By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    “ದೂರು ಬಿಡಿ, ದಾರಿ ಹುಡುಕಿ”
    April 28, 2026
    ಭಾವುಕತೆಗೆ ಬಲವಾಗಿ ನಿಲ್ಲುವ ಗಳಿಗೆಗಳು.
    April 26, 2026
    ” ಸರಳತೆಯೇ ಸೌರಭ “
    April 26, 2026
    ಮತ್ತೇ ಬರಲಿ ಆ ಕಾಲ
    April 26, 2026
    “ಅಕ್ಷರಗಳ ಮೇಲಿನ‌ ಅತ್ಯಾಚಾರ”
    April 25, 2026
  • Sports
  • National
  • International
  • Crime
Reading: ಸಿದ್ದು ಬಜೆಟ್‌ನಲ್ಲಿ 7 ಹೊಸ ಯೋಜನೆಗಳು ಘೋಷಣೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಸಿದ್ದು ಬಜೆಟ್‌ನಲ್ಲಿ 7 ಹೊಸ ಯೋಜನೆಗಳು ಘೋಷಣೆ
BengaluruKarnatakaMain News

ಸಿದ್ದು ಬಜೆಟ್‌ನಲ್ಲಿ 7 ಹೊಸ ಯೋಜನೆಗಳು ಘೋಷಣೆ

Team Varthaman
Last updated: March 6, 2026 1:36 PM
Team Varthaman
Published: March 6, 2026
Share
SHARE

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಾಖಲೆಯ 17ನೇ ಬಜೆಟ್ ಮಂಡಿಸಿದ್ದು, ಸುಮಾರು 4.48 ಲಕ್ಷ ಕೋಟಿ ರೂ. ಗಾತ್ರದ ಈ ಬಜೆಟ್‌ನಲ್ಲಿ ರಾಜ್ಯದ ಅಭಿವೃದ್ಧಿಗಾಗಿ 7 ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ರಾಜ್ಯದ ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಶಕ್ತಿ ಕ್ಷೇತ್ರಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಲಾಗಿದೆ.

Join WhatsApp Group

ಘೋಷಿಸಲಾದ ಪ್ರಮುಖ ಯೋಜನೆಗಳು ಇಂತಿವೆ:

