By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    April 18, 2026
    ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    April 18, 2026
    ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    April 18, 2026
    ಅಪ್ರತಿಮ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
    April 14, 2026
    ಫನ ಮಹಿಮ ಶರಣ ಶಂಕರ ದಾಸಿಮಯ್ಯ
    April 14, 2026
  • Sports
  • National
  • International
  • Crime
Reading: ಹಿರಿಯ ಪತ್ರಕರ್ತ , ವಿಧಾನ ಪರಿಷತ್ತಿನ ಮಾಜಿ ಸದಸ್ಯಪಿ . ರಾಮಯ್ಯ ಇನ್ನಿಲ್ಲ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಹಿರಿಯ ಪತ್ರಕರ್ತ , ವಿಧಾನ ಪರಿಷತ್ತಿನ ಮಾಜಿ ಸದಸ್ಯಪಿ . ರಾಮಯ್ಯ ಇನ್ನಿಲ್ಲ
BengaluruKarnataka

ಹಿರಿಯ ಪತ್ರಕರ್ತ , ವಿಧಾನ ಪರಿಷತ್ತಿನ ಮಾಜಿ ಸದಸ್ಯಪಿ . ರಾಮಯ್ಯ ಇನ್ನಿಲ್ಲ

Team Varthaman
Last updated: February 11, 2026 9:11 AM
Team Varthaman
Published: February 11, 2026
Share
SHARE

ಬೆಂಗಳೂರು:ಹಿರಿಯ ಪತ್ರಕರ್ತ ಹಾಗು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ ರಾಮಯ್ಯ (93 )ಅವರು ಮಂಗಳವಾರ ರಾತ್ರಿ ನಿಧನರಾದರು

ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ. ರಾಮಯ್ಯ ಅವರು ವಿವಿಧ ಅಂಗಾಂಗ ವೈಫಲ್ಯದಿಂದಾಗಿ ಫೆ 10 ರಾತ್ರಿ 9 ಗಂಟೆಗೆ ಆಸ್ಪತ್ರೆಯಲ್ಲಿ ಅಸುನೀಗಿದರು ಎಂದು ಅವರ ಪುತ್ರ ಡಾ ಬಾಲಜಿ ತಿಳಿಸಿದ್ದಾರೆ .

1933 ಸೆಪ್ಟೆಂಬರ್ 12 ರಂದು ಜನಿಸಿದ ರಾಮಯ್ಯ ಅವರು ಇಬ್ಬರು ಪುತ್ರರು , ಓರ್ವ ಪುತ್ರಿ ಹಾಗು ಸೊಸೆಯಂದಿರು ಹಾಗು ಮೊಮ್ಮಕಳನ್ನು ಅಗಲಿದ್ದಾರೆ .

Join WhatsApp Group

“ದಿ ಹಿಂದೂ ” ಪತ್ರಿಕೆಯಲ್ಲಿ ಐದು ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದ ರಾಮಯ್ಯ ಅವರು ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು .

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ,ಮಾಧ್ಯಮ ಅಕಾಡೆಮಿ ಪ್ರಶಸ್ತಿ , ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಹಾಗು ವಿವಿಧ ಪತ್ರಕರ್ತ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು . ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿದ್ದ ರಾಮಯ್ಯ ಅವರು ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿದ್ದರು .

ಸಾರ್ವಜನಿಕ ದರ್ಶನಕ್ಕಾಗಿ ಪಾರ್ತೀವ ಶರೀರವನ್ನು ಬುಧವಾರ ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರ ಕ್ಲಬ್ ಸಮೀಪದಲ್ಲಿ ವಾಸವಾಗಿದ್ದ ಮನೆ 295/12/1 7 ನೇ ಮೇನ್ 16 ನೇ ಕ್ರಾಸ್ ಇಡಲಾಗುವುದು ಎಂದು ಡಾ ಬಾಲಾಜಿ ತಿಳಿಸಿದ್ದಾರೆ .

  • ಪಟಾಕಿ ಕಾರ್ಖಾನೆ ಸ್ಫೋಟ: 22 ಮಂದಿ ಸಾವು, ಹಲವರಿಗೆ ಗಂಭೀರ ಗಾಯ
    by Team Varthaman
  • ಕಾವೇರಿ ನದಿಯಲ್ಲಿ 6 ಮಂದಿ ನೀರುಪಾಲು
    by Team Varthaman
  • ಕಾರಿನಲ್ಲಿ ವ್ಯಕ್ತಿ ಶವವಾಗಿ ಪತ್ತೆ: ಕೊಲೆ ಶಂಕೆ
    by Team Varthaman
  • ಬಲಮುರಿ–ಎಡಮುರಿ ಪ್ರವಾಸಿ ತಾಣಗಳಿಗೆ ನಿರ್ಬಂಧ
    by Team Varthaman
  • ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    by Team Varthaman
ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ: ಅಗತ್ಯ ವಸ್ತುಗಳ ಮೇಲಿನ GST ಇಳಿಕೆ ಸಾಧ್ಯತೆ
ಖ್ಯಾತ ನಿರ್ದೇಶಕ ಪ್ರೇಮ್‌ಗೆ ಎಮ್ಮೆ ಕೊಡಿಸುವ ನೆಪದಲ್ಲಿ ₹4.5 ಲಕ್ಷ ವಂಚನೆ
ಆರೋಗ್ಯಕಿಂ ಮಿಗಿಲೇನಿಹುದು
ನ. 15ರಿಂದ ಫಾಸ್ಟ್‌ಟ್ಯಾಗ್ ಇಲ್ಲದವರಿಗೆ ಹೊಸ ಟೋಲ್ ನಿಯಮ
ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು
TAGGED:breakingnewslatestnewsP. Ramaiah
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMysorePolitics

ಯತೀಂದ್ರ ವಿರುದ್ಧ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ

Team Varthaman
Team Varthaman
February 10, 2026
IND- PAK ಉದ್ವಿಗ್ನತೆ: ಬಂದ್ ಆಗಿದ್ದ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭಕ್ಕೆ ಸಿದ್ಧ
ಮುಡಾ ಹಗರಣ : ಸಿದ್ದರಾಮಯ್ಯ ದಂಪತಿಗೆ ಹೈಕೋರ್ಟ್ ನೋಟಿಸ್
ಲೋಕಾಯುಕ್ತ ದಾಳಿ: ಮಾಜಿ ಪಿಎಸ್ ಮನೆ ಮೇಲೆ ಧಾಳಿ
ಶ್ರೀಕಂಠೇಶ್ವರ ಪಂಚಮಹಾರಥೋತ್ಸವ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?