By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ವಿವಾಹಕ್ಕೆ ನಿರಾಕರಣೆ: ಮನನೊಂದ ಪುರೋಹಿತ ಯುವಕ ಆತ್ಮಹತ್ಯೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Karwar > ವಿವಾಹಕ್ಕೆ ನಿರಾಕರಣೆ: ಮನನೊಂದ ಪುರೋಹಿತ ಯುವಕ ಆತ್ಮಹತ್ಯೆ
CrimeKarnatakaKarwar

ವಿವಾಹಕ್ಕೆ ನಿರಾಕರಣೆ: ಮನನೊಂದ ಪುರೋಹಿತ ಯುವಕ ಆತ್ಮಹತ್ಯೆ

Team Varthaman
Last updated: January 7, 2026 11:22 AM
Team Varthaman
Published: January 7, 2026
Share
SHARE

ಕಾರವಾರ: ಯಲ್ಲಾಪುರದಲ್ಲಿ ಮದುವೆಗೆ ಒಪ್ಪದ ಯುವತಿಯನ್ನು ಕತ್ತುಕೊಯ್ದು ಹತ್ಯೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ರಫೀಕ್ ಪ್ರಕರಣದ ಬೆನ್ನಲ್ಲೇ, ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ಮತ್ತೊಂದು ದುರ್ಘಟನೆ ನಡೆದಿದೆ. ಪ್ರೀತಿಸಿದ್ದ ಯುವತಿ ವಿವಾಹಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಅಂಕೋಲಾ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪವನ್ ಭಟ್ (24) ಎಂದು ಗುರುತಿಸಲಾಗಿದೆ. ಪವನ್ ಭಟ್ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ನಡೆಸುತ್ತಿದ್ದನು.

Join WhatsApp Group

ಇದೇ ಗ್ರಾಮದ ಯುವತಿಯೊಂದಿಗಿನ ಪ್ರೀತಿಯ ಸಂಬಂಧವನ್ನು ವಿವಾಹದ ಮೂಲಕ ಮುಂದುವರಿಸಲು ಆತ ಯತ್ನಿಸಿದ್ದ ಎನ್ನಲಾಗಿದೆ. ಆದರೆ ಯುವತಿ ವಿವಾಹಕ್ಕೆ ನಿರಾಕರಿಸಿದ್ದಾಳೆ ಎಂದು ತಿಳಿದುಬಂದಿದೆ.

ಈ ನಿರಾಕರಣೆಯಿಂದ ಮನನೊಂದ ಪವನ್ ಭಟ್ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.ಇದನ್ನು ಓದಿ –ದಾಖಲೆ ಮುರಿಯಲು ರಾಜಕೀಯ ಮಾಡಿಲ್ಲ:ಸಿಎಂ ಸಿದ್ದರಾಮಯ್ಯ

ಘಟನೆಯ ಮಾಹಿತಿ ಪಡೆದ ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

  • ಇತಿಹಾಸದಲ್ಲೇ ರೂಪಾಯಿ ಮೌಲ್ಯ ಭಾರೀ ಕುಸಿತ
    by Team Varthaman
    March 23, 2026
  • ಹೋಟೆಲ್‌ಗಳಿಗೆ ಹೆಚ್ಚುವರಿ 1,000 ಕಮರ್ಷಿಯಲ್ ಸಿಲಿಂಡರ್: ಸಚಿವ ಮುನಿಯಪ್ಪ
    by Team Varthaman
    March 23, 2026
  • ಬೆಂ–ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರ ದುರ್ಮರಣ
    by Team Varthaman
    March 23, 2026
  • ಕೋರ್ಟ್ ಉದ್ಯೋಗದ ಹೆಸರಿನಲ್ಲಿ ₹25 ಕೋಟಿ ವಂಚನೆ
    by Team Varthaman
    March 23, 2026
  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
ಮೈಸೂರು : ಕುಡಿತಕ್ಕೆ ಹಣ ನೀಡದ ಪತಿಯನ್ನೇ ಕೊಂದ ಪತಿ
ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಸಚಿವ ಕೆ.ಎನ್. ರಾಜಣ್ಣ
ಅಕ್ರಮ ಹಣ ವರ್ಗಾವಣೆ ಪ್ರಕರಣ: ತೆಲುಗು ನಟ ಮಹೇಶ್ ಬಾಬುಗೆ ಇ.ಡಿ ಸಮನ್ಸ್
ಶ್ರೀರಂಗಪಟ್ಟಣ ದಸರಾ ಭವ್ಯವಾಗಿ ಆರಂಭ – ಅಂಬಾರಿಗೆ ಪುಷ್ಪಾರ್ಚನೆ ಮಾಡಿ ಜಂಬೂ ಸವಾರಿ ಚಾಲನೆ
ಭೀಕರ ಅಪಘಾತ: ಅಲಕಾನಂದ ನದಿಗೆ ಬಿದ್ದ ಬಸ್ – 2 ಸಾವು, 10 ಮಂದಿ ನಾಪತ್ತೆ
TAGGED:breakingnewscrimelatestnewsSuicide
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Latest NewsMandyaTrending

ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಸಿ.ಎಂ ಸಿದ್ದರಾಮಯ್ಯ

Team Varthaman
Team Varthaman
April 22, 2025
ಗ್ರಾಮ ಪಂಚಾಯಿತಿ ತೆರಿಗೆ ಸಂಗ್ರಹಣೆಯಲ್ಲಿ 71% ಪ್ರಗತಿ
BMTC ಬಸ್ ಅಪಘಾತ: ಇಬ್ಬರು ದುರ್ಮರಣ, ಚಾಲಕ-ನಿರ್ವಾಹಕ ಪರಾರಿ
ಜೂನ್ 12ರವರೆಗೆ ಭಾರೀ ಮಳೆಯ ಮುನ್ಸೂಚನೆ
ಡಿಜಿಟಲ್ ಪಾವತಿಗೆ ಹೊಸ ಒಟಿಪಿ ಪರ್ಯಾಯ ನಿಯಮ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?