By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಹವಾಮಾನ ವರದಿ: ತುಂತುರು ಮಳೆ, ಕೆಲವೆಡೆ ಚಳಿ ಮುಂದುವರಿಕೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಹವಾಮಾನ ವರದಿ: ತುಂತುರು ಮಳೆ, ಕೆಲವೆಡೆ ಚಳಿ ಮುಂದುವರಿಕೆ
BengaluruKarnatakaWeather

ಹವಾಮಾನ ವರದಿ: ತುಂತುರು ಮಳೆ, ಕೆಲವೆಡೆ ಚಳಿ ಮುಂದುವರಿಕೆ

Team Varthaman
Last updated: January 3, 2026 11:52 AM
Team Varthaman
Published: January 3, 2026
Share
SHARE

ಬೆಂಗಳೂರು, ಜ.3: ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಿಶ್ರ ಹವಾಮಾನವಿದ್ದು, ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯ ನಿರೀಕ್ಷೆಯಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸುಮಾರು 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿ ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದ್ದು, ಮಂಗಳೂರು ಮತ್ತು ಉಡುಪಿ ಭಾಗಗಳಲ್ಲಿ ಚಳಿ ಹೆಚ್ಚಿರುವ ಬೆಚ್ಚಗಿನ ವಾತಾವರಣ ಮುಂದುವರಿಯಲಿದೆ.

Join WhatsApp Group

ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿ ಒಣ ಹವಾಮಾನ ಇರಲಿದ್ದು, ಕಲಬುರಗಿ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚಳಿ ಮುಂದುವರಿಯಲಿದೆ. ಈ ಭಾಗಗಳಲ್ಲಿ ಗರಿಷ್ಠ ತಾಪಮಾನ ಸುಮಾರು 29 ಡಿಗ್ರಿ ಸೆಲ್ಸಿಯಸ್ ಇದ್ದರೂ, ರಾತ್ರಿ ವೇಳೆಗೆ ತಾಪಮಾನ ಕುಸಿಯುವ ಸಾಧ್ಯತೆ ಇದೆ. ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.

ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಚಳಿ ಸಹ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ತುಮಕೂರು, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾಸನ, ಚಿಕ್ಕಮಗಳೂರು, ಕೊಡಗು, ವಿಜಯನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಬೀದರ್, ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ, ಗದಗ, ಕಲಬುರಗಿ, ಧಾರವಾಡ, ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಚಳಿ ಮುಂದುವರಿಯುವ ಸಾಧ್ಯತೆ ಇದೆ. ಸಂಕ್ರಾಂತಿ ಸಮಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
ರಜಾದಿನಗಳಲ್ಲೂ ಸಬ್‌ರಿಜಿಸ್ಟ್ರಾರ್ ಕಚೇರಿಗಳು ತೆರೆಯಲು ಸೂಚನೆ
ವಂಚನೆ ಪ್ರಕರಣ: ಐಶ್ವರ್ಯಾ ಗೌಡಗೆ ಇಡಿಯಿಂದ ಬಿಗ್ ಶಾಕ್
ಖಾಸಗಿ ಹೆಲಿಕಾಪ್ಟರ್ ಪತನ: ಐವರು ದುರ್ಮರಣ, ಇಬ್ಬರು ಗಾಯಾಳು
ಗುಜರಾತ್‌ನಲ್ಲಿ ಸೇತುವೆ ಕುಸಿತ – ಐದು ವಾಹನ ನದಿಗೆ, ಮೂವರು ದುರ್ಮರಣ
ಕೇಂದ್ರ ಸರ್ಕಾರದಿಂದ ₹25,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
TAGGED:latestnewsRain AlertWeather Forecast
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
CrimeKarnatakaMysore

ಪ್ರವಾಸಕ್ಕೆ ಅನುಮತಿ ನಿರಾಕರಣೆ; ಗೃಹಿಣಿ ಆತ್ಮಹತ್ಯೆ, ಕೊಲೆ ಆರೋಪ

Team Varthaman
Team Varthaman
February 20, 2026
ನದಿಯಲ್ಲಿ ಈಜಲು ಹೋದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು
ಮೈಸೂರು: ಏಳು ಕಡೆ ಲೋಕಾಯುಕ್ತ ದಾಳಿ
ಚಹಾ ಮತ್ತು ಉತ್ತರ ಕರ್ನಾಟಕ
68 ಐಪಿಎಸ್ ಅಧಿಕಾರಿಗಳಿಗೆ ವರ್ಗಾವಣೆ–ಮುಂಬಡ್ತಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?