By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ‘ಗ್ರೇಟರ್ ತುಮಕೂರು’ ರಚನೆಗೆ ಚಿಂತನೆ: ಗೃಹ ಸಚಿವ ಪರಮೇಶ್ವರ್
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Tumkur > ‘ಗ್ರೇಟರ್ ತುಮಕೂರು’ ರಚನೆಗೆ ಚಿಂತನೆ: ಗೃಹ ಸಚಿವ ಪರಮೇಶ್ವರ್
KarnatakaLatest NewsTumkur

‘ಗ್ರೇಟರ್ ತುಮಕೂರು’ ರಚನೆಗೆ ಚಿಂತನೆ: ಗೃಹ ಸಚಿವ ಪರಮೇಶ್ವರ್

Team Varthaman
Last updated: December 15, 2025 10:42 AM
Team Varthaman
Published: December 15, 2025
Share
SHARE

ತುಮಕೂರು: ಬೆಂಗಳೂರು ಮಾದರಿಯಲ್ಲಿ ತುಮಕೂರು ನಗರವನ್ನು ‘ಗ್ರೇಟರ್ ತುಮಕೂರು’ ಆಗಿ ರೂಪಿಸುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದ್ದು, ಈ ಸಂಬಂಧ ಅಗತ್ಯ ಪ್ರಸ್ತಾವನೆ ಸಿದ್ಧಪಡಿಸಲಾಗುತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಐದು ಮಹಾನಗರ ಪಾಲಿಕೆಗಳಾಗಿ ಪುನರ್‌ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ವಿಸ್ತರಣೆ ತುಮಕೂರಿನ ಅಂಚಿನವರೆಗೂ ತಲುಪಿರುವ ಹಿನ್ನೆಲೆಯಲ್ಲಿ, ಅದೇ ಮಾದರಿಯಲ್ಲಿ ತುಮಕೂರನ್ನೂ ‘ಗ್ರೇಟರ್ ಸಿಟಿ’ಯಾಗಿ ಅಭಿವೃದ್ಧಿಪಡಿಸುವ ಅವಶ್ಯಕತೆ ಇದೆ ಎಂದು ಹೇಳಿದರು.

Join WhatsApp Group

ತುಮಕೂರು ಸುತ್ತಮುತ್ತಲಿನ ಪ್ರದೇಶಗಳ ವೇಗವಾದ ನಗರೀಕರಣ, ಜನಸಂಖ್ಯೆ ಹೆಚ್ಚಳ ಹಾಗೂ ಮೂಲಸೌಕರ್ಯಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ‘ಗ್ರೇಟರ್ ತುಮಕೂರು’ ಕಲ್ಪನೆಗೆ ಮುಂದಾಗಲಾಗಿದೆ. ನಗರ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲು ಪಾಲಿಕೆ ಪುನರ್‌ರಚನೆ ಸಹಕಾರಿಯಾಗಲಿದೆ ಎಂದು ಪರಮೇಶ್ವರ್ ಅಭಿಪ್ರಾಯಪಟ್ಟರು.ಇದನ್ನು ಓದಿ –ಬೊಂಡಿ ಬೀಚ್‌ನಲ್ಲಿ ಉಗ್ರರ ಗುಂಡಿನ ದಾಳಿ: 16 ಮಂದಿ ಬಲಿ

ಈ ವಿಷಯದ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ‘ಗ್ರೇಟರ್ ತುಮಕೂರು’ ರೂಪದಲ್ಲಿ ಹೊಸ ಪಾಲಿಕೆ ವ್ಯವಸ್ಥೆ ಜಾರಿಯಾದರೆ, ನಗರ ಅಭಿವೃದ್ಧಿಗೆ ಹೊಸ ದಿಕ್ಕು ಸಿಗಲಿದೆ ಎಂಬ ವಿಶ್ವಾಸವನ್ನೂ ಸಚಿವರು ವ್ಯಕ್ತಪಡಿಸಿದರು.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
ಮೈಸೂರು: 14.1 ಕೆ.ಜಿ ಗಾಂಜಾ ವಶ — ಓರ್ವನ ಬಂಧನ
ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಐವರು ಸ್ಥಿತಿ ಗಂಭೀರ
ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್: ಮೇ 26ರವರೆಗೆ ಭಾರೀ ಮಳೆ
ಭಾರತ 4ನೇ ಅತಿದೊಡ್ಡ ಆರ್ಥಿಕ ರಾಷ್ಟ್ರ : ನೀತಿ ಆಯೋಗ ಸಿಇಒ ಸ್ಪಷ್ಟನೆ
ಬಣ್ಣ ಬಣ್ಣದ ಸೀರೆಗಳಿಗೆ ಮಾತ್ರ ಸೀಮಿತವಾಗದಿರಲಿ ದಸರಾ
TAGGED:breakingnewsKarnataka Govtlatestnewsಗ್ರೇಟರ್ ತುಮಕೂರು
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
CrimeKarnatakaKarwar

ವಿವಾಹಕ್ಕೆ ನಿರಾಕರಣೆ: ಮನನೊಂದ ಪುರೋಹಿತ ಯುವಕ ಆತ್ಮಹತ್ಯೆ

Team Varthaman
Team Varthaman
January 7, 2026
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಜೆಇ
ಮೈಸೂರು: ನಡು ರಸ್ತೆಯಲ್ಲಿ ರೌಡಿ ಶೀಟರ್ ಹತ್ಯೆ
ಕಾರ್ಯಕ್ರಮ ಅನುಮತಿ ವಿವಾದ:  ಸರ್ಕಾರದ ಮೇಲ್ಮನವಿ ವಜಾ
ಮಂತ್ರಾಲಯ ಮಠದಲ್ಲಿ ಭದ್ರತಾ ಬಿಗಿತ: ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ತಪಾಸಣೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?