By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ರಾಜ್ಯೋತ್ಸವ ಪ್ರಶಸ್ತಿ 2025–26 ಪ್ರಕಟ: 70 ಸಾಧಕರ ಆಯ್ಕೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ರಾಜ್ಯೋತ್ಸವ ಪ್ರಶಸ್ತಿ 2025–26 ಪ್ರಕಟ: 70 ಸಾಧಕರ ಆಯ್ಕೆ
BengaluruKarnatakaMain News

ರಾಜ್ಯೋತ್ಸವ ಪ್ರಶಸ್ತಿ 2025–26 ಪ್ರಕಟ: 70 ಸಾಧಕರ ಆಯ್ಕೆ

Team Varthaman
Last updated: October 30, 2025 8:28 PM
Team Varthaman
Published: October 30, 2025
Share
SHARE

ಬೆಂಗಳೂರು, ಅಕ್ಟೋಬರ್ 30: 2025–26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳ ಪಟ್ಟಿ ಪ್ರಕಟಗೊಂಡಿದ್ದು, ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಮಂದಿ ಸಾಧಕರು ಈ ಗೌರವಕ್ಕೆ ಪಾತ್ರರಾಗಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗಾರರ ಹೆಸರುಗಳನ್ನು ಪ್ರಕಟಿಸಿದರು. ಈ ಬಾರಿ ಅರ್ಜಿ ಆಹ್ವಾನಿಸದೇ ನೇರವಾಗಿ ರಾಜ್ಯ ಮಟ್ಟದ ಸಲಹಾ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ. ಸಮಿತಿ ಹಲವು ಬಾರಿ ಸಭೆ ನಡೆಸಿ ಅರ್ಹರನ್ನು ಆರಿಸಿದೆ ಎಂದು ಹೇಳಿದರು.

Contents
    • ಬೆಂಗಳೂರು, ಅಕ್ಟೋಬರ್ 30: 2025–26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳ ಪಟ್ಟಿ ಪ್ರಕಟಗೊಂಡಿದ್ದು, ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಮಂದಿ ಸಾಧಕರು ಈ ಗೌರವಕ್ಕೆ ಪಾತ್ರರಾಗಿದ್ದಾರೆ.
  • ಪ್ರಮುಖ ಪ್ರಶಸ್ತಿ ಪುರಸ್ಕೃತರ ಪಟ್ಟಿ:

ಈ ಬಾರಿ ಯಾವುದೇ ಸಂಘ–ಸಂಸ್ಥೆಗಳಿಗೆ ಪ್ರಶಸ್ತಿ ನೀಡದೆ, ಸಂಪೂರ್ಣವಾಗಿ ವೈಯಕ್ತಿಕ ಸಾಧಕರಿಗೆ ಮಾತ್ರ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿಗೆ ಆಯ್ಕೆಯಾದವರಲ್ಲಿ 12 ಮಂದಿ ಮಹಿಳೆಯರು ಸೇರಿದ್ದಾರೆ.

hatsApp Group

ಪ್ರಶಸ್ತಿ ಆಯ್ಕೆಯಲ್ಲಿ ಜಿಲ್ಲಾವಾರು, ಸಾಮಾಜಿಕ ಹಾಗೂ ಸಾಂಸ್ಕೃತಿಕ ಪ್ರತಿನಿಧಿತ್ವವನ್ನು ಪರಿಗಣಿಸಲಾಗಿದೆ.

ಪ್ರಮುಖ ಪ್ರಶಸ್ತಿ ಪುರಸ್ಕೃತರ ಪಟ್ಟಿ:

