By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
    “ರೈಟ್ ಟು ಡ್ರೈ”
    May 3, 2026
    ಸುಡುವ ಸೂರ್ಯನಿಗೊಂದು ಪತ್ರ
    May 3, 2026
  • Sports
  • National
  • International
  • Crime
Reading: ವಿದ್ಯಾರ್ಥಿನಿ ಮೇಲೆ ಅಸಭ್ಯ ವರ್ತನೆ ಆರೋಪ: ಶಿಕ್ಷಕ ಆತ್ಮಹತ್ಯೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Tumkur > ವಿದ್ಯಾರ್ಥಿನಿ ಮೇಲೆ ಅಸಭ್ಯ ವರ್ತನೆ ಆರೋಪ: ಶಿಕ್ಷಕ ಆತ್ಮಹತ್ಯೆ
CrimeKarnatakaTrendingTumkur

ವಿದ್ಯಾರ್ಥಿನಿ ಮೇಲೆ ಅಸಭ್ಯ ವರ್ತನೆ ಆರೋಪ: ಶಿಕ್ಷಕ ಆತ್ಮಹತ್ಯೆ

Team Varthaman
Last updated: December 10, 2025 10:59 AM
Team Varthaman
Published: December 10, 2025
Share
SHARE

ತುಮಕೂರು: ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ ನಡೆಸಿದ್ದಾರೆಯೆಂಬ ಆರೋಪದ ಹಿನ್ನೆಲೆ, ಡೆತ್ ನೋಟ್ ಬರೆದಿಟ್ಟು ಶಿಕ್ಷಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದೆ.

ಕುರಂಕೋಟೆ ಬಳಿ ದೇವರಾಜು ಎಂಬ ಶಿಕ್ಷಕ ಮರವೊಂದಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆಯೆಂಬ ಆರೋಪ ಕೇಳಿಬಂದ ನಂತರ ದೇವರಾಜು ಮಾನಸಿಕವಾಗಿ ಅಸ್ವಸ್ಥರಾಗಿದ್ದರು ಎಂದು ಹೇಳಲಾಗಿದೆ. ಈ ಮನಸ್ಥಿತಿಯಲ್ಲೇ ಬೇಸರಗೊಂಡ ಅವರು ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ವ್ಯಕ್ತವಾಗಿದೆ.

Join WhatsApp Group

ಇದನ್ನು ಓದಿ –ಮೈಸೂರು :ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳ ಸಾವು

ಘಟನೆ ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೇವರಾಜು ಅವರ ಪತ್ನಿಯ ದೂರು ಆಧರಿಸಿ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ದಾಖಲಾಗಿದೆ.

  • ನೂತನ ಅಬಕಾರಿ ನೀತಿ: ಬಿಯರ್‌, ಪ್ರೀಮಿಯಂ ವಿಸ್ಕಿ ದರ ಇಳಿಕೆ
    by Team Varthaman
  • ಪೆಟ್ರೋಲ್‌, ಡೀಸೆಲ್‌ ದರ ಲೀಟರ್‌ಗೆ 3 ರೂ. ಏರಿಕೆ
    by Team Varthaman
  • ಜೂನ್‌ 21ರಂದು NEET-UG ಮರು ಪರೀಕ್ಷೆ
    by Team Varthaman
  • ಸಂಪುಟ ಪುನಾರಚನೆ ಅಗತ್ಯ: ಸಿದ್ದರಾಮಯ್ಯ
    by Team Varthaman
  • ಸರ್ಕಾರದ ‘ರಿಯಲ್ ಎಸ್ಟೇಟ್’ ಕೆಲಸ :ಡಿಕೆಶಿ ವಿರುದ್ಧ ಹೆಚ್.ಡಿ.ಕೆ ವಾಗ್ದಾಳಿ
    by Team Varthaman
ಅವಕಾಶ ಸಿಕ್ಕರೆ ದಲಿತ ಸಿಎಂ: ಸಚಿವ ಕೆ.ಜೆ. ಜಾರ್ಜ್
ಮಂಡ್ಯ: ಜೀವನದಲ್ಲಿ ಜಿಗುಪ್ಸೆ – ತಾಯಿ-ಮಗಳು ಆತ್ಮಹತ್ಯೆ
Asia Cup 2025 :ನಾಳೆಯಿಂದ ಏಷ್ಯಾ ಕಪ್‌ 2025 ಪ್ರಾರಂಭ
ಭಾರತೀಯ ರೈಲ್ವೆಯಲ್ಲಿ 30,307 ಹುದ್ದೆಗಳ ನೇಮಕಾತಿ
ಚಾಮುಂಡೇಶ್ವರಿ ದೇವಾಲಯದಲ್ಲಿ ಭಕ್ತರಿಗೆ ಡ್ರೈಫ್ರೂಟ್ಸ್‌ ಪಾಕೆಟ್, ಬಾದಾಮಿ ಹಾಲು ವಿತರಣೆಗೆ ನಿರ್ಧಾರ
TAGGED:breakingnewscrimelatestnewsSuicideTeachertumkur
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMain NewsMysoreTrending

ಚಾಮುಂಡಿ ಬೆಟ್ಟದಲ್ಲಿ ಅಸಭ್ಯ ವರ್ತನೆ ಮಾಡಿದ ಹೊರರಾಜ್ಯದ ಯುವಕರು ವಶಕ್ಕೆ

Team Varthaman
Team Varthaman
April 22, 2025
ನಾಳೆ ಬೆಳಗ್ಗೆ 6ರಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತ
ಪ್ಯಾರಿಸ್ ಡೈಮಂಡ್ ಲೀಗ್‌ : ಬಂಗಾರ ಗೆದ್ದ ನೀರಜ್ ಚೋಪ್ರಾ
ಜೂನ್ 2ರವರೆಗೆ ಭಾರಿ ಮಳೆ
ವಂಚನೆ ಪ್ರಕರಣ: ಐಶ್ವರ್ಯಾ ಗೌಡಗೆ ಇಡಿಯಿಂದ ಬಿಗ್ ಶಾಕ್
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?