By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ನಾವೇನು ಕೊಟ್ವಿ
    April 6, 2026
    ನೇರವಾಗಿ ಮಾತನಾಡೋರು ಎಲ್ಲರ ಪಾಲಿನ ಡಾರ್ಲಿಂಗ್ ಆಗಲು ಸಾಧ್ಯವೇ….?
    April 4, 2026
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
    ರಾಮ ನಾಮ ಜಪದ ಮಹಿಮೆ
    March 27, 2026
  • Sports
  • National
  • International
  • Crime
Reading: ಮಡಿಕೇರಿ, ದಾವಣಗೆರೆ, ಧಾರವಾಡ ಕೋರ್ಟ್‌ಗಳಿಗೆ ಬಾಂಬ್ ಬೆದರಿಕೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಮಡಿಕೇರಿ, ದಾವಣಗೆರೆ, ಧಾರವಾಡ ಕೋರ್ಟ್‌ಗಳಿಗೆ ಬಾಂಬ್ ಬೆದರಿಕೆ
BengaluruCrimeKarnataka

ಮಡಿಕೇರಿ, ದಾವಣಗೆರೆ, ಧಾರವಾಡ ಕೋರ್ಟ್‌ಗಳಿಗೆ ಬಾಂಬ್ ಬೆದರಿಕೆ

Team Varthaman
Last updated: February 16, 2026 12:24 PM
Team Varthaman
Published: February 16, 2026
Share
SHARE

ಬೆಂಗಳೂರು: ಕರ್ನಾಟಕದ ನ್ಯಾಯಾಂಗ ಸಂಸ್ಥೆಗಳನ್ನೇ ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಇ-ಮೇಲ್‌ಗಳು ಬಂದಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.

ಮಡಿಕೇರಿ ನ್ಯಾಯಾಲಯ ಸಮುಚ್ಚಯಕ್ಕೆ ಅನಾಮಧೇಯ ವ್ಯಕ್ತಿಯಿಂದ ಇ-ಮೇಲ್ ಮೂಲಕ ಬಾಂಬ್ ಇಟ್ಟಿರುವುದಾಗಿ ಸಂದೇಶ ಬಂದಿದ್ದು, ತಕ್ಷಣವೇ ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಹೊರಗೆ ಕಳುಹಿಸಲಾಯಿತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದರು. ಸಂದೇಶ ಕಳುಹಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಕೀಲರ ಸಂಘ ಆಗ್ರಹಿಸಿದೆ.

Join WhatsApp Group

ಇದೇ ರೀತಿಯಲ್ಲಿ ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೂ ಅಪರಿಚಿತರಿಂದ ಇ-ಮೇಲ್ ಮೂಲಕ ಬೆದರಿಕೆ ಬಂದಿದೆ. ಮಧ್ಯಾಹ್ನ 12.30ಕ್ಕೆ ಆರ್‌ಡಿಎಕ್ಸ್ ಸ್ಫೋಟವಾಗಲಿದೆ ಎಂದು ತಿಳಿಸಿರುವುದರಿಂದ ನ್ಯಾಯಾಧೀಶರು ಹಾಗೂ ಸಿಬ್ಬಂದಿಯನ್ನು ತಕ್ಷಣ ಸ್ಥಳಾಂತರಿಸಲಾಯಿತು. ಬಳಿಕ ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದರು.

ಇನ್ನು ಹೈಕೋರ್ಟ್ ಧಾರವಾಡ ಪೀಠಕ್ಕೂ ಮತ್ತೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ವಕೀಲರು ಕೋರ್ಟ್‌ನಿಂದ ಹೊರಬಂದಿದ್ದಾರೆ. ಗರಗ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಒಂದು ತಿಂಗಳ ಹಿಂದೆ ಸಹ ಇದೇ ರೀತಿಯ ಬೆದರಿಕೆ ಬಂದಿತ್ತು.ಇದನ್ನು ಓದಿ –ಪೊಲೀಸರಿಗೆ 1 ಲಕ್ಷ ವಸತಿಗೃಹ ನಿರ್ಮಾಣ ಗುರಿ: ಗೃಹ ಸಚಿವ ಪರಮೇಶ್ವರ್

ಇತ್ತೀಚೆಗೆ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸ್ಥಳಗಳಿಗೆ ಇಂತಹ ಬೆದರಿಕೆ ಸಂದೇಶಗಳು ಹೆಚ್ಚುತ್ತಿರುವುದು ಗಮನಾರ್ಹ. ಬಹುತೇಕವು ಹುಸಿ ಕರೆಗಳಾಗಿದ್ದರೂ, ಭದ್ರತಾ ದೃಷ್ಟಿಯಿಂದ ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಹಾಗೂ ವಕೀಲರ ಸಂಘಗಳು ಒತ್ತಾಯಿಸಿವೆ.

  • ಇನ್ನೂ ಎರಡು ವರ್ಷ ಸಿದ್ದು ಸಿಎಂ; ಹೈಕಮಾಂಡ್ ಸ್ಪಷ್ಟನೆ ಬೇಡ: ಪರಮೇಶ್ವರ್
    by Team Varthaman
  • ನಾವೇನು ಕೊಟ್ವಿ
    by Team Varthaman
  • ಹೊರ್ಮುಜ್ ನಂತರ ಬಬ್–ಎಲ್–ಮಂಡೇಬ್ ಜಲಸಂಧಿ ಬಂದ್ ಬೆದರಿಕೆ
    by Team Varthaman
  • ಇಂದೂ ಗುಡುಗು ಸಹಿತ ಮಳೆ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    by Team Varthaman
  • ಹರಕೆ ತೀರಿಸಲು ಹೋದ ವಿದ್ಯಾರ್ಥಿಗಳು ಜಲಸಮಾಧಿ
    by Team Varthaman
ಕೇಂದ್ರ ಸರ್ಕಾರದಿಂದ ₹25,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ರಸ್ತೆ ಅಗಲೀಕರಣ ನೆಪದಲ್ಲಿ ಮರಗಳ ಹನನಕ್ಕೆ ಖಂಡನೆ
ಮೈಸೂರಿನಲ್ಲಿ ಮೊದಲ ‘ಅಕ್ಕ ಕೆಫೆ’ ಆರಂಭ
ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ
88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ
TAGGED:Bomb threatbreakingnewslatestnewsmadikeriಬಾಂಬ್ ಬೆದರಿಕೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruEducationKarnataka

ಇಂದು ಪ್ರಥಮ PUC ಫಲಿತಾಂಶ ಪ್ರಕಟ

Team Varthaman
Team Varthaman
March 31, 2026
ಚಂಡಮಾರುತದ ಅಲೆ: ಮೇ 26ರ ವರೆಗೆ ಭಾರೀ ಮಳೆಯ ಮುನ್ಸೂಚನೆ
ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: “ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿ ಬೇರೆ”
ಕಾವೇರಿ ನದಿಯಲ್ಲಿ ನೀರಿನ ಸುಳಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳ ಸಾವು
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು – ಪೊಲೀಸರ ಕಾರ್ಯಾಚರಣೆ ಪ್ರಶ್ನೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?