ಜಾನಪದ ಕ್ಷೇತ್ರ

• ಬಸಪ್ಪ ಭರಮಪ್ಪ ಚೌಡ್ಕಿ – ಕೊಪ್ಪಳ

• ಬಿ. ಟಾಕಪ್ಪ ಕಣ್ಣೂರು – ಶಿವಮೊಗ್ಗ

• ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ – ಬೆಳಗಾವಿ

• ಹನುಮಂತಪ್ಪ ಮಾರಪ್ಪ ಚೀಳಂಗಿ – ಚಿತ್ರದುರ್ಗ

• ಎಂ. ತೋಪಣ್ಣ – ಕೋಲಾರ

• ಸೋಮಣ್ಣ ದುಂಡಪ್ಪ ಧನಗೊಂಡ – ವಿಜಯಪುರ

• ಸಿಂಧು ಗುಜರನ್ದ – ದಕ್ಷಿಣ ಕನ್ನಡ

• ಎಲ್. ಮಹದೇವಪ್ಪ ಉಡಿಗಾಲ – ಮೈಸೂರು

ಸಾಹಿತ್ಯ ಕ್ಷೇತ್ರ

• ಪ್ರೊ. ರಾಜೇಂದ್ರ ಚೆನ್ನಿ – ಶಿವಮೊಗ್ಗ

• ತುಂಬಾಡಿ ರಾಮಯ್ಯ – ತುಮಕೂರು

• ಪ್ರೊ. ಅರ್. ಸುನಂದಮ್ಮ – ಚಿಕ್ಕಬಳ್ಳಾಪುರ

• ಡಾ. ಎಚ್.ಎಲ್. ಪುಷ್ಪ – ತುಮಕೂರು

• ರಹಮತ್ ತರೀಕೆರೆ – ಚಿಕ್ಕಮಗಳೂರು

• ಹ.ಮ. ಪೂಜಾರ – ವಿಜಯಪುರ

ಚಲನಚಿತ್ರ / ಕಿರುತೆರೆ

• ಪ್ರಕಾಶ್ ರಾಜ್ – ದಕ್ಷಿಣ ಕನ್ನಡ

• ವಿಜಯಲಕ್ಷ್ಮೀ ಸಿಂಗ್ – ಕೊಡಗು

ಆಡಳಿತ

• ಹೆಚ್. ಸಿದ್ದಯ್ಯ (ಭಾ.ಆ.ಸೇ ನಿವೃತ್ತ) – ಬೆಂಗಳೂರು ದಕ್ಷಿಣ (ರಾಮನಗರ)

