By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
BengaluruKarnatakaTrending

ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ

Team Varthaman
Last updated: January 30, 2026 7:15 PM
Team Varthaman
Published: January 30, 2026
Share
SHARE

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಕಂಪನಿಯ ಅಧ್ಯಕ್ಷ ಡಾ.ಸಿ.ಜೆ. ರಾಯ್ ಅವರು ಇಂದು ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿ ಇಲಾಖೆ ಅಧಿಕಾರಿಗಳ ದಾಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ತಮ್ಮ ಉದ್ಯಮಗಳ ಮೇಲೆ ಪದೇ ಪದೆ ಆದಾಯ ತೆರಿಗೆ ಇಲಾಖೆ ನಡೆಸುತ್ತಿದ್ದ ದಾಳಿಗೆ ಹೆದರಿ ಸಿಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾನ್ಫಿಡೆಂಟ್ ಗ್ರೂಪ್ ಕಂಪನಿಗಳ ಮೇಲೆ ಶುಕ್ರವಾರ ಸಹ ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಅವರು ಪಿಸ್ತೂಲ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Join WhatsApp Group


ಬೆಂಗಳೂರಿನ ಆನೇಪಾಳ್ಯದಲ್ಲಿರೋ ತಮ್ಮ ಕಚೇರಿಯಲ್ಲಿ ಐಟಿ ಅಧಿಕಾರಿಗಳ ಸಮ್ಮುಖದಲ್ಲಿಯೇ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿಸ್ತೂಲ್ ನಿಂದ ಶೂಟ್ ಮಾಡಿಕೊಂಡಿದ್ದಾರೆ.


2005ರಲ್ಲಿ ಆರಂಭವಾದ ಈ ಸಂಸ್ಥೆ, 65ಕ್ಕೂ ಹೆಚ್ಚು ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದೆ. ವಸತಿ ಅಪಾರ್ಟ್ಮೆಂಟ್, ವಿಲ್ಲಾಗಳು, ವಾಣಿಜ್ಯ ಸಂಕೀರ್ಣಗಳು, ಶಿಕ್ಷಣ, ಆತಿಥ್ಯ ಮತ್ತು ಮನರಂಜನಾ ಕ್ಷೇತ್ರಗಳಲ್ಲಿ ಕಾನ್ಫಿಡೆಂಟ್ ಗ್ರೂಪ್ ಕಾರ್ಯನಿರ್ವಹಿಸುತ್ತಿದೆ.ಇದನ್ನು ಓದಿ –ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ


ಕೇರಳ ಮೂಲದ ರಾವ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದರು. ಸಿಜೆ ರಾಯ್ ಅವರು ಸ್ವಿಟ್ಜರ್ಲೆಂಡ್‌ನ ಬಿಸಿನೆಸ್ ಸ್ಕೂಲ್‌ನಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಡಾಕ್ಟರೇಟ್ ಪಡೆದಿದ್ದರು. ಕಾನ್ಫಿಡೆಂಟ್ ಗ್ರೂಪ್ ಎಂಬ ಸಂಸ್ಥೆ ಸ್ಥಾಪಿಸಿದ್ದರು. ಕೇರಳ ಮತ್ತು ಬೆಂಗಳೂರಿನಲ್ಲಿ ಪ್ರಮುಖ ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದ್ದರು. ದುಬೈ ಮಾರುಕಟ್ಟೆಗೂ ತಮ್ಮ ಕಾರ್ಯ ವಿಸ್ತರಿಸಿದ್ದರು.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
ಇರಾನ್ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಬೇಡಿ – ಅಮೆರಿಕಗೆ ರಷ್ಯಾ ಎಚ್ಚರಿಕೆ
ತೆರೆದ ವಾಹನ ಮೆರವಣಿಗೆ ಇರಲ್ಲ:ಆರ್‌ಸಿಬಿ ವಿಜೇತರಿಗೆ ವಿಧಾನಸೌಧದಲ್ಲಿ ಮಾತ್ರ ಅಭಿನಂದನೆ
ಜಾತಿ ಜನಗಣತಿ : ಸಿಎಂಗೆ ಬಿಸಿತುಪ್ಪ
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
ರಾಜ್ಯ ಸರ್ಕಾರದಿಂದ IAS ಅಧಿಕಾರಿಗಳ ವರ್ಗಾವಣೆ
TAGGED:breakingnewsC.J. RoyConfident Presidentlatestnewsಸಿ.ಜೆ.ರಾಯ್
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Trending

ಕದನ ವಿರಾಮ: ಒಂದೇ ದಿನದಲ್ಲಿ 16 ಲಕ್ಷ ಕೋಟಿ ರೂ ಗಳಿಕೆ

Team Varthaman
Team Varthaman
May 12, 2025
ಪಿತೃ ಋಣ
ನಿರ್ಮಿತಿ ನಿರ್ದೇಶಕ ಮನೆ ಮೇಲೆ ಲೋಕಾಯುಕ್ತ ದಾಳಿ
ಬಿಹಾರ ವಿಧಾನಸಭಾ ಚುನಾವಣೆ : ಮೊದಲ ಹಂತದಲ್ಲಿ ಶೇ.65.08 ಮತದಾನ
ಅತ್ಯಾಚಾರ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?