ಆದೇಶದಂತೆ ಟಿ.ಡಿ. ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದ್ದು, ಇದರ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Join WhatsApp Group

ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಗೌಡ, ಅವರ ಪತ್ನಿ ಪುಷ್ಪ ಮತ್ತು ಮಗನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಟಿ.ಡಿ. ರಾಜೇಗೌಡ ಈಗಾಗಲೇ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ತಮ್ಮ ಆಸ್ತಿಯನ್ನು ಸಂಪೂರ್ಣವಾಗಿ ಘೋಷಿಸಿಲ್ಲ ಎಂಬ ಆರೋಪ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ದಿನೇಶ್ ಹೊಸೂರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಸೂಚನೆಯ ಮೇರೆಗೆ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿದ್ದು, ಎಫ್‌ಐಆರ್ ದಾಖಲಾದ ನಂತರ ಲೋಕಾಯುಕ್ತ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ.ಇದನ್ನು ಓದಿ –ನಂಬರ್‌ ಪ್ಲೇಟ್ ಇಲ್ಲದೇ ವಾಹನ ಚಲಾಯಿಸಿದರೆ ವಂಚನೆ ಕೇಸ್ ದಾಖಲು

ಪ್ರಸ್ತುತ ಚಿಕ್ಕಮಗಳೂರು ಜಿಲ್ಲೆಯ ಬಸಾಪುರದಲ್ಲಿರುವ ರಾಜೇಗೌಡರ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಶೋಧ ನಡೆಸುತ್ತಿದ್ದಾರೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ಅವಕಾಶ ಸಿಕ್ಕರೆ ದಲಿತ ಸಿಎಂ: ಸಚಿವ ಕೆ.ಜೆ. ಜಾರ್ಜ್
ನದಿಯಲ್ಲಿ ಈಜಲು ಹೋದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು
ನ. 15ರಿಂದ ಫಾಸ್ಟ್‌ಟ್ಯಾಗ್ ಇಲ್ಲದವರಿಗೆ ಹೊಸ ಟೋಲ್ ನಿಯಮ
ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಭಾರತ
ಮಹದೇಶ್ವರ ಬೆಟ್ಟದಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಮರಿಗಳ ಅನುಮಾನಾಸ್ಪದ ಸಾವು
TAGGED:breakingnewsChikmagalurcrimelatestnewsLokayukta trapT D Rajegowdaಕಾಂಗ್ರೆಸ್ ಶಾಸಕ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnataka

ಕಾರ್ಯಕ್ರಮ ಅನುಮತಿ ವಿವಾದ:  ಸರ್ಕಾರದ ಮೇಲ್ಮನವಿ ವಜಾ

Team Varthaman
Team Varthaman
November 6, 2025
ಹವಾಮಾನ ವರದಿ: ತುಂತುರು ಮಳೆ, ಕೆಲವೆಡೆ ಚಳಿ ಮುಂದುವರಿಕೆ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ
ಮೈಸೂರಿನಲ್ಲಿ ವೈಯಕ್ತಿಕ ದ್ವೇಷದಿಂದ ಯುವಕನ ಬರ್ಬರ ಹತ್ಯೆ
ಮದ್ಯದ ಬೆಲೆ ಹೆಚ್ಚಳ ಖಚಿತ, ಹೊಸ ಬೆಲೆ ಏರಿಕೆ ಅಧಿಸೂಚನೆ ಹೊರಡಿಕೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?