ವೈದ್ಯಕೀಯ

• ಆಲಮ್ಮ ಮಾರಣ್ಣ – ತುಮಕೂರು

• ಡಾ. ಜಯರಂಗನಾಥ್ – ಬೆಂಗಳೂರು ಗ್ರಾಮಾಂತರ

ಸಂಗೀತ

• ದೇವೇಂದ್ರಕುಮಾರ ಪತ್ತಾರ್ – ಕೊಪ್ಪಳ

• ಮಡಿವಾಳಯ್ಯ ಸಾಲಿ – ಬೀದರ್

ನೃತ್ಯ

• ಪ್ರೊ. ಕೆ. ರಾಮಮೂರ್ತಿ ರಾವ್ – ಮೈಸೂರು

ಸಮಾಜ ಸೇವೆ

• ಮತಿ ಸೂಲಗಿತ್ತಿ ಈರಮ್ಮ – ವಿಜಯನಗರ

• ಫಕ್ಕೀರಿ – ಬೆಂಗಳೂರು ಗ್ರಾಮಾಂತರ

• ಕೋರಿನ್ ಆಂಟೊನಿಯಟ್ ರಸ್ಕೀನಾ – ದಕ್ಷಿಣ ಕನ್ನಡ

• ಡಾ. ಎನ್. ಸೀತಾರಾಮ ಶೆಟ್ಟಿ – ಉಡುಪಿ

• ಕೋಣಂದೂರು ಲಿಂಗಪ್ಪ – ಶಿವಮೊಗ್ಗ

• ಉಮೇಶ ಪಂಬದ – ದಕ್ಷಿಣ ಕನ್ನಡ

• ಡಾ. ರವೀಂದ್ರ ಕೋರಿಶೆಟ್ಟಿರ್ – ಧಾರವಾಡ

• ಕೆ. ದಿನೇಶ್ – ಬೆಂಗಳೂರು

• ಶಾಂತರಾಜು – ತುಮಕೂರು

• ಜಾಫರ್ ಮೊಹಿಯುದ್ದೀನ್ – ರಾಯಚೂರು

• ಪೆನ್ನ ಓಬಳಯ್ಯ – ಬೆಂಗಳೂರು ಗ್ರಾಮಾಂತರ

• ಬಾಯಿ ಬಳ್ಳಾರಿ

• ಪುಂಡಲೀಕ ಶಾಸ್ತ್ರೀ (ಬುಡಬುಡಕೆ) – ಬೆಳಗಾವಿ

ಹೊರನಾಡು / ಹೊರದೇಶ

• ಜಕರಿಯ ಬಜಪೆ – ಸೌದಿ ಅರೇಬಿಯಾ

• ಪಿ.ವಿ. ಶೆಟ್ಟಿ – ಮುಂಬೈ

ಪರಿಸರ

• ರಾಮೇಗೌಡ – ಚಾಮರಾಜನಗರ

• ಮಲ್ಲಿಕಾರ್ಜುನ ನಿಂಗಪ್ಪ – ಯಾದಗಿರಿ

ಕೃಷಿ

• ಡಾ. ಎಸ್.ವಿ. ಹಿತ್ತಲಮನಿ – ಹಾವೇರಿ

• ಎಂ.ಸಿ. ರಂಗಸ್ವಾಮಿ – ಹಾಸನ

ಮಾಧ್ಯಮ

• ಕೆ. ಸುಬ್ರಮಣ್ಯ – ಬೆಂಗಳೂರು

• ಅಂಶಿ ಪ್ರಸನ್ನಕುಮಾರ್ – ಮೈಸೂರು

• ಬಿ.ಎಂ. ಹನೀಫ್ – ದಕ್ಷಿಣ ಕನ್ನಡ

• ಎಂ. ಸಿದ್ಧರಾಜು – ಮಂಡ್ಯ

• ರಾಮಯ್ಯ – ಚಿಕ್ಕಬಳ್ಳಾಪುರ

• ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್ – ದಾವಣಗೆರೆ

• ಡಾ. ಆರ್.ವಿ. ನಾಡಗೌಡ – ಗದಗ

ಸಹಕಾರ

• ಶೇಖರಗೌಡ ವಿ. ಮಾಲಿಪಾಟೀಲ್ – ಕೊಪ್ಪಳ

ಯಕ್ಷಗಾನ

• ಕೋಟ ಸುರೇಶ್ ಬಂಗೇರ – ಉಡುಪಿ

• ಐರಬೈಲ್ ಆನಂದ ಶೆಟ್ಟಿ – ಉಡುಪಿ

• ಕೃಷ್ಣ ಪರಮೇಶ್ವರ ಹೆಗಡೆ (ಕೆ.ಪಿ. ಹೆಗಡೆ) – ಉತ್ತರ ಕನ್ನಡ

ಈ ಪ್ರಶಸ್ತಿ ಪ್ರಕಟಣೆಯಿಂದ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದ ಸಾಧಕರ ಶ್ರಮಕ್ಕೆ ರಾಜ್ಯ ಸರ್ಕಾರದಿಂದ ಮಾನ್ಯತೆ ದೊರೆತಿದೆ.

ನವೆಂಬರ್ 1ರಂದು ನಡೆಯುವ ಕನ್ನಡ ರಾಜ್ಯೋತ್ಸವದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಮಾಡುವರು.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
ಯೋಧರಿಗೆ ಸಿಗುವ ಮದ್ಯದ ರಿಯಾಯಿತಿಗೆ ಕಡಿತ? ತೆರಿಗೆ ಹೆಚ್ಚಿಸಲು ಸರ್ಕಾರದ ಯೋಚನೆ
ಹೋಟೆಲ್‌ಗಳ ಮೇಲೆ ದಾಳಿ: 46 ಅಕ್ರಮ LPG ಸಿಲಿಂಡರ್ ಜಪ್ತಿ
ರಾಜ್ಯದ ಎಲ್ಲ ಚುನಾವಣೆಗಳಿಗೂ ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿಯಲಿದೆ: HDD
ಮಂಡ್ಯ: ಎಂಜಿನಿಯರಿಂಗ್ ವಿದ್ಯಾರ್ಥಿ ಹೃದಯಾಘಾತದಿಂದ ದುರ್ಮರಣ
ಧರ್ಮ ಒಡೆಯಲು ಹೊರಟಿರುವ ಸಿದ್ದು: ಪ್ರತಾಪ ಸಿಂಹ
TAGGED:Karnataka Govtಕನ್ನಡ ರಾಜ್ಯೋತ್ಸವ 2025ರಾಜ್ಯೋತ್ಸವ ಪ್ರಶಸ್ತಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMysoreTrending

ಜೂ.೧೮ಕ್ಕೆ ಜೆಎಸ್‌ ಎಸ್‌ ಸಮ್ಮೇಳನ

Team Varthaman
Team Varthaman
June 17, 2025
ಹೃದಯಾಘಾತಕ್ಕೆ ನವವಿವಾಹಿತ ಬಲಿ
ಭಾರತದ ಆಮದುಗಳ ಮೇಲೆ 24 ಗಂಟೆಗಳಲ್ಲಿ ಭಾರೀ ಸುಂಕ ಹೆಚ್ಚಳ: ಟ್ರಂಪ್
ವಿವಿಧ ಇಲಾಖೆ ನೇಮಕಾತಿ ಪರೀಕ್ಷೆ: ಅಂತಿಮ ಪಟ್ಟಿ ಪ್ರಕಟ
ಬಜೆಟ್‌ನಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಚಿಂತನೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?