By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಎಎಸ್‌ಐ ಹೃದಯಾಘಾತದಿಂದ ಸಾವು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Chamrajnagar > ಎಎಸ್‌ಐ ಹೃದಯಾಘಾತದಿಂದ ಸಾವು
ChamrajnagarKarnatakaTrending

ಎಎಸ್‌ಐ ಹೃದಯಾಘಾತದಿಂದ ಸಾವು

Team Varthaman
Last updated: December 29, 2025 12:50 PM
Team Varthaman
Published: December 29, 2025
Share
SHARE

ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ, ರಾತ್ರಿ ಕರ್ತವ್ಯ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್‌ಐ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗನಾಯಕ ಅವರು ರಾತ್ರಿ ಡ್ಯೂಟಿ ಮುಗಿಸಿ ಬೆಳಗ್ಗೆ ತಮ್ಮ ನಿವಾಸಕ್ಕೆ ಬಂದಿದ್ದರು. ಈ ವೇಳೆ ಏಕಾಏಕಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Join WhatsApp Group

ನಾಗನಾಯಕ ಅವರು ನಗರದ ಪೊಲೀಸ್ ಗೃಹದಲ್ಲಿ ವಾಸವಿದ್ದು, ಮನೆಯಲ್ಲೇ ಈ ದುರ್ಘಟನೆ ಸಂಭವಿಸಿದೆ. ಅವರ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆ ಹಾಗೂ ಸಹೋದ್ಯೋಗಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಗೋಕಾಕದ ಲಕ್ಷ್ಮೀ ದೇವಿ ಜಾತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮತ್ತೊಬ್ಬ ಎಎಸ್‌ಐ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ, ಪೊಲೀಸ್ ಸಿಬ್ಬಂದಿಯ ಆರೋಗ್ಯದ ಬಗ್ಗೆ ಚಿಂತನೆ ವ್ಯಕ್ತವಾಗುತ್ತಿದೆ.

  • ಇತಿಹಾಸದಲ್ಲೇ ರೂಪಾಯಿ ಮೌಲ್ಯ ಭಾರೀ ಕುಸಿತ
    by Team Varthaman
  • ಹೋಟೆಲ್‌ಗಳಿಗೆ ಹೆಚ್ಚುವರಿ 1,000 ಕಮರ್ಷಿಯಲ್ ಸಿಲಿಂಡರ್: ಸಚಿವ ಮುನಿಯಪ್ಪ
    by Team Varthaman
  • ಬೆಂ–ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರ ದುರ್ಮರಣ
    by Team Varthaman
  • ಕೋರ್ಟ್ ಉದ್ಯೋಗದ ಹೆಸರಿನಲ್ಲಿ ₹25 ಕೋಟಿ ವಂಚನೆ
    by Team Varthaman
  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ
CM ಸಿದ್ದರಾಮಯ್ಯ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ನಿಂದನೆ – ನಿವೃತ್ತ ಯೋಧ ಬಂಧನ
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗೆ ಯುವಕ ಬಲಿ
ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ
ಕೋರ್ಟ್ ಉದ್ಯೋಗದ ಹೆಸರಿನಲ್ಲಿ ₹25 ಕೋಟಿ ವಂಚನೆ
TAGGED:ASIbreakingnewsChamarajanagarHeart Attacklatestnews
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMain NewsMysoreTrending

ಯುದ್ಧ ಬೇಡ, ಶಾಂತಿಯೇ ಮುಖ್ಯ – ಪಾಕಿಸ್ತಾನ ವಿಚಾರದಲ್ಲಿ ಕೇಂದ್ರದ ನಿರ್ಧಾರಕ್ಕೆ ಕೈ ಜೋಡಿಸುತ್ತೇವೆ

Team Varthaman
Team Varthaman
April 26, 2025
“ಅರ್ಥಮಾಡಿಕೊಳ್ಳುವ‌ ಹೃದಯವೊಂದಿದ್ದರೆ ಸಾಕು..!
ಈ ವರ್ಷದ ದಸರಾ ಆಚರಣೆ ಕಳವಳಕಾರಿ – ಪ್ರಮೋದಾದೇವಿ ಒಡೆಯರ್
ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಪ್ರಕಟ!
ಜುಲೈ 15ರಿಂದ ದ್ವಿಚಕ್ರ ವಾಹನಗಳಿಗೆ ಟೋಲ್ ತೆರಿಗೆ ಕಡ್ಡಾಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?