By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಬಿ.ಇಡಿ ಮೌಲ್ಯಮಾಪನ ಅಕ್ರಮ: ತನಿಖೆ ಮುಂದುವರಿಕೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Uttara Kannada > ಬಿ.ಇಡಿ ಮೌಲ್ಯಮಾಪನ ಅಕ್ರಮ: ತನಿಖೆ ಮುಂದುವರಿಕೆ
KarnatakaLatest NewsUttara Kannada

ಬಿ.ಇಡಿ ಮೌಲ್ಯಮಾಪನ ಅಕ್ರಮ: ತನಿಖೆ ಮುಂದುವರಿಕೆ

Team Varthaman
Last updated: December 9, 2025 12:50 PM
Team Varthaman
Published: December 9, 2025
Share
SHARE

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಬಿ.ಇಡಿ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಹಿನ್ನೆಲೆ ಏಕವ್ಯಕ್ತಿ ಸತ್ಯಶೋಧನಾ ಸಮಿತಿ ತನಿಖೆ ನಡೆಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಅಧಿವೇಶನದಲ್ಲಿ ಸದಸ್ಯ ಬಿ.ಜಿ. ಪಾಟೀಲ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು, ಬಿ.ಇಡಿ 2ನೇ ಮತ್ತು 4ನೇ ಸೆಮಿಸ್ಟರ್ ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿರುವುದು ಪತ್ತೆಯಾದ ನಂತರ, ಫಲಿತಾಂಶ ವಿಳಂಬದಿಂದ ವಿದ್ಯಾರ್ಥಿಗಳಿಗೆ ಉಂಟಾಗಿರುವ ತೊಂದರೆಯನ್ನು ನಿವಾರಿಸಲು ಮರುಮೌಲ್ಯಮಾಪನಕ್ಕೆ ಗುವಿವಿ ಅನುಮತಿ ಕೋರಿರುವುದಾಗಿ ತಿಳಿಸಿದ್ದಾರೆ. ಈ ಪ್ರಸ್ತಾವ ಪ್ರಸ್ತುತ ಕಾನೂನು ಇಲಾಖೆಯ ಪರಿಶೀಲನೆಯಲ್ಲಿದೆ ಎಂದಿದ್ದಾರೆ.

Join WhatsApp Group

ಇದನ್ನು ಓದಿ –ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ಸ್ಥಗಿತ

    ಅಕ್ರಮದ ಸಂಭಾವ್ಯತೆಯ ಹಿನ್ನೆಲೆಯಲ್ಲಿ ವಿಷಯವನ್ನು ಸಿಐಡಿ ತನಿಖೆಗೆ ವಹಿಸಬೇಕೆಂದು ವಿಶ್ವವಿದ್ಯಾಲಯವು ಇಲಾಖೆ ಬಳಿ ಮನವಿ ಮಾಡಿತ್ತು. ಬಳಿಕ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ರಾಜ್ಯಪಾಲರು ಏಕವ್ಯಕ್ತಿ ಸತ್ಯಶೋಧನಾ ಸಮಿತಿ ರಚಿಸಿದ್ದು, ತನಿಖಾ ಕಾರ್ಯ ಪ್ರಗತಿಯಲ್ಲಿದೆ ಎಂದು ಸಚಿವರು ತಿಳಿಸಿದ್ದಾರೆ.

    • ತನು -ಮನ ತಂಪಾಗಿಸೋ ತಂಪು ಬೀಜಗಳು
      by Team Varthaman
    • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
      by Team Varthaman
    • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
      by Team Varthaman
    • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
      by Team Varthaman
    • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
      by Team Varthaman
    ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಶಂಕಿತ ಉಗ್ರನ ಸಾವು
    ಚಾಮರಾಜ ಕ್ಷೇತ್ರದ ಸ್ಪರ್ಧೇ ಇಂಗಿತ ವ್ಯಕ್ತಪಡಿಸಿದ ಮಾಜಿ ಸಂಸದ ಪ್ರತಾಪಸಿಂಹ
    ಗ್ರಾಮೀಣ ಯೋಜನಾ ಇಲಾಖೆ ಅಧಿಕಾರಿಯ ಮೇಲೆ ಲೋಕಾಯುಕ್ತ ದಾಳಿ
    ಪವಿತ್ರ ಪುರಿ: ಜಗತ್ತಿಗೆ ಜಗನ್ನಾಥನ ದರ್ಶನ
    ಹರಿಯಾಣದಲ್ಲೂ ಮತ ಕಳ್ಳತನ : ರಾಗಾ ಗಂಭೀರ ಆರೋಪ
    TAGGED:Assessment IrregularityB.EDDr. M.C. Sudhakarlatestnewsಡಾ. ಎಂ.ಸಿ. ಸುಧಾಕರ್
    Share This Article
    Facebook Email Print
    Leave a Comment

    Leave a Reply Cancel reply

    Your email address will not be published. Required fields are marked *

    Follow US

    Find US on Social Medias
    FacebookLike
    XFollow
    YoutubeSubscribe
    TelegramFollow

    Weekly Newsletter

    Subscribe to our newsletter to get our newest articles instantly!
    [mc4wp_form]
    Popular News
    Main News

    ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು

    Team Varthaman
    Team Varthaman
    January 30, 2026
    ಜವಳಿ ಉತ್ಪನ್ನಗಳಿಗೆ ಅಮೆರಿಕದಲ್ಲಿ ಶೂನ್ಯ ಸುಂಕ ಸಾಧ್ಯತೆ: ಪಿಯೂಷ್ ಗೋಯಲ್
    ಕಾತ್ಯಾಯಿನಿ ಪೂಜಿಸಿ
    ಮುಟ್ಟಿನ ಮೂಢನಂಬಿಕೆಗೆ ಪೂರ್ಣವಿರಾಮ
    ತಾಯ್ತಂದೆಯರ ಪ್ರೀತಿಗೆ ಸಮವುಂಟೇ?
    - Advertisement -
    Ad imageAd image
    Global Coronavirus Cases

    Confirmed

    0

    Death

    0

    More Information:Covid-19 Statistics

    Categories

    • Articles
    • Sports
    • Latest News
    • Karnataka News

    About US

    Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

    Contact Us

    © Varthaman. All Rights Reserved.
    Welcome Back!

    Sign in to your account

    Username or Email Address
    Password

    Lost your password?