By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ರಾಜ್ಯದಲ್ಲಿ SSLC, PUC ಉತ್ತೀರ್ಣ ಅಂಕ ಇಳಿಕೆ: 33 ಅಂಕ ಬಂದ್ರೂ ಪಾಸ್ ಘೋಷಣೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ರಾಜ್ಯದಲ್ಲಿ SSLC, PUC ಉತ್ತೀರ್ಣ ಅಂಕ ಇಳಿಕೆ: 33 ಅಂಕ ಬಂದ್ರೂ ಪಾಸ್ ಘೋಷಣೆ
BengaluruEducationKarnataka

ರಾಜ್ಯದಲ್ಲಿ SSLC, PUC ಉತ್ತೀರ್ಣ ಅಂಕ ಇಳಿಕೆ: 33 ಅಂಕ ಬಂದ್ರೂ ಪಾಸ್ ಘೋಷಣೆ

Team Varthaman
Last updated: October 15, 2025 3:39 PM
Team Varthaman
Published: October 15, 2025
Share
SHARE

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ ಬಂದಿದೆ. ಇನ್ನು ಮುಂದೆ SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಪಾಸ್ ಆಗಲು ಕೇವಲ ಶೇ.33 ಅಂಕಗಳೇ ಸಾಕು. ಇದನ್ನು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಹಿಂದಿನಂತೆ ಪಾಸ್ ಆಗಲು ಶೇ.35 ಅಂಕಗಳ ಅವಶ್ಯಕತೆ ಇತ್ತು. ಆದರೆ ಈಗ ವಿದ್ಯಾರ್ಥಿ ಸ್ನೇಹಿ ನೀತಿಯಂತೆ ಸರ್ಕಾರ ಉತ್ತೀರ್ಣ ಅಂಕವನ್ನು ಇಳಿಸುವ ನಿರ್ಧಾರ ಕೈಗೊಂಡಿದೆ. ಇದರಂತೆ, ದ್ವಿತೀಯ ಪಿಯುಸಿಯಲ್ಲಿ 600 ಅಂಕಗಳಲ್ಲಿ ಕನಿಷ್ಠ 198 ಅಂಕ ಪಡೆದರೆ ಪಾಸ್ ಆಗುವ ಅವಕಾಶ ಸಿಗಲಿದೆ.

Join WhatsApp Group

ಕನ್ನಡ ವಿಷಯದ 125 ಅಂಕಗಳನ್ನು 100ಕ್ಕೆ ಇಳಿಸುವ ಕುರಿತು ಇನ್ನೂ ಯಾವುದೇ ನಿರ್ಧಾರವಾಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. “ಈ ವಿಷಯವನ್ನು ಸಾರ್ವಜನಿಕರ ಅಭಿಪ್ರಾಯಕ್ಕಾಗಿ ಬಿಟ್ಟಿದ್ದೆವು. ಒಟ್ಟು 709 ಪ್ರತಿಕ್ರಿಯೆಗಳಲ್ಲಿ 701 ಜನರು ಉತ್ತೀರ್ಣ ಅಂಕವನ್ನು 33ಕ್ಕೆ ಇಳಿಸಲು ಬೆಂಬಲ ವ್ಯಕ್ತಪಡಿಸಿದರು. ಕೇವಲ 8 ಪ್ರತಿಕ್ರಿಯೆಗಳು ಮಾತ್ರ ಹಳೆಯ ನಿಯಮವಾದ 35 ಅಂಕಗಳ ಪರವಾಗಿದ್ದವು,” ಎಂದು ಅವರು ವಿವರಿಸಿದರು.

ಈ ಹಿನ್ನೆಲೆ, ಮುಂದಿನ ಶೈಕ್ಷಣಿಕ ವರ್ಷದಿಂದ ಉತ್ತೀರ್ಣ ಅಂಕವನ್ನು ಶೇ.33 ಕ್ಕೆ ನಿಗದಿ ಮಾಡುವ ನಿರ್ಧಾರ ಕೈಗೊಂಡಿದ್ದು, ಇದರ ಕುರಿತು ಅಧಿಕೃತ ಅಧಿಸೂಚನೆ ನಾಳೆ ಹೊರಡಲಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ಈ ತೀರ್ಮಾನದಿಂದ ವಿದ್ಯಾರ್ಥಿಗಳ ಮೇಲೆ ಇರುವ ಒತ್ತಡ ಕಡಿಮೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

  • ರಾಜ್ಯದಲ್ಲಿ ಮತ್ತೆ ಬಸ್‌ ಟಿಕೆಟ್ ದರ ಏರಿಕೆ ಸಾಧ್ಯತೆ
    by Team Varthaman
    June 27, 2026
  • ಪಾಸ್‌ಪೋರ್ಟ್ ಶುಲ್ಕ ಏರಿಕೆ: ಹೊಸ ದರಗಳು ತಕ್ಷಣದಿಂದಲೇ ಜಾರಿ
    by Team Varthaman
    June 25, 2026
  • ಪೋಕ್ಸೊ ಪ್ರಕರಣ: ವಚನಾನಂದ ಶ್ರೀಗಳಿಗೆ ಹಿನ್ನಡೆ
    by Team Varthaman
    June 25, 2026
  • 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ
    by Team Varthaman
    June 25, 2026
  • ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗೆ ಇಡಿ ಶಾಕ್: 6 ಕಡೆ ದಾಳಿ
    by Team Varthaman
    June 24, 2026
ಗೃಹ ಸಚಿವ ಪರಮೇಶ್ವರ್ ಸಂಸ್ಥೆಗಳಿಗೆ ಇಡಿ ದಾಳಿ
ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ: ಅಗತ್ಯ ವಸ್ತುಗಳ ಮೇಲಿನ GST ಇಳಿಕೆ ಸಾಧ್ಯತೆ
ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
KRS ಜಲಾಶಯ ಬಹುಮಟ್ಟಿಗೆ ಭರ್ತಿ: ನೀರು ಬಿಡುಗಡೆ ಸಾಧ್ಯತೆ
TAGGED:breakingnewsKarnataka Education Boardlatestnewspassing marksPUCSSLC
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMain NewsPolitics

ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ಅತಿರೇಕ – ಕಠಿಣ ಕ್ರಮ: ಸಚಿವ ಸುಧಾಕರ್

Team Varthaman
Team Varthaman
April 18, 2025
ಹರಕೆ ತೀರಿಸಲು ಹೋದ ವಿದ್ಯಾರ್ಥಿಗಳು ಜಲಸಮಾಧಿ
೧೩೬ ಕಿ.ಮೀ. ದೀಪಾಲಂಕಾರದ ಮೆರುಗು: ಚೆಸ್ಕಾಂ ಎಂಡಿ
ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
ವಿಶ್ವ ಸಂಗೀತ ದಿನದ ಶುಭಾಶಯಗಳು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?