  1. ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ:
    ಕೃಷಿ ಸಂಸ್ಕರಣೆ, ಕೃಷಿ ತ್ಯಾಜ್ಯಗಳ ಮರುಬಳಕೆ ಹಾಗೂ ಮಾರುಕಟ್ಟೆ ಸಂಪರ್ಕ ಬಲಪಡಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗುತ್ತಿದೆ. ರೈತರಿಗೆ ಸ್ಥಿರ ಹಾಗೂ ಹೆಚ್ಚುವರಿ ಆದಾಯದ ಮೂಲಗಳನ್ನು ಸೃಷ್ಟಿಸುವ ಗುರಿ ಹೊಂದಿರುವ ಈ ಯೋಜನೆಯನ್ನು ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಲಾಗುತ್ತದೆ.
  2. ವಸುಧಾಮೃತ ಕಾರ್ಯಕ್ರಮ:
    ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಈ ಕಾರ್ಯಕ್ರಮವನ್ನು ಮುಂದಿನ ಮೂರು ವರ್ಷಗಳಲ್ಲಿ ಜಾರಿಗೆ ತರಲಾಗುತ್ತದೆ.
  3. ಸಸ್ಯ ಸಂಜೀವಿನಿ ಯೋಜನೆ:
    ಪರಿಸರ ಸ್ನೇಹಿ ಜೈವಿಕ ಪೀಡನಾಶಕ ಮತ್ತು ಜೈವಿಕ ಕೀಟನಾಶಕಗಳ ಬಳಕೆಯನ್ನು ಉತ್ತೇಜಿಸಲು ಹಾಗೂ ಸುರಕ್ಷಿತ ಕೃಷಿ ನಿರ್ವಹಣೆಗೆ ಈ ಯೋಜನೆಯನ್ನು ಜಾರಿಗೊಳಿಸುವ ಉದ್ದೇಶವಿದೆ.
  4. ಫಲಧಾರೆ ಕಾರ್ಯಕ್ರಮ:
    ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆ ಪರಿಹರಿಸಲು ಈ ಯೋಜನೆಯಡಿ ಶಿಬಿರಗಳನ್ನು ಆಯೋಜಿಸಲಾಗುತ್ತದೆ. 5 ಕೋಟಿ ರೂ. ವೆಚ್ಚದಲ್ಲಿ 1000 ಗ್ರಾಮ ಪಂಚಾಯತಿಗಳಲ್ಲಿ “ಫಲಧಾರೆ” ಹೆಸರಿನಲ್ಲಿ ಶಿಬಿರಗಳು ನಡೆಯಲಿವೆ.
  5. ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ:
    ರಾಜ್ಯದ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ ಕಾಲೇಜುಗಳನ್ನು ಮಾದರಿ ಶಿಕ್ಷಣ ಸಂಸ್ಥೆಗಳಾಗಿ ಅಭಿವೃದ್ಧಿಪಡಿಸಲು 2,500 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಜಾರಿಯಾಗಲಿದೆ.
  6. ಗಂಭೀರ ಕಾಯಿಲೆಗಳಿರುವ ರೋಗಿಗಳಿಗೆ ಗೃಹಾಧಾರಿತ ಉಪಶಮನ ಆರೈಕೆ:
    ಕೇರಳ ಮಾದರಿಯಲ್ಲಿ ಗಂಭೀರ ಹಾಗೂ ದೀರ್ಘಕಾಲೀನ ಕಾಯಿಲೆಗಳಿರುವ ರೋಗಿಗಳಿಗೆ ಮನೆಗಳಲ್ಲೇ ಚಿಕಿತ್ಸೆ ಮತ್ತು ಆರೈಕೆ ನೀಡುವ ಯೋಜನೆ ಜಾರಿಯಾಗಲಿದೆ. ಪಲ್ಲಿಯಂ ಇಂಡಿಯಾ ಸಂಸ್ಥೆಯ ಸಹಯೋಗದಲ್ಲಿ ಈ ಕಾರ್ಯಕ್ರಮ ಜಾರಿಗೊಳ್ಳಲಿದೆ.ಇದನ್ನು ಓದಿ –ಸುಖೋಯ್ Su-30 ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ
  7. ಮುಖ್ಯಮಂತ್ರಿ ಸೌರ ಕೃಷಿ ಯೋಜನೆ:
    ಈ ಯೋಜನೆಯಡಿ ಕೆಪಿಟಿಸಿಎಲ್ ಉಪಕೇಂದ್ರಗಳಲ್ಲಿ ಸೌರ ವಿದ್ಯುತ್ ಸ್ಥಾವರಗಳನ್ನು ನಿರ್ಮಿಸಲಾಗುತ್ತದೆ. ಸುಮಾರು 10,500 ಕೋಟಿ ರೂ. ವೆಚ್ಚದಲ್ಲಿ 300 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರಗಳನ್ನು ಆರಂಭಿಸುವ ಯೋಜನೆ ರೂಪಿಸಲಾಗಿದೆ.
  • ಶಾಸಕರ ಸದಸ್ಯತ್ವ ರದ್ದು ಮಾಡುವ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ. ಖಾದರ್
    by Team Varthaman
  • ತಿರುಪತಿಗೆ ತಿಂಗಳಿಗೆ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಡಿ.ಕೆ. ಸುರೇಶ್
    by Team Varthaman
  • ಇಂದಿನಿಂದ ನಾಲ್ಕು ದಿನ ರಾಜ್ಯದಲ್ಲಿ ಮಳೆ
    by Team Varthaman
  • 8 ಸಾವಿರ ಪೊಲೀಸರ ನೇಮಕಾತಿ:ಡಾ.ಜಿ.ಪರಮೇಶ್ವರ್
    by Team Varthaman
  • ಅನ್ನ-ನೀರಿಗೆ ಹಾಹಾಕಾರ, ಅಪಮೃತ್ಯು ಹೆಚ್ಚಳ: ಕೋಡಿಮಠ ಶ್ರೀಗಳ ಭವಿಷ್ಯವಾಣಿ
    by Team Varthaman
ಹೊರ್ಮುಜ್ ನಂತರ ಬಬ್–ಎಲ್–ಮಂಡೇಬ್ ಜಲಸಂಧಿ ಬಂದ್ ಬೆದರಿಕೆ
ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕು – ಅಶೋಕ್
ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ ಪ್ರಕಟ: ಶೇಕಡಾ 31.27 ವಿದ್ಯಾರ್ಥಿಗಳು ಉತ್ತೀರ್ಣ
ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 8ಕ್ಕೆ ಏರಿಕೆ
ಶಾಲಾ ಬಸ್ಸಿಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
TAGGED:breakingnewsBudget 2026-27latestnewsState budgetಬಜೆಟ್‌ ಅನುಮೋದನೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaPoliticsUttara Kannada

2028ರ ಬಳಿಕ ಡಿಕೆಶಿ ಸಿಎಂ ಆಗಲಿ: ಜಮೀರ್ ಅಹ್ಮದ್

Team Varthaman
Team Varthaman
November 2, 2025
ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ಬಳಿಕ ಸಾವು
ರೈತರಿಗೆ ಸಂತಸದ ಸುದ್ದಿ: ಮನೆಬಾಗಿಲಿಗೇ ಪೋಡಿ ದುರಸ್ತಿ ಸೇವೆ
ಮೈಸೂರು: ನಡು ರಸ್ತೆಯಲ್ಲಿ ರೌಡಿ ಶೀಟರ್ ಹತ್ಯೆ
ಮಾ.28ಕ್ಕೆ ವಿಶೇಷ ಸಂಪುಟ ಸಭೆ: ಒಳ ಮೀಸಲಾತಿ ಜಾರಿ ಸಾಧ್ಯತೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?