By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಬೈಕ್–ಕೆಎಸ್‌ಆರ್‌ಟಿಸಿ ಬಸ್ ಅಪಘಾತ; ಮಹಿಳೆ ಮೃತ್ಯು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಬೈಕ್–ಕೆಎಸ್‌ಆರ್‌ಟಿಸಿ ಬಸ್ ಅಪಘಾತ; ಮಹಿಳೆ ಮೃತ್ಯು
CrimeKarnatakaMysore

ಬೈಕ್–ಕೆಎಸ್‌ಆರ್‌ಟಿಸಿ ಬಸ್ ಅಪಘಾತ; ಮಹಿಳೆ ಮೃತ್ಯು

Team Varthaman
Last updated: January 27, 2026 12:10 PM
Team Varthaman
Published: January 27, 2026
Share
SHARE

ಮೈಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ದುರ್ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ನಾಗಮಂಗಲ ಗ್ರಾಮದ ನಿವಾಸಿ ಜೀವನ್ ಅವರ ಪತ್ನಿ ಅಶ್ವಿನಿ (36) ಮೃತಪಟ್ಟ ದುರ್ದೈವಿ. ಅಶ್ವಿನಿ ಬೈಕ್‌ನ ಹಿಂಬದಿ ಸವಾರರಾಗಿದ್ದರು. ಅಪಘಾತದ ತೀವ್ರತೆಗೆ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

Join WhatsApp Group

ಘಟನೆಯಲ್ಲಿ ಅಶ್ವಿನಿಯ ಪತಿ ಜೀವನ್ ಹಾಗೂ ಅವರ ಮಗು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಣಸೂರು ತಾಲೂಕಿನ ಯಶೋಧರಪುರ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಜೀವನ್ ತಮ್ಮ ಪತ್ನಿ ಹಾಗೂ ಮಗುವಿನೊಂದಿಗೆ ಬೈಕ್‌ನಲ್ಲಿ ಹುಣಸೂರು ಕಡೆಗೆ ತೆರಳುತ್ತಿದ್ದ ವೇಳೆ, ಪಿರಿಯಾಪಟ್ಟಣ ದಿಕ್ಕಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್‌
ಇರಾನ್ vs ಇಸ್ರೇಲ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಆತಂಕ
ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ
ಕುಲಶಾಸ್ತ್ರೀಯ ಅಧ್ಯಯನ ಜಾರಿಗೆ ಕ್ರಮ: ಸಚಿವ ಎಚ್.‌ಸಿ.ಮಹದೇವಪ್ಪ
ಅಂತರರಾಷ್ಟ್ರೀಯ ಯೋಗ ದಿನಾಚರಣೆ: ನಾಳೆ ವಿಶಾಖಪಟ್ಟಣಂನಲ್ಲಿ ಪ್ರಧಾನಿ ಮೋದಿ
TAGGED:accidentKSRTC BuslatestnewsMysore News
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಜನರ ಅಸಹಾಯಕತೆಯಲ್ಲೂ ದುಡ್ಡು ಮಾಡುವ ದಗಲ್‌ಬಾಜಿಗಳು….!!

Team Varthaman
Team Varthaman
December 21, 2025
ಶಾಮನೂರು ಶಿವಶಂಕರಪ್ಪ ವಿಧಿವಶ -ಇಂದು ಸಂಜೆ ಅಂತ್ಯಸಂಸ್ಕಾರ 
ಸ್ಲೀಪರ್ ಬಸ್ ಹಳ್ಳಕ್ಕೆ ಉರುಳಿ ಭೀಕರ ಅಪಘಾತ – ಓರ್ವ ಸಾವು, 18 ಮಂದಿ ಗಾಯ
ಶಾಲಿನಿ ರಜನೀಶ್ ಬಗ್ಗೆ ಅಸಭ್ಯ ಹೇಳಿಕೆ: MLC ರವಿಕುಮಾರ್ ವಿರುದ್ಧ FIR ದಾಖಲು
ಮೈಸೂರಲ್ಲಿ ಮೊದಲ ಆಷಾಢ ಶುಕ್ರವಾರದ ಸಂಭ್ರಮ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?